• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಗಾಢ ನಿದ್ರೆಯಲ್ಲಿರುವ ಸಿದ್ದರಾಮಯ್ಯಗೆ ಕೇಂದ್ರದಿಂದ ಬಂದ ಹಣ ಕಾಣಿಸುತ್ತಿಲ್ಲ : ಬಸವರಾಜ ಬೊಮ್ಮಾಯಿ

Any Mind by Any Mind
January 17, 2024
in ಕರ್ನಾಟಕ, ರಾಜಕೀಯ
0
ಗಾಢ ನಿದ್ರೆಯಲ್ಲಿರುವ ಸಿದ್ದರಾಮಯ್ಯಗೆ ಕೇಂದ್ರದಿಂದ ಬಂದ ಹಣ ಕಾಣಿಸುತ್ತಿಲ್ಲ : ಬಸವರಾಜ ಬೊಮ್ಮಾಯಿ
Share on WhatsAppShare on FacebookShare on Telegram

ADVERTISEMENT

ಬೆಂಗಳೂರು: ದಿನಕ್ಕೆ ಹದಿನೆಂಟು ಗಂಟೆ ದೇಶಕ್ಕಾಗಿ ಕೆಲಸ‌ ಮಾಡುವ ಒಂದೇ ಒಂದು ದಿನವೂ ರಜೆ ತೆಗೆದುಕೊಳ್ಳದೆ ಕಠಿಣ ಪರಿಶ್ರಮಿ, ಅಪ್ಪಟ ದೇಶಭಕ್ತ ನಮ್ಮ ಪ್ರಧಾನಿ ನರೇಂದ್ರ ಮೋದಿ (Narendra modi) ಭಾರತದ ಇತಿಹಾಸದಲ್ಲಿ ದಾಖಲೆಯ ಅಭಿವೃದ್ಧಿಯನ್ನು ಮಾಡಿದ್ದು, ಅವರ ಬಗ್ಗೆ ಮಾತನಾಡುವ ಸಿದ್ದರಾಮಯ್ಯ (Siddaramiah )ತಮ್ಮ ಗಾಢ ನಿದ್ರೆಯಿಂದ ಈಗ ಎಚ್ಚರವಾದಂತೆ ಕಾಣಿಸುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj bommai) ವ್ಯಂಗ್ಯವಾಡಿದ್ದಾರೆ.

ನರೇಂದ್ರ ಮೋದಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿರುವ ಟ್ವೀಟ್ ಗೆ ತಿರುಗೇಟು ನೀಡಿರುವ ಅವರು, ಯುಪಿಎ 2004-2014 ರ ಹತ್ತು ವರ್ಷದ ಆಡಳಿತದಲ್ಲಿ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ 81,795.19 ಕೋಟಿ ರೂ. ಹಾಗೂ ಅನುದಾನ ಹಂಚಿಕೆ ರೂಪದಲ್ಲಿ 60779.84 ಕೋಟಿ ರೂ. ಹಣ ಬಂದರೆ. ಮೋದಿ ಅವಧಿಯಲ್ಲಿ 2014-2023 ಡಿಸೆಂಬರ್ ವರೆಗೆ ತೆರಿಗೆ ಹಂಚಿಕೆಯಲ್ಲಿ 2,82,791 ಕೋಟಿ ರೂ. ಬಂದರೆ, ಅನುದಾನ ಹಂಚಿಕೆಯಲ್ಲಿ 2,08,882.02 ಕೋಟಿ ರೂ. ಬಂದಂತಹ ಹಣ ಇವರ ಕಣ್ಣಿಗೆ ಕಾಣುತ್ತಿಲ್ಲ ಎಂದು ಕಿಡಿಕಾರಿದರು.

ಮೇ ತಿಂಗಳಲ್ಲಿ 360, ಕೋಟಿ ರೂ. ಬಿಡುಗಡೆಯಾಗಿದ್ದು, ಈಗ ಮತ್ತೆ 348 ಕೋಟಿ ರೂ. ಬಿಡುಗಡೆಗೆ ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಇಷ್ಟಾದರೂ ಕೂಡ ರೈತರಿಗೆ ಬಿಡಿಗಾಸು ಕೊಡಲು ಸಾಧ್ಯವಾಗಿಲ್ಲ. ಪೂರ್ಣ ಪ್ರಮಾಣದಲ್ಲಿ ಪರಿಹಾರ ಕೊಡಲು ನಿಮ್ಮ ಬೊಕ್ಕಸ ಖಾಲಿಯಾಗಿದೆಯೇ ಎಂದು ಪ್ರಶ್ನಿಸಿದ್ದಾರೆ. ಕೃಷ್ಣಾ ಮೆಲ್ದಂಡೆ ಹಾಗೂ ಮಹಾದಾಯಿ ಎರಡೂ ಯೋಜನೆಗಳ ಕುರಿತು ಸುಪ್ರೀಂ ಕೋರ್ಟ್ ನಲ್ಲಿ ವ್ಯಾಜ್ಯ ಇರುವುದು ಗೊತ್ತಿದ್ದರೂ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂಡಿಸುವ ರಾಜಕಾರಣ ಏಕೆ ? ಈ ವರ್ಷ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೊಟಿ ರೂ. ಕೇಂದ್ತದ ಬಜೆಟ್ ನಲ್ಲಿದ್ದು ಅದನ್ನು ಪಡೆದುಕೊಳ್ಳಲಾಗದೇ ಗಾಢ ನಿದ್ರೆಯಲ್ಲಿದ್ದವರಾರು ? ಎಂದು ಪ್ರಶ್ನೆ ಮಾಡಿದ್ದಾರೆ.

ಕಳೆದ ಐದು ವರ್ಷದಲ್ಲಿ 30 ಸಾವಿರ ಕೋಟಿ ರಾಷ್ಟ್ರೀಯ ಹೆದ್ದಾರಿಗೆ ಮೋದಿ ಸರ್ಕಾರ ಹಣ ಒದಗಿಸಿದೆ. ನೀವು ಓಡಾಡುವ ಬೆಂಗಳೂರು ಮೈಸೂರು ಹೈವೆ ನಿರ್ಮಾಣದ ಸಂಪೂರ್ಣ ವೆಚ್ಚ ಮೋದಿ ಸರ್ಕಾರ ಒದಗಿಸಿರುವುದು ನಿಮ್ಮ ಅನುಭವಕ್ಕೆ ಬಂದಿಲ್ಲವೇ ? ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ 1327.43 ಕೋಟಿ ರೂ. ಬಿಡುಗಡೆಯಾಗಿದೆ. ಇದೇ ರೀತಿ ರೈಲ್ವೆ, ಬಂದರು, ಅಭಿವೃದ್ಧಿಗೆ ಮೋದಿಯ ಪಾಲು ನಿಮಗೆ ಕಾಣುತ್ತಿಲ್ಲವೇ ? ಕಿಸಾನ್ ಸಮ್ಮಾನ್ ಯೋಜನೆಯಲ್ಲಿ 10990 ಕೋಟಿ ರೂ. ಆಯುಷ್ಮಾನ್ ಭಾರತ ಯೋಜನೆ ಅಡಿಯಲ್ಲಿ 62 ಲಕ್ಷ ಜನರಿಗೆ ಆರೋಗ್ಯದ ಚಿಕಿತ್ಸೆ ಕೊಟ್ಟಿರುವ ಮೋದಿಯವರ ನಿರಂತರ ಪರಿಶ್ರಮ ಹಾಗೂ ಕ್ರಿಯಾಶೀಲತೆಗೆ ಸಾಕ್ಷಿ. ಕೊರೊನಾ ಸಂದರ್ಭದಲ್ಲಿ ರಾಜ್ಯದಲ್ಲಿ 10 ಕೋಟಿ ಡೋಸ್ ಲಸಿಕೆ ಹಾಕಿಸಿದ್ದು ನಿದ್ರೆಯಲ್ಲಿರುವ ನಿಮಗೆಲ್ಲಿ ಕಾಣಿಸುತ್ತದೆ.
ಕರ್ನಾಟಕವನ್ನು ಅಭಿವೃದ್ಧಿ ಶೂನ್ಯ ಮಾಡಿ ಅಧೊಗತಿಗೆ ತೆಗೆದುಕೊಂಡು ಹೋಗಿರುವ ನೀವು ನಿದ್ರೆಯಿಂದ ಇನ್ನೂ ಎಚ್ಚೆತ್ತುಕೊಳ್ಳದಿರುವುದೇ ಕರ್ನಾಟಕ ಜನರ ದೌರ್ಭಾಗ್ಯ. ಎಂದು ಹೇಳಿದ್ದಾರೆ.

Previous Post

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನ : ಕಲ್ಲಡ್ಕ ಪ್ರಭಾಕರ್ ಭಟ್ ಗೆ ಜಾಮೀನು

Next Post

ಟೀಮ್ ಇಂಡಿಯಾ ಸ್ಟಾರ್ ಆಟಗಾರ ಕೆ.ಎಲ್ ರಾಹುಲ್ ಟೆಂಪಲ್ ರನ್ : ಕೊಲ್ಲೂರು ಸೇರಿ ವಿವಿಧ ದೇಗುಲಗಳಲ್ಲಿ ವಿಶೇಷ ಪೂಜೆ

Related Posts

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು
ಕರ್ನಾಟಕ

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

by ಪ್ರತಿಧ್ವನಿ
July 2, 2025
0

ಕೇಂದ್ರ ಸರ್ಕಾರದ ಬೆಲೆಯೇರಿಕೆಗೆ ರಾಜ್ಯದ ಬಿಜೆಪಿ ನಾಯಕರ ಮೌನ ಖಂಡನೀಯ ರೈತರಿಗೆ ನೆರವಾಗಲು ನಾವು ಹಾಲಿನ ದರ ಹೆಚ್ಚಳ ಮಾಡಿದಾಗ ಜನವಿರೋಧಿ ಎಂದು ಬೊಬ್ಬಿಟ್ಟಿದ್ದ ಬಿಜೆಪಿಯವರು ಈಗ...

Read moreDetails
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

July 1, 2025
Next Post
ಟೀಮ್ ಇಂಡಿಯಾ ಸ್ಟಾರ್ ಆಟಗಾರ ಕೆ.ಎಲ್ ರಾಹುಲ್ ಟೆಂಪಲ್ ರನ್ : ಕೊಲ್ಲೂರು ಸೇರಿ ವಿವಿಧ ದೇಗುಲಗಳಲ್ಲಿ ವಿಶೇಷ ಪೂಜೆ

ಟೀಮ್ ಇಂಡಿಯಾ ಸ್ಟಾರ್ ಆಟಗಾರ ಕೆ.ಎಲ್ ರಾಹುಲ್ ಟೆಂಪಲ್ ರನ್ : ಕೊಲ್ಲೂರು ಸೇರಿ ವಿವಿಧ ದೇಗುಲಗಳಲ್ಲಿ ವಿಶೇಷ ಪೂಜೆ

Please login to join discussion

Recent News

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!