• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ವಿಡಿಯೋ

ಶಿವಮೊಗ್ಗ: ಮೋದಿ ತರಹ ರಾಜ್ಯ ಸರ್ಕಾರ ಮೊಂಡುತನ ಪ್ರದರ್ಶಿಸಬಾರದು: ಸರ್ಕಾರಕ್ಕೆ ಬಸವರಾಜಪ್ಪ ಎಚ್ಚರಿಕೆ

ಪ್ರತಿಧ್ವನಿ by ಪ್ರತಿಧ್ವನಿ
November 20, 2021
in ವಿಡಿಯೋ
0
Share on WhatsAppShare on FacebookShare on Telegram

ವಿವಾದಿತ ಹಾಗೂ ಮೂರು ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ವಾಪಸ್ ಪಡೆಯುವುದಾಗಿ ಪ್ರಧಾನಿ ಮೋದಿ ನಿನ್ನೆ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಇಂದು ಶಿವಮೊಗ್ಗದಲ್ಲಿ ಸಂಭ್ರಮಾಚರಣೆ ನಡೆಸಲಾಗಿದೆ. ರಾಜ್ಯ ರೈತ ಸಂಘ, ಕಾಂಗ್ರೆಸ್, ಜೆಡಿಎಸ್ ಸೇರಿಂದತೆ ವಿವಿಧ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಶಿವಮೊಗ್ಗದ ಆಶೋಕ ವೃತ್ತದಲ್ಲಿ ಸಂಭ್ರಮಾಚರಣೆ ನಡೆಸಿದ್ದಾರೆ.

ADVERTISEMENT

ನಗರದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ ರೈತರುಗಳು, ಸಂಘಟಿತ ಹೋರಾಟಕ್ಕೆ ಮನ್ನಣೆ ನೀಡಿದ ಕೇಂದ್ರ ಸರ್ಕಾರಕ್ಕೆ ಧನ್ಯವಾದ ಸಮರ್ಪಿಸಿದ್ದಾರೆ. ಇದರ ಜೊತೆಗೆ ಕೇಂದ್ರ ಸರ್ಕಾರ ಕನಿಷ್ಟ ಬೆಂಬಲ ಬೆಲೆ ಹಾಗೂ ವಿದ್ಯುಚ್ಛಕ್ತಿ ಕಾಯ್ದೆಯನ್ನು ವಾಪಾಸ್ ಪಡೆಯುವಂತೆ ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಹೆಚ್‌ಆರ್ ಬಸವರಾಜಪ್ಪ ಹೋರಾಟ ಇನ್ನೂ ಮುಗಿದಿಲ್ಲ ಎಂದರು.

Tags: Covid 19ಎಚ್ ಡಿ ಕುಮಾರಸ್ವಾಮಿಕರೋನಾಬಸವರಾಜಪ್ಪಬಿ ಎಸ್ ಯಡಿಯೂರಪ್ಪಶಿವಮೊಗ್ಗಸಿದ್ದರಾಮಯ್ಯ
Previous Post

ಮೀನುಗಾರಿಕೆ ವೇಳೆ ಕಾಣಿಸಕೊಂಡ ಬೃಹತ್‌ ತಿಮಿಂಗಿಲ!

Next Post

ನಾವು ಅಸಮಾನತೆಯ ವ್ಯವಸ್ಥೆ ಮತ್ತು ಬ್ರಾಹ್ಮಣ್ಯ ವಿರುದ್ಧ ಒಟ್ಟಾಗಿ ಹೋರಾಡಬೇಕಿದೆ: ನಟ ಚೇತನ್‌ ಅಹಿಂಸಾ

Related Posts

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಕೆ ಆರ್ ಪೇಟೆ.

by ಪ್ರತಿಧ್ವನಿ
July 1, 2025
0

https://youtube.com/live/ABUFLoIQGx0

Read moreDetails

ಪತ್ರಿಕಾ ದಿನಾಚರಣೆ 2025 ಸಿಎಂ ಸಿದ್ದರಾಮಯ್ಯ ಭಾಗಿ

July 1, 2025

ಬಿಗ್ ಬಾಸ್ 12. ಏನೆಲ್ಲಾ ನೆಡೆಯುತ್ತೆ ಯಾರೆಲ್ಲಾ ಬರ್ತಾರೆ..!

June 30, 2025

ನಾನು,ಡಿಕೆ ಚೆನ್ನಾಗಿಯೇ ಇದ್ದೇವೆ ಅಂತ ಕೈ ಹಿಡಿಯುತ್ತಿದ್ದಂತೆ ನಗುತ್ತಾ ನಿಂತ ಡಿಕೆಶಿ

June 30, 2025

ಶ್ರೀ ಕಾವೇರಿ ಮಾತೆಯ ಪೂಜೆ ಹಾಗೂ ಬಾಗಿನ ಸಮರ್ಪಣೆ ಕಾರ್ಯಕ್ರಮ

June 30, 2025
Next Post
ನಾವು ಅಸಮಾನತೆಯ ವ್ಯವಸ್ಥೆ ಮತ್ತು ಬ್ರಾಹ್ಮಣ್ಯ ವಿರುದ್ಧ ಒಟ್ಟಾಗಿ ಹೋರಾಡಬೇಕಿದೆ: ನಟ ಚೇತನ್‌ ಅಹಿಂಸಾ

ನಾವು ಅಸಮಾನತೆಯ ವ್ಯವಸ್ಥೆ ಮತ್ತು ಬ್ರಾಹ್ಮಣ್ಯ ವಿರುದ್ಧ ಒಟ್ಟಾಗಿ ಹೋರಾಡಬೇಕಿದೆ: ನಟ ಚೇತನ್‌ ಅಹಿಂಸಾ

Please login to join discussion

Recent News

Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 
Top Story

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

by Chetan
July 2, 2025
Top Story

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

by ಪ್ರತಿಧ್ವನಿ
July 2, 2025
Top Story

Kannada Cinema: ಯಶೋಧರ ನಿರ್ದೇಶನದದಲ್ಲಿ ಅಭಿಮನ್ಯು ನಾಯಕನಾಗಿ ನಟಿಸಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣ .

by ಪ್ರತಿಧ್ವನಿ
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!