• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಬಿಎಂಪಿ ಚುನಾವಣೆಗೆ ಮುಹೂರ್ತ ಫಿಕ್ಸ್..? ಮಹಾನಗರದ ಗದ್ದುಗೆ ಹಿಡಿಯಲು ಶುರುವಾಯ್ತು ಗುದ್ದಾಟ ..! 

Chetan by Chetan
August 6, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಬಿಬಿಎಂಪಿ ಚುನಾವಣೆಗೆ ಮುಹೂರ್ತ ಫಿಕ್ಸ್..? ಮಹಾನಗರದ ಗದ್ದುಗೆ ಹಿಡಿಯಲು ಶುರುವಾಯ್ತು ಗುದ್ದಾಟ ..! 
Share on WhatsAppShare on FacebookShare on Telegram

ಬೆಂಗಳೂರಿನ (Bengaluru) ಬಿಬಿಎಂಪಿ (BBMP ) ಚುನಾವಣೆಗೆ ಕೌಂಟ್‌ಡೌನ್ ಶುರುವಾಗಿದ್ದು, ಈ ಬೆನ್ನಲ್ಲೇ ಕಾಂಗ್ರೆಸ್ (Congress) ಮತ್ತು ಬಿಜೆಪಿ (Bjp) ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿವೆ. ಈಗಾಗಲೇ ರಾಜ್ಯ ಸರ್ಕಾರ ಗ್ರೇಟರ್ ಬೆಂಗಳೂರನ್ನ (Greater Bangalore) ಐದು ವಲಯಗಳನ್ನಾಗಿ ವಿಂಗಡಿಸಿದ್ದು, ಸೆಪ್ಟೆಂಬರ್ 2 ರಂದು ನಗರ ಪಾಲಿಕೆ ಗಡಿಯ ಅಂತಿಮ ಅಧಿಸೂಚನೆ ಹೊರಡಿಸಲಿದೆ. 

ADVERTISEMENT

ಆ ಬಳಿಕ ನವೆಂಬರ್ 1ರಂದು ವಾರ್ಡ್‌ಗಳ ಅಂತಿಮ ಅಧಿಸೂಚನೆ ಪ್ರಕಟವಾಗೋ ಸಾಧ್ಯತೆ ಇದೆ. ಉಭಯ ಪಕ್ಷಗಳು ಚುನಾವಣಾ ಗೆಲುವಿಗಾಗಿ ರಣತಂತ್ರ ಹೆಣೆಯುತ್ತಿವೆ. ಬಿಜೆಪಿ ನಾಯಕರು ಮೋದಿ ನಾಮಬಲದ ಜಪ ಮಾಡ್ತಿದ್ರೆ, ಮಹಾ ನಗರದ ಗದ್ದುಗೆ ಹಿಡಿಯಲು ಉಸ್ತುವಾರಿ ಸಚಿವ ಡಿ.ಕೆ ಶಿವಕುಮಾರ್ ಈಗಿನಿಂದಲೇ ರಣತಂತ್ರ ಶುರು ಮಾಡಿದ್ದಾರೆ.

ಇತ್ತ ಗ್ರೇಟರ್ ಬೆಂಗಳೂರು, ಬ್ಲ್ಯಾಂಡ್ ಬೆಂಗಳೂರು ಮೂಲಕ ಮಹಾನಗರಕ್ಕೆ ಹೊಸ ರೂಪ ನೀಡಲು ರಾಜ್ಯ ಸರ್ಕಾರ ಸಜ್ಜಾಗಿದೆ. ಇದೇ ತಿಂಗಳ 10ಕ್ಕೆ ಹಳದಿ ಮಾರ್ಗದ ಮೆಟ್ರೋ ಉದ್ಘಾಟನೆಗೆ ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ. ಈ ವಿಚಾರ ಕ್ರೆಡಿಟ್ ಪಾಲಿಟಿಕ್ಸ್ ಗೆ ದಾರಿ ಮಾಡಿಕೊಟ್ಟಿದ್ದು, ಬಿಬಿಎಂಪಿ ಚುನಾವಣೆ ಹಿನ್ನಲೆ ಈಗ ಮತ್ತಷ್ಟು ರಂಗು ಪಡೆದುಕೊಂಡಿದೆ. 

Tags: BBMPElectionGreater Bangalore
Previous Post

ಕರ್ತವ್ಯ ಭವನ ಉದ್ಘಾಟನೆಗೆ ಕ್ಷಣಗಣನೆ – ಇಂದು ಪ್ರಧಾನಿ ಮೋದಿಯಿಂದ ಲೋಕಾರ್ಪಣೆ 

Next Post

ಹಳದಿ ಮಾರ್ಗದ ಮೆಟ್ರೋ ಉದ್ಘಾಟನೆ ಜಟಾಪಟಿ – ಡಿಕೆಶಿ ಮಾತಿಗೆ ಸಂಸದ ತೇಜಸ್ವಿ ಸೂರ್ಯ ಟಾಂಗ್ ! 

Related Posts

ಸತ್ತ ಅಕ್ಕನ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ಸೋದರ: ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹೃದಯವಿದ್ರಾವಕ ಪ್ರತಿಭಟನೆ
Top Story

ಸತ್ತ ಅಕ್ಕನ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ಸೋದರ: ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹೃದಯವಿದ್ರಾವಕ ಪ್ರತಿಭಟನೆ

by ಪ್ರತಿಧ್ವನಿ
April 29, 2026
0

ಒಡಿಶಾದ ಖಿಯೋಂಜರ್ ಜಿಲ್ಲೆಯಲ್ಲಿ ನಡೆದ ಘಟನೆೊಂದು ಸಮಾಜದ ಸಂವೇದನಾಶೀಲತೆಯ ಕೊರತೆ ಮತ್ತು ಆಡಳಿತದ ಕಠೋರತೆಯನ್ನು ಬಯಲಿಗೆಳೆದಿದೆ. ಬಡ ಆದಿವಾಸಿ ಯುವಕ ಜೀತು ಮುಂಡಾ ತನ್ನ ಸತ್ತ ಅಕ್ಕನ...

Read moreDetails
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ: ಟಿಎಂಸಿಗೆ ಸವಾಲು, ಬಿಜೆಪಿ ಮುನ್ನಡೆ? 

April 28, 2026
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

April 28, 2026
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
Next Post
ನಮ್ಮ ಮೆಟ್ರೋ ಹಳದಿ ಮಾರ್ಗ ಲೋಕಾರ್ಪಣೆ – ಕೇಂದ್ರ & ರಾಜ್ಯ ಸರ್ಕಾರದ ನಡುವೆ ಕ್ರೆಡಿಟ್ ಪಾಕಿಟಿಕ್ಸ್ ..? 

ಹಳದಿ ಮಾರ್ಗದ ಮೆಟ್ರೋ ಉದ್ಘಾಟನೆ ಜಟಾಪಟಿ - ಡಿಕೆಶಿ ಮಾತಿಗೆ ಸಂಸದ ತೇಜಸ್ವಿ ಸೂರ್ಯ ಟಾಂಗ್ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada