ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ನನ್ನ ತವರು ಕ್ಷೇತ್ರವಾದ ಬೀಳಗಿಯಲ್ಲಿ ಬಿಜೆಪಿಯ ಹಿಂದುಳಿದ ವರ್ಗಗಳ ಮೊರ್ಚಾ ಸಭೆಯನ್ನು ಆಯೋಜಿಸಲಾಗಿತ್ತು .ಆ ವೇಳೆ ಮಾತನಾಡುವಾಗ ಈಶ್ವರಪ್ಪನವರು ನಾನು ಮುಂದಿನ ಸಿಎಂ ಎಂದು ಹೇಳಿದ್ದರು. ಇದು ಮಾಧ್ಯಮಗಳಲ್ಲಿ ವರದಿಯಾಗಿರುವುದನ್ನು ಗಮನಿಸಿದ್ದೇನೆ ಎಂದು ಸ್ಪಷ್ಟನೆ ನೀಡಿದರು. ಕಳೆದ ಹಲವು ವರ್ಷಗಳಿಂದ ನಾವು ಮಾಡಿಕೊಂಡು ಬಂದಿರುವ ಸಾರ್ವಜನಿಕ ಸೇವೆ, ಜನಪರ ಕಾರ್ಯಕ್ರಮಗಳನ್ನು ಮೆಚ್ಚಿ ಅವರು ಅಭಿಮಾನದಿಂದ ಹೇಳಿರಬಹುದೆಂದು ಅಭಿಪ್ರಾಯಪಟ್ಟರು.
ಹೈಕಮಾಂಡ್ ತೀರ್ಮಾನಕ್ಕೆ ನಾನು ಒಪ್ಪಬೇಕು, ಡಿಕೆಶಿನೂ ಕೇಳಬೇಕು ಅಂತ CM ಸಿದ್ದಣ್ಣ ಕೊಟ್ಟ ಸಂದೇಶ ಏನು?
https://youtu.be/ilScFXihzCI?si=7UfB14JaQKfcNl0C
Read moreDetails




