• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇನ್ನಷ್ಟು ಅನಾಹುತಕ್ಕೂ ಮುನ್ನ ವಿಶ್ವ ನಾಯಕರು ಯುದ್ಧ ನಿಲ್ಲಿಸಲಿ : ಸಂಸದ ಬೊಮ್ಮಾಯಿ ಒತ್ತಾಯ..!

ಚೀನಾ, ರಷ್ಯಾ ಯುದ್ಧದ ವಿಚಾರದಲ್ಲಿ ಕಾದು ನೋಡುತ್ತಿವೆ ಎಂದ ಸಂಸದ ಬಸವರಾಜ ಬೊಮ್ಮಾಯಿ....

ಪ್ರತಿಧ್ವನಿ by ಪ್ರತಿಧ್ವನಿ
March 2, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಇನ್ನಷ್ಟು ಅನಾಹುತಕ್ಕೂ ಮುನ್ನ ವಿಶ್ವ ನಾಯಕರು ಯುದ್ಧ ನಿಲ್ಲಿಸಲಿ : ಸಂಸದ ಬೊಮ್ಮಾಯಿ ಒತ್ತಾಯ..!
Share on WhatsAppShare on FacebookShare on Telegram

ಬೆಂಗಳೂರು: ಇಸ್ರೇಲ್ ಇರಾನ್ ಮೇಲೆ ಯುದ್ಧ ಮಾಡುತ್ತಿದ್ದು, ಇರಾನ್ ಪ್ರತ್ಯುತ್ತರ ನೀಡುತ್ತಿರುವುದು ದೊಡ್ಡ ಆತಂಕವಾಗಿದೆ. ಇನ್ನಷ್ಟು ಅನಾಹುತ ಆಗುವ ಮೊದಲು ವಿಶ್ವದ ನಾಯಕರು ಯುದ್ಧ ನಿಲ್ಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

ADVERTISEMENT
HC Mahadevappa on DKS: ಡಿಕೆಶಿ ಹೈಕಮಾಂಡ್​ ಹೇಳಿಕೆಗೆ ಮಹದೇವಪ್ಪ ಹೇಳಿದ್ದೇನು? #pratidhvani

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಈಗ ನಡೆಯುತ್ತಿರುವ ಯುದ್ದದಲ್ಲಿ ಇಸ್ರೇಲ್ ಮಾತ್ರವಲ್ಲ, ಅಮೇರಿಕಾ‌ ಕೂಡ ಅದರ ಹಿಂದಿದೆ. ಮಧ್ಯಪ್ರಾಚ್ಯ ಇಡೀ ವಿಶ್ವದ ಆರ್ಥಿಕ ಮತ್ತು ಸಾಂಸ್ಕೃತಿಕ ಪ್ರದೇಶ. ಅಲ್ಲಿ ಹಲವು ಯುದ್ಧಗಳನ್ನು ಕಂಡಿದ್ದೇವೆ. ಮೊದಲು ಜೇರುಸಲೇಮ್‌ನಲ್ಲಿ ಧರ್ಮಕ್ಕಾಗಿ ಯುದ್ಧ ನಡೆಯುತಿತ್ತು. ಈಗ ಪೆಟ್ರೋಲಿಯಂ, ಧಾರ್ಮಿಕ ವಿಚಾರಕ್ಕೆ ಯುದ್ಧ ಅಗುತ್ತಿದೆ. ಅಮೇರಿಕಾ ಆಯಿಲ್ ಮೇಲೆ ಹಿಡಿತ ಸಾಧಿಸಲು ಹೋರಾಟ ಮಾಡುತ್ತಿದೆ. ಅಮೇರಿಕಾ ಯಾರ ಮಾತನ್ನೂ ಕೇಳುವ ಪರಿಸ್ಥಿತಿಯಲ್ಲಿ ಇಲ್ಲ ಎಂದು ಹೆಳಿದ್ದಾರೆ.

ಮೂರನೇ ವಿಶ್ವ ಯುದ್ಧ ಆಗುವ ಕುರಿತು ಪ್ರತಿಕ್ರಿಯಿಸಿ, ಮೂರನೇ ವಿಶ್ವ ಯುದ್ದ ಆಗಲು ಚೀನಾ ಮತ್ತು ರಷ್ಯಾ ಇನ್ನೂ ಯುದ್ದಕ್ಕೆ ಇಳಿದಿಲ್ಲ. ಕಾದು ನೋಡುವ ತಂತ್ರ ಮಾಡುತ್ತಿವೆ. ಅವರೂ ಯುದ್ದ ರಂಗಕ್ಕೆ ಇಳಿದರೆ ರಣರಂಗ ಬಹಳ‌ ದೊಡ್ಡ ಮಟ್ಟಕ್ಕೆ ಹೋಗಲಿದೆ. ದೊಡ್ಡ ಅನಾಹುತ ಆಗುವ ಮೊದಲು ವಿಶ್ವದ ನಾಯಕರು ಯುದ್ಧ ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ :

ಹಲವು ಯುದ್ಧಗಳ ಸಂಧರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಭಾರತೀಯರನ್ನು ಸುರಕ್ಷಿತವಾಗಿ ಕರೆತಂದಿದ್ದಾರೆ. ಶಾಂತಿ ನೆಲೆಸಿದ ಬಳಿಕ ಕರೆ ತರಬಹುದು. ದುಬೈ, ಅಬುದಾಬಿ, ಸೌಧಿ ಅರೇಬಿಯಾ ಒಂದೇ ಬಾರಿ ಯುದ್ಧ ನಡೆಯುತ್ತಿದೆ. ಹಾಗಾಗಿ ಒಟ್ಟಿಗೆ ಸಮಸ್ಯೆ ಆಗಿದೆ. ಎಲ್ಲಾ ಕಡೆ ಭಾರತೀಯರು ಇದ್ದಾರೆ. ಭಾರತ ಸರ್ಕಾರ ಮಹತ್ವದ ಪಾತ್ರವಿದೆ. ಭಾರತ ಸರ್ಕಾರ ಎಲ್ಲಾ ರಾಯಭಾರಿ ಕಚೇರಿಗೆ ಸಂಪರ್ಕ ಮಾಡಿ, ಅವರಿಗೆ ಅನ್ನ, ವಸತಿ ನೀಡುವ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಭಾರತ ತನ್ನ ಆಯಿಲ್ ರಿಸೋರ್ಸ್ ಮೇಲೆ ಅವಲಂಭಿತವಾಗಿತ್ತು. ಹಾಗಾಗಿ ಭಾರತದ ಮೇಲೂ ಪರಿಣಾಮ ಬೀರಲಿದೆ. ಹತ್ತು ವರ್ಷಗಳ ಹಿಂದೆ ಆಯಿಲ್‌ಗಾಗಿ ಕ್ಯೂ ನಿಂತಿತ್ತು. ಮತ್ತೆ ಅಂತದ್ದೇ ಪರಿಸ್ಥಿತಿ ಬರಬಹುದು. ಪಾಕಿಸ್ತಾನ ಸೇರಿದಂತೆ ಬೇರೆ ಬೇರೆ ದೇಶಗಳಲ್ಲಿ ಆಗಿರುವ ಹಿಂಸೆ ನೋಡಿದರೆ ಭಾರತದಲ್ಲಿ ಆ ರೀತಿಯ ಹಿಂಸೆ ಆಗಿಲ್ಲ‌. ಪಾಕಿಸ್ತಾನದಲ್ಲಿ ಗೋಲಿಬಾರ್ ಆಗಿತ್ತು. ಭಾರತದಲ್ಲಿ ಆ ರೀತಿ ಆಗಲು ಅವಕಾಶ ಇಲ್ಲ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Tags: 3rd World Warabu dhhabiBasavaraj Bommaibjp karnatakaBJP MPChinadubaiGovernment of IndiaHaveri MPiran israel warIsrael iran conflictsKannadigasNarendra ModiOil PurchasingOil resourcesPratidhvaniRussiaUAE President
Previous Post

” ನನ್ನ ಕುರಿತು ಯಾರಾದರೂ ಮಾತಾಡ್ಲಿ, ನಾನು ಯಾರ ಬಗ್ಗೆಯೂ ಮಾತನಾಡಲ್ಲ”

Next Post

ಖಮೇನಿ ನಂತರ ಹೊಸ  ಉತ್ತರಾಧಿಕಾರಿ ನೇಮಕ: ಆಯ್ಕೆ ಪ್ರಕ್ರಿಯೆ ಹೇಗೆ ಗೊತ್ತೆ? 

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
ರಾಜಕೀಯ

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
April 26, 2026
0

ಬೆಂಗಳೂರು, ಏ.26: ರಾಜಕೀಯ ವಿಚಾರಗಳನ್ನು ಇನ್ನು ಮುಂದೆ ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. “ಯಾವಾಗ ಏನು ಆಗಬೇಕೋ ಅದು ಆಗುತ್ತದೆ....

Read moreDetails
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
Next Post
ಖಮೇನಿ ನಂತರ ಹೊಸ  ಉತ್ತರಾಧಿಕಾರಿ ನೇಮಕ: ಆಯ್ಕೆ ಪ್ರಕ್ರಿಯೆ ಹೇಗೆ ಗೊತ್ತೆ? 

ಖಮೇನಿ ನಂತರ ಹೊಸ  ಉತ್ತರಾಧಿಕಾರಿ ನೇಮಕ: ಆಯ್ಕೆ ಪ್ರಕ್ರಿಯೆ ಹೇಗೆ ಗೊತ್ತೆ? 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada