• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, July 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇಂದು ಮೈಸೂರಿನಲ್ಲಿ ನಡೆಯುವ ಬಸವ ಜಯಂತಿ ಕಾರ್ಯಕ್ರಮ: ಸಿಎಂ ಸಿದ್ದರಾಮಯ್ಯ ಭಾಗಿ

ಪ್ರತಿಧ್ವನಿ by ಪ್ರತಿಧ್ವನಿ
October 7, 2023
in Top Story, ಕರ್ನಾಟಕ
0
ಇಂದು ಮೈಸೂರಿನಲ್ಲಿ ನಡೆಯುವ ಬಸವ ಜಯಂತಿ ಕಾರ್ಯಕ್ರಮ: ಸಿಎಂ ಸಿದ್ದರಾಮಯ್ಯ ಭಾಗಿ
Share on WhatsAppShare on FacebookShare on Telegram

ಮೈಸೂರು :  ಲಿಂಗಾಯತ(Lingayat) ಅಧಿಕಾರಿಗಳಿಗೆ ಕಡೆಗಣಿಸಲಾಗುತ್ತಿದೆ ಎಂಬ ಹಿರಿಯ ಕಾಂಗ್ರೆಸ್​ ನಾಯಕ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ (Shamanur Shivashankarappa) ಹೇಳಿಕೆ ರಾಜ್ಯ ಕಾಂಗ್ರೆಸ್​​ನಲ್ಲಿ (Congress) ಸಂಚಲನ ಸೃಷ್ಟಿಸಿದೆ. ಶಾಮನೂರು ಅವರ ಹೇಳಿಕೆಯಿಂದ ರಾಜ್ಯ ನಾಯಕರಿಗೆ ಇರಿಸುಮುರಿಸು ಉಂಟುಮಾಡಿದೆ. ಇಷ್ಟೇ ಅಲ್ಲದೆ ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ವಿರೋಧ ಪಕ್ಷದ ನಾಯಕರು ಮತ್ತು ಕೂಡಲಸಂಗಮ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಧ್ವನಿಗೂಡಿಸಿದ್ದು ಸರ್ಕಾರವನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸಿದೆ. ಆದರೆ ಇದಾವುದಕ್ಕೂ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಮಾತ್ರ ತಲೆಕೆಡಿಸಿಕೊಂಡಿಲ್ಲ.

ADVERTISEMENT

ಈ ಮಧ್ಯೆ ಮೈಸೂರಿನ ಕಲಾಮಂದಿರದಲ್ಲಿ ಇಂದು (ಅ.07) ಆಯೋಜಿಸಲಾಗಿರುವ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗಿಯಾಗಲಿದ್ದಾರೆ. ಅಖಿಲ ಭಾರತ ವೀರಶೈವ ಮಹಾಸಭಾ ಲಿಂಗಾಯತ ಸಂಘ, ಸಂಸ್ಥೆಗಳು ಮತ್ತು ಬಸವ ಬಳಗಗಳ ಒಕ್ಕೂಟದಿಂದ ಬಸವ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಸರ್ವಪಕ್ಷದ ಲಿಂಗಾಯತ ನಾಯಕರು ಪಾಲ್ಗೊಳ್ಳಲಿದ್ದಾರೆ. ಬಸವ ಜಯಂತಿ ಕಾರ್ಯಕ್ರಮದ ಮೆರವಣಿಗೆಗೆ ಬಿಎಸ್​ ಯಡಿಯೂರಪ್ಪ ಪುತ್ರ, ಶಾಸಕ ಬಿವೈ ವಿಜಯೇಂದ್ರ ಚಾಲನೆ ನೀಡಲಿದ್ದಾರೆ.

Tags: basava janthiMysoreShamanur Shivshankarappasiddaramaiah
Previous Post

ಮಾಧ್ಯಮ ನಿಷ್ಕ್ರಿಯತೆಯ ಮಾರುಕಟ್ಟೆ ಆಯಾಮ; ಸೋದರತ್ವ ಕಳೆದುಕೊಂಡ ಮಾಧ್ಯಮ ವಲಯ -ನಾ ದಿವಾಕರ

Next Post

ದೇಶದಲ್ಲಿ ಮೊದಲ ಬಾರಿಗೆ ಜಾತಿಗಣತಿ ಮಾಡಿರುವ ಬಿಹಾರ ಸರ್ಕಾರ: ನೋಟಿಸ್‌ ನೀಡಿರುವ ಸುಪ್ರೀಂಕೋರ್ಟ್‌

Related Posts

ಮತದಾರರಿಗೆ ಮತ್ತೊಂದು ಅವಕಾಶ: ವಿಶೇಷ ಪರಿಷ್ಕರಣೆ ದಿನಾಂಕ ವಿಸ್ತರಿಸಿದ ಚುನಾವಣಾ ಆಯೋಗ
Top Story

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗಾವಕಾಶ: ಬ್ಯಾಂಕ್ ಆಫ್ ಬರೋಡಾದಲ್ಲಿ ಹಿರಿಯ ಹುದ್ದೆಗಳಿಗೆ ನೇಮಕಾತಿ

by ಪ್ರತಿಧ್ವನಿ
July 15, 2026
0

ನವದೆಹಲಿ: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹಿರಿಯ ಹುದ್ದೆಯಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಬ್ಯಾಂಕ್ ಆಫ್ ಬರೋಡಾ (Bank of Baroda) ಉತ್ತಮ ಅವಕಾಶ ನೀಡಿದೆ. ಬ್ಯಾಂಕ್ ತನ್ನ...

Read moreDetails
‘ನಾನು ಹೆಮ್ಮೆಯ ಹಿಂದೂ’; ಕೇಸರಿ ವಿವಾದಕ್ಕೆ ಕಾಂಗ್ರೆಸ್ ನಾಯಕಿ ನಯನ ಮೊಟಮ್ಮ ಸ್ಪಷ್ಟನೆ

‘ನಾನು ಹೆಮ್ಮೆಯ ಹಿಂದೂ’; ಕೇಸರಿ ವಿವಾದಕ್ಕೆ ಕಾಂಗ್ರೆಸ್ ನಾಯಕಿ ನಯನ ಮೊಟಮ್ಮ ಸ್ಪಷ್ಟನೆ

July 15, 2026
ಮತದಾರರಿಗೆ ಮತ್ತೊಂದು ಅವಕಾಶ: ವಿಶೇಷ ಪರಿಷ್ಕರಣೆ ದಿನಾಂಕ ವಿಸ್ತರಿಸಿದ ಚುನಾವಣಾ ಆಯೋಗ

ಮತದಾರರಿಗೆ ಮತ್ತೊಂದು ಅವಕಾಶ: ವಿಶೇಷ ಪರಿಷ್ಕರಣೆ ದಿನಾಂಕ ವಿಸ್ತರಿಸಿದ ಚುನಾವಣಾ ಆಯೋಗ

July 15, 2026
ಕಾವೇರಿ ವಿವಾದ: ತಮಿಳುನಾಡಿಗೆ ನೀರು ಬಿಡುಗಡೆ ಕುರಿತು CWRC ಮೌನ

ಕಾವೇರಿ ವಿವಾದ: ತಮಿಳುನಾಡಿಗೆ ನೀರು ಬಿಡುಗಡೆ ಕುರಿತು CWRC ಮೌನ

July 15, 2026
ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿಗೆ ಸಿಎಂ ಡಿ.ಕೆ ಶಿವಕುಮಾರ್ ಪತ್ರ

ಅಪಾರ್ಟ್ಮೆಂಟ್‌ ನಿವಾಸಿಗಳ ಹಕ್ಕು ರಕ್ಷಣೆಗೆ ಸರ್ಕಾರ ಬದ್ಧ: ಸಿಎಂ ಡಿ.ಕೆ ಶಿವಕುಮಾರ್

July 15, 2026
Next Post
ದೇಶದಲ್ಲಿ ಮೊದಲ ಬಾರಿಗೆ ಜಾತಿಗಣತಿ ಮಾಡಿರುವ ಬಿಹಾರ ಸರ್ಕಾರ: ನೋಟಿಸ್‌ ನೀಡಿರುವ ಸುಪ್ರೀಂಕೋರ್ಟ್‌

ದೇಶದಲ್ಲಿ ಮೊದಲ ಬಾರಿಗೆ ಜಾತಿಗಣತಿ ಮಾಡಿರುವ ಬಿಹಾರ ಸರ್ಕಾರ: ನೋಟಿಸ್‌ ನೀಡಿರುವ ಸುಪ್ರೀಂಕೋರ್ಟ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!