• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸಲು ಬಸವರಾಜ ಬೊಮ್ಮಾಯಿ ಪ್ಲಾನ್ ಮಾಡಿದ್ದರು: ಸಿ.ಎಂ.ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
November 6, 2024
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸಿನಿಮಾ
0
Share on WhatsAppShare on FacebookShare on Telegram

ಮೋದಿ ಮಹಾನ್ ಸುಳ್ಳುಗಾರ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದರು. ಮೋದಿ ಮತ್ತೆ ಪ್ರಧಾನಿ ಆದರೆ ದೇಶ ಬಿಟ್ಟು ಹೋಗ್ತೀನಿ ಎಂದು ದೇವೇಗೌಡರು ಹೇಳಿದ್ದರು. ಈಗ ಇಬ್ಬರೂ ಬಾಯಿ ಬಾಯಿ ಆಗಿದ್ದಾರೆ

ADVERTISEMENT

ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸಲು ಬಸವರಾಜ ಬೊಮ್ಮಾಯಿ ಪ್ಲಾನ್ ಮಾಡಿದ್ದರು. ಅದಕ್ಕೇ ಜೊತೆಯಲ್ಲಿದ್ದೇ ಯಡಿಯೂರಪ್ಪ ಅವರಿಗೆ ಟಾಂಗ್ ಕೊಟ್ಟರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದರು.‌

ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಚಂದಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಗೆಲುವಿಗೆ ಪ್ರಚಾರ ಕೈಗೊಂಡು ಮಾತನಾಡಿದರು.

ಮೋದಿ ಮಹಾನ್ ಸುಳ್ಳುಗಾರ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದರು. ಮೋದಿ ಮತ್ತೆ ಪ್ರಧಾನಿ ಆದರೆ ದೇಶ ಬಿಟ್ಟು ಹೋಗ್ತೀನಿ ಎಂದು ದೇವೇಗೌಡರು ಹೇಳಿದ್ದರು. ಈಗ ಇಬ್ಬರೂ ಬಾಯಿ ಬಾಯಿ ಆಗಿದ್ದಾರೆ ಎಂದರು.

ಮುಖ್ಯಮಂತ್ರಿಗಳ ಮಾತಿನ ಮುಖ್ಯಾಂಶಗಳು…

ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಅಭ್ಯರ್ಥಿಯನ್ನು ಆರಿಸುವ ಮತ್ತೊಂದು ಅವಕಾಶ ಶಿಗ್ಗಾವಿ ಕ್ಷೇತ್ರದ ಜನತೆಗೆ ಸಿಕ್ಕಿದೆ

ಇಲ್ಲಿನ‌ ಬಿಜೆಪಿ ಅಭ್ಯರ್ಥಿ ಅತ್ಯಂತ ಶ್ರೀಮಂತ ಕುಟುಂಬದಿಂದ ಬಂದವರು. ಅವರಿಗೆ ಹಳ್ಳಿ ಬದುಕು ಗೊತ್ತಿಲ್ಲ. ಬಡವರ ಬದುಕು ಗೊತ್ತಿಲ್ಲ. ಆದರೆ ಕಾಂಗ್ರೆಸ್ ಅಭ್ಯರ್ಥಿ ಅತ್ಯಂತ ಸಾಮಾನ್ಯ ಕುಟುಂಬದಿಂದ ಬಂದು ಬಡವರ ಕಷ್ಟ, ಸುಖ ಗೊತ್ತಿರುವವರು‌. ಇವರನ್ನು ಗೆಲ್ಲಿಸಿ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿ ಆಗುತ್ತದೆ

*ನರೇಂದ್ರ ಮೋದಿ ಕುಟುಂಬ ರಾಜಕಾರಣದ ಬಗ್ಗೆ ಭರ್ಜರಿ ಭಾಷಣ ಮಾಡ್ತಾರೆ. ಆದರೆ ಇಲ್ಲಿ ಮಾಜಿ ಮುಖ್ಯಮಂತ್ರಿಯ ಮೊಮ್ಮಗ, ಮಾಜಿ ಮುಖ್ಯಮಂತ್ರಿಯ ಮಗನಿಗೆ ಟಿಕೆಟ್ ನೀಡಿದ್ದಾರೆ. ಇದು ಕುಟುಂಬ ರಾಜಕಾರಣ ಅಲ್ಲವೇ ಮೋದಿ ಯವರೇ?

ನಾನು ನಾಡಿನ ಜನತೆಯ ಪ್ರೀತಿ, ಆಗ್ರಹಗಳಿಗೆ ಬಗ್ಗುತ್ತೇನೆಯೇ ಹೊರತು, ಬಿಜೆಪಿ ಮತ್ತು ದೇವೇಗೌಡರ ಷಡ್ಯಂತ್ರಗಳಿಗೆ ಬಗ್ಗದೂ ಇಲ್ಲ. ಜಗ್ಗದೂ ಇಲ್ಲ. ಎಲ್ಲಿಯವರೆಗೂ ರಾಜ್ಯದ ಜನರ ಆಶೀರ್ವಾದ ಇರುತ್ತದೋ ಅಲ್ಲಿಯವರೆಗೂ ನಾನು ಬಿಜೆಪಿ ಕುತಂತ್ರಗಳಿಗೆ ಬಗ್ಗುವುದಿಲ್ಲ

*40 ವರ್ಷಗಳಿಂದ ನಾನು ಮಂತ್ರಿಯಾಗಿದ್ದೀನಿ. ಮುಖ್ಯಮಂತ್ರಿಯಾಗಿದ್ದೀನಿ. ಸಣ್ಣ ಕಪ್ಪು ಚುಕ್ಕೆ ಕೂಡ ನನ್ನ ಮೇಲಿಲ್ಲ. ಆದರೂ ನನ್ನ ಪತ್ನಿ ಮೇಲೆ ಸುಳ್ಳು ಆರೋಪ ಮಾಡಿ ನನ್ನನ್ನು ತೇಜೋವಧೆ ಮಾಡುತ್ತಿದ್ದಾರೆ.

*ಕೇವಲ 14 ಸೈಟುಗಳಿಗಾಗಿ ನಾನು ತಪ್ಪು ಮಾಡ್ತೀನಾ? ದುಡ್ಡು ಮಾಡಬೇಕು ಎಂದಿದ್ದರೆ ಬೇಕಾದಷ್ಟು ಮಾಡಬಹುದಿತ್ತು. ಆದರೆ ನನ್ನ ತಪ್ಪುಗಳು ಏನೇನೂ ಇಲ್ಲದ ಕಾರಣದಿಂದ ಸುಳ್ಳು ಆರೋಪ ಹೊರಿಸಿ ಷಡ್ಯಂತ್ರ ಹೆಣೆದು ನನ್ನನ್ನು ಕೆಳಗಿಳಿಸಲು ಯತ್ನಿಸುತ್ತಿದ್ದಾರೆ. ಇದಕ್ಕೆ ನಾಡಿನ ಜನತೆ ಅವಕಾಶ ಕೊಡುವುದಿಲ್ಲ ಎನ್ನುವ ಗ್ಯಾರಂಟಿ ನನಗಿದೆ.

LawyerJagadish: ಜಗ್ಗೇಶ್ ಅಕ್ರಮ....ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ಲಾಯರ್ ಜಗದೀಶ್..! #jaggesh #guruprasad

ಚೆಕ್ ನಲ್ಲಿ ಲಂಚ ಪಡೆದ ವಿಜಯೇಂದ್ರ ಈಗ ನನ್ನ ಬಗ್ಗೆ ಮಾತಾಡುತ್ತಿದ್ದಾರೆ. ವಿಜಯೇಂದ್ರ ಹೇಗೆ ದುಡ್ಡು ಹೊಡ್ಕಂಡು ಕೂತಿದ್ದ ಎನ್ನುವುದನ್ನು ಅವರದೇ ಪಕ್ಷದ ಯತ್ನಾಳ್, ರಮೇಶ್ ಜಾರಕಿಹೊಳಿ ಅವರೇ ಹೇಳಿದ್ದಾರೆ ಕೇಳಿ

ಚೆಕ್ ನಲ್ಲಿ ಲಂಚ ಪಡೆದ ವಿಜಯೇಂದ್ರ ಒಂದು ಕಡೆ, ಲೂಟಿ ರವಿ ಮತ್ತೊಂದು ಕಡೆ ನಮ್ಮ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದಾರೆ. ಇವರ ಯೋಗ್ಯತೆ ನಾಡಿನ ಜನತೆಗೆ ಗೊತ್ತಿದೆ

ಅಧಿಕಾರ ಇದ್ದಾಗ ಕೇವಲ ಭ್ರಷ್ಟಾಚಾರ ಆಚರಿಸಿ, ಹಣ ಲೂಟಿ ಮಾಡಿ ಮನೆಗೆ ಹೋದರು. ಈಗ ಜಾತಿ-ಧರ್ಮದ ಹೆಸರಿನಲ್ಲಿ ಬಡವರನ್ನು ಪರಸ್ಪರ ಎತ್ತಿ ಕಟ್ಟಿ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ

ನಾವು ಹಿಂದೆಯೂ ಅಷ್ಟೆ, ಈಗಲೂ ಅಷ್ಟೆ. ನುಡಿದಂತೆ ನಡೆದಿದ್ದೇವೆ. ಜನರಿಗೆ ಕೊಟ್ಟ ಭರವಸೆ ಈಡೇರಿಸಿದ್ದೇವೆ. ನುಡಿದಂತೆ ನಡೆದ ನೈತಿಕತೆ ಆಧಾರದಲ್ಲಿ‌ ಮತ್ತೆ ಜನರ ಬಳಿಗೆ ಬಂದು ಮತ ಕೇಳುತ್ತಿದ್ದೇವೆ. ಬಸವರಾಜ ಬೊಮ್ಮಾಯಿ ಅವರು ಅವರ ಮಗನಿಗೆ ಓಟು ಕೇಳಲು ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು

ಮಾತೆತ್ತಿದರೆ ದಮ್ಮು, ತಾಖತ್ತು ಎನ್ನುವ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ರಾಜ್ಯಕ್ಕಾಗಲಿ, ಕ್ಷೇತ್ರಕ್ಕಾಗಲಿ ಏನು ಕೊಟ್ಟಿದ್ದಾರೆ ಹೇಳಿ

ನಮ್ಮ ಸರ್ಕಾರ ಐದು ಗ್ಯಾರಂಟಿಗಳ ಮೂಲಕ ಇಡೀ ರಾಜ್ಯದ ಮಹಿಳೆಯರಿಗೆ ಆರ್ಥಿಕ‌ ಶಕ್ತಿ ನೀಡಿದ್ದೇವೆ. ಎಲ್ಲಾ ಜಾತಿಯ, ಎಲ್ಲಾ ಧರ್ಮದ ಬಡವರ ಖಾತೆಗಳಿಗೆ ನೇರವಾಗಿ 56 ಸಾವಿರ ಕೋಟಿ ರೂಪಾಯಿಯನ್ನು ಹಾಕಿದ್ದೇವೆ

ಬಸವರಾಜ ಬೊಮ್ಮಾಯಿಯನ್ನು ಶಕುನಿ ಎಂದು ಈಗಷ್ಟೆ ಎಲ್ಲಾ ಹೇಳಿದರು. ಒಳ ಒಪ್ಪಂದ ಮಾಡಿಕೊಂಡು ರಾಜಕಾರಣ ಮಾಡುವ ಬೊಮ್ಮಾಯಿ ಅಂತವರು ರಾಜಕಾರಣದಲ್ಲಿ ಇರಬಾರದು

ಆದ್ದರಿಂದ ಪಠಾಣ್ ಅವರನ್ನು ಗೆಲ್ಲಿಸಿ ಕಳುಹಿಸಿ. ಅಜ್ಜಂಪೀರ್ ಖಾದ್ರಿ ಅವರಿಗೂ ಒಳ್ಳೆಯ ಅವಕಾಶ ಕಲ್ಪಿಸುತ್ತೇನೆ*

ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೋ, ಈ ಬಾರಿ ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಗೆಲ್ಲುವುದು ಅಷ್ಟೇ ಸತ್ಯ. ಇಲ್ಲಿ ಕಾಂಗ್ರೆಸ್ ಗೆದ್ದರೆ ನನಗೆ, ನನ್ನ ಸರ್ಕಾರಕ್ಕೆ ಹೆಚ್ಚಿನ ಶಕ್ತಿ ಬರುತ್ತದೆ

Tags: Basavaraj BommaiBJPBS YADIYURAPPACongress PartyH D KumarswamyNarendra ModiShiggovsiddaramaiahಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಛಾತ್‌ ಪೂಜೆ ;ನೇಪಾಳ ಮತ್ತು ಭಾರತೀಯರ ಭಾವೈಕ್ಯತೆಯ ಹಬ್ಬ

Next Post

ಟ್ರೇಲರ್ ನಲ್ಲೇ ಮೋಡಿ ಮಾಡಿದ “ಭೈರತಿ ರಣಗಲ್”

Related Posts

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
0

ಪ್ರಮುಖಪಾತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ, "ಬಿಗ್ ಬಾಸ್" ಖ್ಯಾತಿಯ ತನಿಷಾ ಕುಪ್ಪಂಡ ಹಾಗೂ ಕಿಶನ್ ನಟನೆ . ಆರ್ ಹೆಚ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಎನ್ ಹನುಮಂತರಾಜು...

Read moreDetails
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

June 18, 2025

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
Next Post

ಟ್ರೇಲರ್ ನಲ್ಲೇ ಮೋಡಿ ಮಾಡಿದ "ಭೈರತಿ ರಣಗಲ್"

Recent News

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ
Top Story

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada