• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬಸವಣ್ಣನವರು ಕರ್ಮ‌ ಸಿದ್ಧಾಂತ ತಿರಸ್ಕರಿಸಿದ್ದರು:ಸಿ‌.ಎಂ.ಸಿದ್ದರಾಮಯ್ಯ,

ಪ್ರತಿಧ್ವನಿ by ಪ್ರತಿಧ್ವನಿ
November 22, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಮೈಸೂರು:(Mysore)ಡಾಕ್ಟರ್ ಓದಿರ್ತಾರೆ, ಎಂಜಿನಿಯರಿಂಗ್ ಓದಿರ್ತಾರೆ.ಆದರೆ ಮೌಡ್ಯ, ಕಂದಾಚಾರ ಬಿಡೋದೇ ಇಲ್ಲ.ಇಂಥಾ ಶಿಕ್ಷಣ ಬೇಕಾ? ಬಸವಣ್ಣನವರು ಕರ್ಮ‌ ಸಿದ್ಧಾಂತ ತಿರಸ್ಕರಿಸಿದ್ದರು.ಈಗ ಬಸವಣ್ಣನವರ (Basavanna)ಹೆಸರಲ್ಲೇ ಕರ್ಮಸಿದ್ಧಾಂತ ಪಾಲಿಸುವವರು ಇದ್ದಾರೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah)ಬೇಸರ ವ್ಯಕ್ತಪಡಿಸಿದರು.

ADVERTISEMENT

ಸಿದ್ಧಾರ್ಥ ಎಜುಕೇಷನ್ ಸೊಸೈಟಿಯ ಕ್ವೆಸ್ಟ್ ಶಿಕ್ಷಣ ಅಕಾಡೆಮಿಯನ್ನು ಉದ್ಘಾಟಿಸಿ ಮಾತನಾಡಿದರು.ಬರೀ ಶಿಕ್ಷಣ ಸಿಕ್ಕರೆ ಸಾಲದು.ವೈಜ್ಞಾನಿಕತೆ, ವೈಚಾರಿಕತೆ ಇಲ್ಲದ ಶಿಕ್ಷಣದಿಂದ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಲು ಸಾಧ್ಯವಿಲ್ಲ.ನಮ್ಮ ವಿಕಾಸ ಆಗಲು, ಸ್ವಾಭಿಮಾನಿಗಳಾಗಲು ಶಿಕ್ಷಣ ಅತ್ಯಗತ್ಯ.ಬಹಳ ಮಂದಿ ಶಿಕ್ಷಿಣ ಪಡೆದಿರುತ್ತಾರೆ, ಆದರೆ ಅವರಲ್ಲಿ ಸಾಮಾಜಿಕ ಸ್ಪಂದನೆ, ಮಾನವೀಯ ಸ್ಪಂದನೆ ಇರುವುದಿಲ್ಲ. ಶಿಕ್ಷಣ ಕಲಿತೂ ಜಾತಿವಾದಿಗಳಾದು, ಧಾರ್ಮಿಕ ತಾರತಮ್ಯ ಪಾಲಿಸೋದು ಮಾಡಿದ್ರೆ ಅಂಥಾ ಶಿಕ್ಷಣದಿಂದ ಏನು ಪ್ರಯೋಜನ ಎಂದು ಪ್ರಶ್ನಿಸಿದರು.

ಕೆಲವರು ಮಾತ್ರ ಸಮಾಜದ ಸವಲತ್ತುಗಳನ್ನು ಅನುಭವಿಸಬೇಕಾ? ಸಮಾಜದ ಪ್ರತಿಯೊಬ್ಬರಿಗೂ ಈ ಸವಲತ್ತುಗಳು ಸಿಗಬೇಕು ತಾನೇ? ಸಾಮಾಜಿಕ ತಾರತಮ್ಯ ಹೋಗಬೇಕೂ ತಾನೇ ಎಂದು ಪ್ರಶ್ನಿಸಿದರು.ಡಾಕ್ಟರ್ ಓದಿರ್ತಾರೆ, ಎಂಜಿನಿಯರಿಂಗ್ ಓದಿರ್ತಾರೆ. ಆದರೆ ಮೌಡ್ಯ, ಕಂದಾಚಾರ ಬಿಡೋದೇ ಇಲ್ಲ. ಇಂಥಾ ಶಿಕ್ಷಣ ಬೇಕಾ ಎಂದು ಪ್ರಶ್ನಿಸಿದರು.

ಬಸವಣ್ಣನವರು ಜಾತಿ ವ್ಯವಸ್ಥೆ ವಿರುದ್ಧ ಸಂದೇಶ ಕೊಟ್ಟು 850 ವರ್ಷ ಆಯ್ತು. ಆದರೆ ಇವತ್ತೂ ಅವರೆಲ್ಲಾ ಜಾತಿ ಮಾಡ್ತಾನೇ ಇದಾರೆ. ಇದು ತಪ್ಪಲ್ವಾ ಎಂದು ಪ್ರಶ್ನಿಸಿದರು.

ಶಿಕ್ಷಣ ಪ್ರತಿಯೊಬ್ಬರ ಹಕ್ಕು. ಈ ಹಕ್ಕು ಸುಮ್ಮನೆ ಬರಲಿಲ್ಲ. ಶೂದ್ರರ ರೀತಿ, ಮಹಿಳೆಯರನ್ನೂ ಸಂಪೂರ್ಣವಾಗಿ ಶಿಕ್ಷಣದಿಂದ ವಂಚಿತರನ್ನಾಗಿ ಮಾಡಿ ಮೂಲೆಯಲ್ಲಿ ಇರಿಸಲಾಗಿತ್ತು. ಆದರೆ ಈಗ ನಿರಂತರ ಹೋರಾಟದ ಫಲವಾಗಿ ಶಿಕ್ಷಣದ ಹಕ್ಕು ಬಂದಿದೆ. ಈ ಶಿಕ್ಷಣ ವೈಚಾರಿಕವಾಗಿರಬೇಕು, ವೈಜ್ಞಾನಿಕವಾಗಿರಬೇಕು ಎಂದರು.

ಬಸವಣ್ಣನವರು ಕರ್ಮ‌ ಸಿದ್ಧಾಂತ ತಿರಸ್ಕರಿಸಿದ್ದರು:ಬಸವಣ್ಣನವರು ಕರ್ಮ‌ ಸಿದ್ಧಾಂತ ತಿರಸ್ಕರಿಸಿದ್ದರು. ಹಣೆಬರಹ ಅನ್ನೋದನ್ನೆಲ್ಲಾ ಧಿಕ್ಕರಿಸಿದ್ದರು. ಆದರೂ ಈಗಲೂ ಬಸವಣ್ಣನವರ ಹೆಸರಲ್ಲಿ ಕರ್ಮಸಿದ್ಧಾಂತ ಪಾಲಿಸುವ ಶಿಕ್ಷಿತರಿದ್ದಾರೆ. ಇಂಥಾ ಶಿಕ್ಷಣ ಬೇಡವೇ ಬೇಡ ಎಂದರು.

ನಮ್ ಜಾತಿಯವನು ಅದ್ಕೆ ಓಟು ಹಾಕಿ:ಸಿ.ಎಂ ವ್ಯಂಗ್ಯ:ಹೇಳಿಕೊಳ್ಳೋಕೆ ವಿದ್ಯಾವಂತರು.ಆದರೆ, ಇವನು ನಮ್ ಜಾತಿಯವನಲ್ಲ, ಓಟು ಹಾಕೋದು ಬೇಡ ಅಂತಾರೆ. ಮತ್ತೆ ಕೆಲವರು ಇವನು ನಮ್ಮ ಜಾತಿಯವನು ಅದಕ್ಕೇ ಓಟು ಹಾಕಿ ಅಂತಾರೆ. ಅವನಿಗೆ ರಾಜಕೀಯ ಪ್ರಜ್ಞೆ , ತಿಳಿವಳಿಕೆ ಇದೆಯೊ, ಇಲ್ವೋ ಗೊತ್ತಿಲ್ಲ. ಕಾಳಜಿ ಇದೆಯೋ, ಇಲ್ವೋ ಗೊತ್ತಿಲ್ಲ. ಜಾತಿ ನೋಡು, ಓಟು ಹಾಕು ಅಷ್ಟೆ. ಇದಕ್ಕೆ ವಿದ್ಯೆ ಕಲಿಬೇಕಾ ಎಂದು ಪ್ರಶ್ನಿಸಿದರು.

ಇದೇ ಸಂದರ್ಭದಲ್ಲಿ ಶಾಸಕರೊಬ್ಬರ ಮಾತನ್ನು ಸ್ಮರಿಸಿದ ಸಿಎಂ, ಅವರು ರಾತ್ರಿ ಮಲಗುವಾಗಲೂ ಕೈ ಮುಗಿಯುತ್ತಲೇ ಮಲಗೋದಂತೆ. ಕೈ ಮುಗಿಯೋದು ರೂಢಿ ಆಗೋಗಿತ್ತು.ಇಂಥವರೆಲ್ಲಾ ಈಗ ರಾಜಕಾರಣಕ್ಕೆ ಬರ್ತಿದ್ದಾರೆ.ವಿದ್ಯಾವಂತ ಜಾತಿವಾದಿಗಳಿಂದ ಇಂಥವರು ಬರ್ತಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಸಿದ್ಧಾರ್ಥ ಸಂಸ್ಥೆಯ ಅಧ್ಯಕ್ಷರಾದ ಗೃಹ ಸಚಿವರಾದ ಜಿ.ಪರಮೇಶ್ವರ್, ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್ , ಶಾಸಕರಾದ ತನ್ವೀರ್ ಸೇಠ್ , ಕೃಷ್ಣಮೂರ್ತಿ, ಸಂಸ್ಥೆಯ ಮುಖ್ಯಸ್ಥರಾದ ಶ್ರೀಮತಿ ಕನ್ನಿಕಾ ಪರಮೇಶ್ವರಿ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

Tags: 850 yearsAnimal Husbandry Minister K. VenkateshBasavannaBasavanna rejected Karma theoryCM SiddaramaiahDistrict In-charge Minister HC Mahadevappaexpressed regrethead of the organization Mrs. Kannika Parameshwari.Home Minister G. ParameshwarKarmasiddhantaKrishnamurthyMLAs Tanveer SethMysoreShudras
Previous Post

ಒಂದೇ ವಾರಕ್ಕೆ ಎಲಿಮಿನೇಟ್ ಆಗ್ತಾರಾ ರಜತ್ ?ಕ್ಯಾಪ್ಟನ್ಸಿ ರೇಸ್ ನಲ್ಲಿ ಗೆದ್ದವರು ಯಾರು?

Next Post

ಕೋಟ್ಯಾಧಿಪತಿ ಕೈಗಾರಿಕೋದ್ಯಮಿ ಗೌತಮ್‌ ಆದಾನಿ ವಿರುದ್ದ ಬಂಧನ ವಾರಂಟ್‌ ಹೊರಡಿಸಿದ್ದು ಯಾವಾಗ ಗೊತ್ತೇ ?

Related Posts

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ
Serial

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

by ಪ್ರತಿಧ್ವನಿ
October 13, 2025
0

ಸಾಮಾಜಿಕ  ಅನ್ಯಾಯ ದೌರ್ಜನ್ಯ ತಾರತಮ್ಯಗಳಿಗೆ ಸ್ಪಂದಿಸುವುದು ನಾಗರಿಕತೆಯ ಲಕ್ಷಣ ನಾ ದಿವಾಕರ  ಜಗತ್ತಿನ ಇತಿಹಾಸದಲ್ಲಿ ಸಂಭವಿಸಿರುವ ಬಹುತೇಕ ವಿಪ್ಲವಗಳಲ್ಲಿ ಪ್ರಧಾನ ಪಾತ್ರ ವಹಿಸಿರುವುದು ಆಯಾ ಸಮಾಜಗಳಲ್ಲಿ ಕ್ರಿಯಾಶೀಲವಾಗಿ,...

Read moreDetails

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

October 12, 2025
Next Post

ಕೋಟ್ಯಾಧಿಪತಿ ಕೈಗಾರಿಕೋದ್ಯಮಿ ಗೌತಮ್‌ ಆದಾನಿ ವಿರುದ್ದ ಬಂಧನ ವಾರಂಟ್‌ ಹೊರಡಿಸಿದ್ದು ಯಾವಾಗ ಗೊತ್ತೇ ?

Recent News

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada