• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

‘ಕೈ’ ಹಿರಿಯ ನಾಯಕನೊಂದಿಗೆ ಮಾಜಿ ಸಿಎಂ ಬೊಮ್ಮಾಯಿ ಸಿಕ್ರೇಟ್​ ಮೀಟಿಂಗ್ : ನಿಜವಾಗ್ತಿದ್ಯಾ ಪ್ರತಾಪ್​ ಸಿಂಹ ಆರೋಪ?

Any Mind by Any Mind
June 14, 2023
in ರಾಜಕೀಯ
0
‘ಕೈ’ ಹಿರಿಯ ನಾಯಕನೊಂದಿಗೆ ಮಾಜಿ ಸಿಎಂ ಬೊಮ್ಮಾಯಿ ಸಿಕ್ರೇಟ್​ ಮೀಟಿಂಗ್ : ನಿಜವಾಗ್ತಿದ್ಯಾ ಪ್ರತಾಪ್​ ಸಿಂಹ ಆರೋಪ?
Share on WhatsAppShare on FacebookShare on Telegram

ಬೆಂಗಳೂರು : ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಾಂಗ್ರೆಸ್​ ಹಿರಿಯ ನಾಯಕ ಹಾಗೂ ಶಾಸಕ ಶಾಮನೂರು ಶಿವಶಂಕರಪ್ಪ ಜೊತೆಯಲ್ಲಿ ರಹಸ್ಯ ಸಭೆ ನಡೆಸಿದ್ದಾರೆ. ದಾವಣಗೆರೆ ಹೊರವಲಯದಲ್ಲಿರುವ ರೆಸಾರ್ಟ್​ನಲ್ಲಿ ಉಭಯ ನಾಯಕರು ಚರ್ಚೆ ನಡೆಸಿದ್ದಾರೆ. ದಾವಣಗೆರೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನಡೆ ಸ್ಥಳೀಯ ಬಿಜೆಪಿ ಕಾರ್ಯಕರ್ತರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.

ADVERTISEMENT

ಕೆಲವು ದಿನಗಳ ಹಿಂದೆಯಷ್ಟೇ ಸಂಸದ ಪ್ರತಾಪ್​ ಸಿಂಹ ರಾಜ್ಯದಲ್ಲಿ ಅಡ್ಜಸ್ಟ್​ಮೆಂಟ್​ ಪಾಲಿಟಿಕ್ಸ್​ ನಡೆಯುತ್ತಿದೆ ಎಂದು ಆರೋಪಿಸಿದ್ದರು. ಪ್ರತಾಫ್​ ಸಿಂಹ ಇಂತಹದ್ದೊಂದು ಆರೋಪ ಮಾಡಿದ ಬೆನ್ನಲ್ಲೇ ಇದೀಗ ಬೊಮ್ಮಾಯಿ ಹಾಗೂ ಶಾಮನೂರು ಶಿವಶಂಕರಪ್ಪ ಭೇಟಿ ಭಾರೀ ಅನುಮಾನಕ್ಕೆ ಕಾರಣವಾಗಿದೆ.

ಸ್ವತಃ ಬಸವರಾಜ ಬೊಮ್ಮಾಯಿಯೇ ಶಾಮನೂರು ಶಿವಶಂಕರಪ್ಪರನ್ನು ಭೇಟಿಯಾಗಲು ರೆಸಾರ್ಟ್​ಗೆ ಕರೆಯಿಸಿದ್ದಾರೆ ಎನ್ನಲಾಗಿದೆ. ಇಬ್ಬರೂ ಸಭೆಯಲ್ಲಿ ಏನು ಮಾತನಾಡಿದ್ದಾರೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

Tags: BJPDavangereformer CM Basavaraja BommaiShamanur Shivshankarappaಕಾಂಗ್ರೆಸ್​ದಾವಣಗೆರೆಬಿಜೆಪಿಮಾಜಿ ಸಿಎಂ ಬಸವರಾಜ ಬೊಮ್ಮಾಯಿಶಾಮನೂರು ಶಿವಶಂಕರಪ್ಪ
Previous Post

ಒಬ್ಬರಿಗೆ ತಿಂಗಳಿಗೆ 4 ಲಕ್ಷ ರೂ. ವೇತನ ; ಬಿಜೆಪಿ ಸರ್ಕಾರದಲ್ಲಿ ನಡೆದಿತ್ತಾ ಮಹಾ ಅಕ್ರಮ..!?

Next Post

ತಮಿಳಿನ ‘ಪೋರ್ ತೋಝಿಲ್’ ಸಿನಿಮಾಗೆ ಭರಪೂರ ಮೆಚ್ಚುಗೆ…ಬಾಕ್ಸಾಫೀಸ್ ನಲ್ಲಿ ಭಾರೀ ಸದ್ದು ಮಾಡ್ತಿದೆ ಕ್ರೈಮ್ ಡ್ರಾಮಾ

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
ರಾಜಕೀಯ

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
April 26, 2026
0

ಬೆಂಗಳೂರು, ಏ.26: ರಾಜಕೀಯ ವಿಚಾರಗಳನ್ನು ಇನ್ನು ಮುಂದೆ ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. “ಯಾವಾಗ ಏನು ಆಗಬೇಕೋ ಅದು ಆಗುತ್ತದೆ....

Read moreDetails
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
Next Post
ತಮಿಳಿನ ‘ಪೋರ್ ತೋಝಿಲ್’ ಸಿನಿಮಾಗೆ ಭರಪೂರ ಮೆಚ್ಚುಗೆ…ಬಾಕ್ಸಾಫೀಸ್ ನಲ್ಲಿ ಭಾರೀ ಸದ್ದು ಮಾಡ್ತಿದೆ ಕ್ರೈಮ್ ಡ್ರಾಮಾ

ತಮಿಳಿನ 'ಪೋರ್ ತೋಝಿಲ್' ಸಿನಿಮಾಗೆ ಭರಪೂರ ಮೆಚ್ಚುಗೆ…ಬಾಕ್ಸಾಫೀಸ್ ನಲ್ಲಿ ಭಾರೀ ಸದ್ದು ಮಾಡ್ತಿದೆ ಕ್ರೈಮ್ ಡ್ರಾಮಾ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada