• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕಸ ಸಂಕಷ್ಟದಿಂದ ಹೊರ ಬಂದ ಬಿಬಿಎಂಪಿ..! ಮುಂದೆ ಹೊಣೆ ಯಾರು..?

ಪ್ರತಿಧ್ವನಿ by ಪ್ರತಿಧ್ವನಿ
May 26, 2024
in ಕರ್ನಾಟಕ
0
ಬಿಬಿಎಂಪಿ, ತಾಪಂ, ಜಿಪಂ ಚುನಾವಣೆ ನಡೆಸಲು ಸಿದ್ಧತೆ ನಡೆಸಿರುವ ರಾಜ್ಯ ಸರ್ಕಾರ
Share on WhatsAppShare on FacebookShare on Telegram

ರಾಜ್ಯ ಸರ್ಕಾರ ಕಸ ವಿಲೇವಾರಿಗೆ ಹೊಸ ಯೋಜನೆ ಜಾರಿ ಮಾಡಿದೆ. ಜೂನ್ 1 ರಿಂದ ಹೊಸ ಯೋಜನೆ ಜಾರಿ ಆಗಲಿದ್ದು, ಕಸ ವಿಲೇವಾರಿಗಾಗಿಯೇ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಕಂಪನಿ ನಿಯಮಿತ ಅನ್ನೋ ಕಂಪನಿ ಸ್ಥಾಪನೆ ಮಾಡಲಾಗಿದೆ. ಇಷ್ಟು ದಿನಗಳ ಕಾಲ ಕಸದ ಸಮಸ್ಯೆಗೆ ಬಿಬಿಎಂಪಿಯನ್ನು ಗುರಿ ಮಾಡಲಾಗ್ತಿತ್ತು. ಆದರೆ ಇನ್ಮುಂದೆ ಘನತ್ಯಾಜ್ಯ ನಿರ್ವಹಣಾ ಕಂಪನಿ ಲಿಮಿಟೆಡ್​​ ಉತ್ತರದಾಯಿತ್ವ ಪಡೆದುಕೊಳ್ಳಲಿದೆ.

ADVERTISEMENT

ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿ ಜಂಟಿಯಾಗಿ ಈ ಕಂಪನಿ ಸ್ಥಾಪಿಸಿದ್ದು, ಕಸ ಸಂಗ್ರಹಣೆ, ಕಸ ಸಾಗಾಣಿಕೆ ಹಾಗೂ ಕಸ ವಿಲೇವಾರಿ ಜವಾಬ್ದಾರಿ ಈ ಕಂಪನಿ ಹೆಗಲೇರಿದೆ. ಜೂನ್ 1 ರಿಂದ ಮನೆಯಿಂದ ಅಟೋದಲ್ಲಿ ಕಸ ಸಂಗ್ರಹಣೆ ಮಾಡುವುದು, ಸಂಗ್ರಹ ಮಾಡಿದ ಕಸವನ್ನ ಟಿಪ್ಪರ್ ಲಾರಿಗಳ ಮೂಲಕ ಕಸ ಸಂಸ್ಕರಣಾ ಘಟಕ ಅಥವಾ ಕ್ವಾರಿ ಗಳಿಗೆ ಸಾಗಾಣಿಕೆ ಮಾಡುವುದು ಈ ಕಂಪನಿಯ ಹೊಣೆಗಾರಿಕೆ.

ಬಿಬಿಎಂಪಿ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರೋ ಅಟೋ, ಟಿಪ್ಪರ್, ಕಾಂಪ್ಯಾಕ್ಟರ್, ಚಾಲಕರು, ಸಹಾಯಕರು ಕೂಡ ಈ ಕಂಪನಿ ವ್ಯಾಪ್ತಿಗೆ ಒಳಪಡಲಿದ್ದಾರೆ. ಬೆಂಗಳೂರಿನಲ್ಲಿ 7 ಕಸ ಸಂಸ್ಕರಣಾ ಘಟಕಗಳು ಇದ್ದು, ಎಲ್ಲವೂ ಈ ಕಂಪನಿ ವ್ಯಾಪ್ತಿಗೆ ಬರಲಿವೆ. ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿ ಪ್ರತಿ ವರ್ಷ ಕಂಪನಿಗೆ ಅನುದಾನ ಒದಗಿಸಲಿದ್ದು, ಕಸ ಸಮಸ್ಯೆ ನಿರ್ವಹಣೆಗೆ ಮುಕ್ತಿ ಸಿಗುವ ಸಾಧ್ಯತೆಯಿದೆ.

Tags: BangaloreBBMPgarbage
Previous Post

ನರೇಂದ್ರ ಮೋದಿ ವಾಸ್ತವ್ಯದ ಹೋಟೆಲ್​ ಬಿಲ್​ ಪಾವತಿಸದ ಕೇಂದ್ರ ಸರ್ಕಾರ..!

Next Post

ಇಂದು ಐಪಿಎಲ್ ಫೈನಲ್ ಪಂದ್ಯ; ಗೆಲ್ಲುವ ತಂಡ ಯಾವುದು?

Related Posts

ಅಪರಾಧ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆಗೆ ಸಚಿವರ ಸಮಿತಿ ರಚನೆ
Top Story

ಅಪರಾಧ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆಗೆ ಸಚಿವರ ಸಮಿತಿ ರಚನೆ

by ಪ್ರತಿಧ್ವನಿ
August 30, 2026
0

ಬೆಂಗಳೂರು: ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಯಲ್ಲಿರುವ ಅಪರಾಧ ಪ್ರಕರಣಗಳನ್ನು ಹಿಂಪಡೆಯುವ ಕುರಿತು ಪರಿಶೀಲಿಸಿ, ಸೂಕ್ತ ಶಿಫಾರಸುಗಳನ್ನು ಮಾಡಲು ರಾಜ್ಯ ಸರ್ಕಾರವು ಗೃಹ, ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ...

Read moreDetails
ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು

ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು

August 30, 2026
ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

August 29, 2026
ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

August 28, 2026
ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

August 28, 2026
Next Post
ಇಂದು ಐಪಿಎಲ್ ಫೈನಲ್ ಪಂದ್ಯ; ಗೆಲ್ಲುವ ತಂಡ ಯಾವುದು?

ಇಂದು ಐಪಿಎಲ್ ಫೈನಲ್ ಪಂದ್ಯ; ಗೆಲ್ಲುವ ತಂಡ ಯಾವುದು?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada