• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, August 7, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BREAKING NEWS: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ್‌ ಹೊರಟ್ಟಿ ರಾಜೀನಾಮೆ

ಪ್ರತಿಧ್ವನಿ by ಪ್ರತಿಧ್ವನಿ
August 7, 2026
in Top Story, ಕರ್ನಾಟಕ, ರಾಜಕೀಯ
0
BREAKING NEWS: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ್‌ ಹೊರಟ್ಟಿ ರಾಜೀನಾಮೆ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣೆಗೆ ನಡೆದಿದ್ದು, ಹಿರಿಯ ರಾಜಕಾರಣಿ ಹಾಗೂ ವಿಧಾನ ಪರಿಷತ್ ಸದಸ್ಯ ಬಸವರಾಜ್‌ ಹೊರಟ್ಟಿ ಅವರು ಇಂದು ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

Basavaraj Horatti : ಕಾಂಗ್ರೆಸ್‌ನ ಶೇ. 90 ರಷ್ಟು ಜನರ ಬೆಂಬಲ ನನಗಿದೆ, ಆದ್ರೆ ಕೆಲವರು ಹೀಗೆಲ್ಲ ಮಾಡ್ತಿದ್ದಾರೆ..

ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮನವಿ ಮೇರೆಗೆ ಬಸವರಾಜ್‌ ಹೊರಟ್ಟಿ ಈ ನಿರ್ಧಾರ ತೆಗೆದುಕೊಂಡಿದ್ದು, ಈ ಬಗ್ಗೆ ಅಧೀಕೃತವಾಗಿ ತಿಳಿಸಿದ್ದಾರೆ. ʼಬಸವರಾಜ್‌ ಎಸ್ ಹೊರಟ್ಟಿ, ಸಭಾಪತಿ, ಕರ್ನಾಟಕ ವಿಧಾನ ಪರಿಷತ್ತು ಆದ ನಾನು ಈ ದಿನ ಅಂದರೆ ದಿನಾಂಕ 7 .08.2026 ರಂದು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ಸ್ವಹಿಚ್ಚೆಯಿಂದ ರಾಜೀನಾಮೆಯನ್ನು ನೀಡುತ್ತಿದ್ದೇನೆʼ ಎಂದು ಹೊರಟ್ಟಿ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

CM DK Shivakumar: ಸರ್ಕಾರಿ ಮಹಿಳಾ ನೌಕರರಿಗೆ ಸಿಎಂ ಡಿಕೆಶಿ ಗುಡ್‌ ನ್ಯೂಸ್.. #pratidhvani

75 ಸದಸ್ಯ ಬಲದ ಕರ್ನಾಟಕ ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದಿರುವ ಹಿನ್ನೆಲೆಯಲ್ಲಿ, ಸಭಾಪತಿ ಮತ್ತು ಉಪಸಭಾಪತಿ ಎರಡೂ ಹುದ್ದೆಗಳನ್ನು ಆಡಳಿತಾರೂಢ ಕಾಂಗ್ರೆಸ್ ಪಡೆದುಕೊಳ್ಳಲು ಮುಂದಾಗಿದೆ. ಸದ್ಯ ಬಸವರಾಜ್‌ ಹೊರಟ್ಟಿ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.

CM DK Shivakumar Warns to MLAs: ರಾಜೀನಾಮೆ ಬೆದರಿಕೆ ಹಾಕಿದವರಿಗೆ ಡಿ.ಕೆ ಶಿವಕುಮಾರ್ ವಾರ್ನಿಂಗ್ #pratidhvani
Tags: Basavaraj HorattiBJPCM DK ShivakumarcongressKarnatakaPolitics
Previous Post

ಸ್ಟಾಕ್ ಮಾರ್ಕೆಟ್ ವಂಚನೆ ಬಗ್ಗೆ ಪ್ರಶ್ನಿಸಿದ ಕನ್ನಡಿಗರನ್ನೇ ನಿಂದಿಸಿದ ಮಹಿಳೆ: ಮುಂದೇನಾಯ್ತು..?

Next Post

ಬಸವರಾಜ್‌ ಹೊರಟ್ಟಿ ರಾಜೀನಾಮೆ ಅಂಗೀಕಾರ..ಆ.14 ನೂತನ ಸಭಾಪತಿ ಆಯ್ಕೆ: ಸಿಎಂ ಡಿ.ಕೆ ಶಿವಕುಮಾರ್

Related Posts

ಕರ್ನಾಟಕ ಕೈಮಗ್ಗಕ್ಕೆ ಹೊಸ ಚೈತನ್ಯ: ನೇಕಾರರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್‌, ರಾಜ್ಯವ್ಯಾಪಿ ಅಭಿಯಾನಕ್ಕೆ ಚಾಲನೆ
Top Story

ಕರ್ನಾಟಕ ಕೈಮಗ್ಗಕ್ಕೆ ಹೊಸ ಚೈತನ್ಯ: ನೇಕಾರರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್‌, ರಾಜ್ಯವ್ಯಾಪಿ ಅಭಿಯಾನಕ್ಕೆ ಚಾಲನೆ

by ಪ್ರತಿಧ್ವನಿ
August 7, 2026
0

ಬೆಂಗಳೂರು, ಆಗಸ್ಟ್ 7: ಕರ್ನಾಟಕದ ಶ್ರೀಮಂತ ಕೈಮಗ್ಗ ಪರಂಪರೆಯನ್ನು ಸಂರಕ್ಷಿಸಿ, ನೇಕಾರರ ಆರ್ಥಿಕ ಸಬಲೀಕರಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಮುಂಬರುವ...

Read moreDetails
ಬಿಜೆಪಿಯಲ್ಲಿನ ನನ್ನ ಮೆಚ್ಚಿನ ನಾಯಕ…’ ಎಂದ ರಾಹುಲ್ ಗಾಂಧಿ; ಯಾರ ಹೆಸರು ಗೊತ್ತೇ?

ಬಿಜೆಪಿಯಲ್ಲಿನ ನನ್ನ ಮೆಚ್ಚಿನ ನಾಯಕ…’ ಎಂದ ರಾಹುಲ್ ಗಾಂಧಿ; ಯಾರ ಹೆಸರು ಗೊತ್ತೇ?

August 7, 2026
NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ: ತಿಂಗಳುಗಳ ಕಾಲ ನಡೆದಿತ್ತು ಸಂಚು! ಸಿಬಿಐ ಆರೋಪಪಟ್ಟಿಯಲ್ಲಿ ಸ್ಫೋಟಕ ಮಾಹಿತಿ

NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ: ತಿಂಗಳುಗಳ ಕಾಲ ನಡೆದಿತ್ತು ಸಂಚು! ಸಿಬಿಐ ಆರೋಪಪಟ್ಟಿಯಲ್ಲಿ ಸ್ಫೋಟಕ ಮಾಹಿತಿ

August 7, 2026
ವಿಜಯ್–ಸಂಗೀತಾ ದಾಂಪತ್ಯಕ್ಕೆ ಹೊಸ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ

ವಿಜಯ್–ಸಂಗೀತಾ ದಾಂಪತ್ಯಕ್ಕೆ ಹೊಸ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ

August 7, 2026
ಮೈದಾನದಲ್ಲೇ ಸಿಡಿಲು ಬಡಿದು ಫುಟ್ಬಾಲ್ ಆಟಗಾರ ಸಾ**

ಮೈದಾನದಲ್ಲೇ ಸಿಡಿಲು ಬಡಿದು ಫುಟ್ಬಾಲ್ ಆಟಗಾರ ಸಾ**

August 7, 2026
Next Post
ಬಸವರಾಜ್‌ ಹೊರಟ್ಟಿ ರಾಜೀನಾಮೆ ಅಂಗೀಕಾರ..ಆ.14 ನೂತನ ಸಭಾಪತಿ ಆಯ್ಕೆ: ಸಿಎಂ ಡಿ.ಕೆ ಶಿವಕುಮಾರ್

ಬಸವರಾಜ್‌ ಹೊರಟ್ಟಿ ರಾಜೀನಾಮೆ ಅಂಗೀಕಾರ..ಆ.14 ನೂತನ ಸಭಾಪತಿ ಆಯ್ಕೆ: ಸಿಎಂ ಡಿ.ಕೆ ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!