• Home
  • About Us
  • ಕರ್ನಾಟಕ
Wednesday, June 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬಸವಣ್ಣನವರು ಜನಿವಾರ ನಿರಾಕರಿಸಿದ್ದು ನಿಜ: ಸಿದ್ದಗಂಗಾಶ್ರೀ

ಪ್ರತಿಧ್ವನಿ by ಪ್ರತಿಧ್ವನಿ
June 3, 2022
in ಕರ್ನಾಟಕ
0
ಬಸವಣ್ಣನವರು ಜನಿವಾರ ನಿರಾಕರಿಸಿದ್ದು ನಿಜ: ಸಿದ್ದಗಂಗಾಶ್ರೀ
Share on WhatsAppShare on FacebookShare on Telegram

ಜನಿವಾರ ದೀಕ್ಷೆಯನ್ನು ಬಸವಣ್ಣನವರು ನಿರಾಕರಿಸಿ, ಹೊರಗೆ ಬಂದಿದ್ದು ಸತ್ಯ. ಆ ವಾಸ್ತವ ವಿಚಾರವನ್ನು ಇಂದಿನ ಮಕ್ಕಳಿಗೆ ತಿಳಿಸುವ ದೃಷ್ಟಿಯಿಂದ ಪ್ರಕಟಗೊಳಿಸುವುದು ಒಳ್ಳೆಯದು ಎಂದು ತುಮಕೂರು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಹೇಳಿದ್ದಾರೆ.

ADVERTISEMENT

ದಾವಣಗೆರೆಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವಣ್ಣನವರ ವಚನಗಳನ್ನು ತಿದ್ದುವುದಕ್ಕೆ ಯಾರಿಂದಲು ಸಾಧ್ಯವಿಲ್ಲ. ಅದನ್ನು ಏನಾದರು ತಿದ್ದಿದರೆ ಅವರಿಗೆ ಅಪಚಾರ ಮಾಡಿದಂತಾಗುತ್ತದೆ. ಬಸವಣ್ಣನವರು ಏನು ಹೇಳಿದ್ದಾರೋ ವಾಸ್ತವ ವಿಚಾರ ಪ್ರಕಟವಾಗಬೇಕು ಎಂದರು.

ಈ ಸಮಾಜಕ್ಕೆ ಬಸವಣ್ಣನವರು ದೊಡ್ಡ ಕೊಡುಗೆ ಕೊಟ್ಟಿದ್ದಾರೆ. ಅಂದಿನಿಂದ ಇಂದಿನವರೆಗೂ ಸಾಮಾಜಿಕವಾಗಿ ಆರ್ಥಿಕವಾಗಿ ಬಹುದೊಡ್ಡ ಕೊಡುಗೆಯನ್ನು ಸಮಾಜಕ್ಕೆ ನೀಡುತ್ತಲೇ ಬಂದಿದ್ದಾರೆ. ಒಬ್ಬರಿಗೆ ಇಬ್ಬರಿಗೆ ಅಲ್ಲ, ಬದಲಿಗೆ ಎಲ್ಲರಿಗೂ ಬೇಕಾದ ವಿಚಾರಗಳನ್ನು ಬಸವಣ್ಣ ನೀಡಿದ್ದಾರೆ. ಅವರ ವಚನಗಳೇ ನಮಗೆ ಆಧಾರ. ಅವುಗಳನ್ನು ತಿದ್ದದೇ ಹೇಗಿದೆಯೋ ಹಾಗೆ ಕೊಡಬೇಕು ಎಂದು ಅವರು ಸ್ಪಷ್ಟಪಡಿಸಿದರು.

ಜನಿವಾರ ದೀಕ್ಷೆಯನ್ನು ಬಸವಣ್ಣನವರು ನಿರಾಕರಿಸಿ, ಹೊರಗೆ ಬಂದಿದ್ದು ಸತ್ಯ. ಆ ವಾಸ್ತವ ವಿಚಾರವನ್ನು ಇಂದಿನ ಮಕ್ಕಳಿಗೆ ತಿಳಿಸುವ ದೃಷ್ಠಿಯಿಂದ ಪ್ರಕಟಗೊಳಿಸುವುದು ಒಳ್ಳೆಯದು. ಮುಖ್ಯಮಂತ್ರಿಗಳು ಹೇಳಿದ್ದಾರೆ, ಶಿಕ್ಷಣ ಸಚಿವರು ವರದಿ ಕೊಟ್ಟ ನಂತರ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ವೀರಶೈವ ಪಂಥ ಸ್ಥಾಪನೆ ಬಸವ ಧರ್ಮ ವಿಚಾರವಾಗಿ ಗೊಂದಲ ಇದೆ. ಬಸವಣ್ಣ ಒಬ್ಬ ಮಾನವತವಾದಿ. ಮಾನವ ಬದುಕಿಗೆ ಕೊಟ್ಟಿರುವುದು ಬಹಳ ಮುಖ್ಯ ಎಂದರು.

ಇತ್ತೀಚಿಗೆ ಪಠ್ಯಪುಸ್ತಕ ವಿವಾದ ಬಹಳಷ್ಟು ತಿರುವು ಪಡೆದುಕೊಳ್ಳುತ್ತಿದೆ. ಯಾವುದೇ ಕಾರಣದಿಂದ ಇಂತಹ ವಾತಾವರಣ ಉಂಟಾಗಬಾರದು. ಪಠ್ಯ ಪುಸ್ತಕ ವಿಚಾರವಾಗಿ ಈಗ ವಿವಾದಗಳು ಸೃಷ್ಟಿಯಾಗುತ್ತಲೇ ಇವೆ. ಇದರಲ್ಲಿ ಯಾವುದೇ ಶಿಕ್ಷಣ ಇದ್ದರೂ ಮಕ್ಕಳಿಗೆ ನೈತಿಕ ಶಿಕ್ಷಣದ ಅವಶ್ಯಕತೆ ಇದೆ. ಆದರೆ ಇವತ್ತಿನ ಪಠ್ಯದಲ್ಲಿ ನೈತಿಕ ಶಿಕ್ಷಣದ ಕೊರತೆ ಜಾಸ್ತಿ ಕಾಣುತ್ತಿದೆ. ಅದರ ಜೊತೆ ಮೂಲ ವಿಚಾರಗಳನ್ನು ತಿದ್ದದೇ ವಾಸ್ತವ ವಿಚಾರಗಳನ್ನು ಪಠ್ಯದಲ್ಲಿ ನೀಡಬೇಕು. ವಿವಾದ ಬಗೆಹರಿದು ಮಕ್ಕಳ ಕಲಿಕೆಗೆ ಪೂರಕ ವಾತಾವರಣ ನಿರ್ಮಾಣವಾಗಬೇಕು ಜೊತೆಗೆ ನೈತಿಕ ಪ್ರಜ್ಞೆ ಜಾಗೃತಿಗೊಳಿಸುವ, ನೈತಿಕ ಮೌಲ್ಯಗಳನ್ನು ಪಠ್ಯ ಹೊಂದಿರಬೇಕು ಎಂದು ಅವರು ಸಲಹೆ ನೀಡಿದರು.

Tags: BasavannaDavanagerepratidvnaisiddananga
Previous Post

RSS ಚಡ್ಡಿ ಸುಟ್ಟು ಹಾಕಿದರಲ್ಲೇನಿದೆ ಅಪರಾಧ : ಸಿದ್ದರಾಮಯ್ಯ

Next Post

ಗರಿಗೆದರಿದ ರಾಜ್ಯಸಭಾ ಚುನಾವಣೆ : ಕಾಂಗ್ರೆಸ್ ವಿಪ್ ಜಾರಿ, JDS ಪಟ್ಟು!

Related Posts

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
0

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್ಖರ್ಗೆ ಭಾಗಿ - ಏವಿಯೇಷನ್ ನಲ್ಲಿ ಕರ್ನಾಟಕವೇ ಮುಂಚೂಣಿಯಲ್ಲಿದೆ ಎಂದ ಪ್ರಿಯಾಂಕ್ https://youtu.be/hWOHlkSh63g ParisAirShow ನಲ್ಲಿ ಭಾರತ ಮತ್ತು ವಿಶೇಷವಾಗಿ...

Read moreDetails

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
ವಿಶ್ವ ಯೋಗ ದಿನದಂದು ‘ಯೋಗ ಸಂಗಮ’ ಕಾರ್ಯಕ್ರಮ – ರಾಜ್ಯಾದ್ಯಂತ 5 ಲಕ್ಷ ಜನರಿಂದ ಯೋಗಭ್ಯಾಸ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ವಿಶ್ವ ಯೋಗ ದಿನದಂದು ‘ಯೋಗ ಸಂಗಮ’ ಕಾರ್ಯಕ್ರಮ – ರಾಜ್ಯಾದ್ಯಂತ 5 ಲಕ್ಷ ಜನರಿಂದ ಯೋಗಭ್ಯಾಸ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

June 17, 2025
Next Post
ಗರಿಗೆದರಿದ ರಾಜ್ಯಸಭಾ ಚುನಾವಣೆ : ಕಾಂಗ್ರೆಸ್ ವಿಪ್ ಜಾರಿ, JDS ಪಟ್ಟು!

ಗರಿಗೆದರಿದ ರಾಜ್ಯಸಭಾ ಚುನಾವಣೆ : ಕಾಂಗ್ರೆಸ್ ವಿಪ್ ಜಾರಿ, JDS ಪಟ್ಟು!

Please login to join discussion

Recent News

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ
Top Story

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!