• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಬಗೆಹರಿಸಲು ಬಿಬಿಎಂಪಿ ಬದ್ಧ : ಚೀಫ್ ಕಮಿಷನರ್ ತುಷಾರ್ ಗಿರಿನಾಥ್!

Any Mind by Any Mind
July 6, 2022
in ಕರ್ನಾಟಕ
0
ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಬಗೆಹರಿಸಲು ಬಿಬಿಎಂಪಿ ಬದ್ಧ : ಚೀಫ್ ಕಮಿಷನರ್ ತುಷಾರ್ ಗಿರಿನಾಥ್!
Share on WhatsAppShare on FacebookShare on Telegram

ನಗರದಲ್ಲಿ ಸಂಚಾರ ದಟ್ಟಣೆ ಸಂಬಂಧ ಹತ್ತುಕ್ಕೂ ಅಧಿಕ ಟ್ರಾಫಿಕ್ ಸಾಂದ್ರತೆ ಜಾಗಗಳ‌ ಗುರುತು ಮಾಡಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು. ನಗರದಲ್ಲಿಂದು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಳೆದ‌ ವಾರ ಮೂರು ಜಾಗಗಳಿಗೆ ಭೇಟಿ ನೀಡಲಾಗಿದೆ. ಅದರಲ್ಲಿ ಗೊರಗುಂಟೇಪಾಳ್ಯ, ಹೆಬ್ಬಾಳ, ಕೆಆರ್ ಪುರ ಮುಖ್ಯವಾಗಿದೆ ಎಂದರು.

ADVERTISEMENT

ನಿನ್ನೆ ರಾತ್ರಿ ಸಿಂಧೂರ ರಸ್ತೆ ಕಡೆಯಿಂದ ಸಾರಕ್ಕಿ ಜಂಕ್ಷನ್ ಕಡೆಯ ರಸ್ತೆಯಲ್ಲಿ ಪಾಲಿಕೆ ವತಿಯಿಂದ ಅಳವಡಿಸಿರುವ ರಸ್ತೆಯ ನಾಮಫಲಕ, ಬೆಸ್ಕಾಂ ನವರು ಅಳವಡಿಸಿರುವ ಕಾಂಕ್ರೀಟ್ ಹಾಗೂ ಝೀರೋ ಟಾಲರೆನ್ಸ್ ಬೋರ್ಡ್‌ನ್ನು ಸ್ಥಳಾಂತರಿಸಿ ಪಾದಚಾರಿ ಮಾರ್ಗವನ್ನು ಸರಿಪಡಿಸಿ ಎಡಭಾಗಕ್ಕೆ ಹೋಗುವ ವಾಹನಗಳಿಗೆ ಸುಗಮವಾಗಿ ಚಲಿಸಲು ಅವಕಾಶ ಕಲ್ಪಿಸಬೇಕಾಗಿರುತ್ತದೆ. ಬಿಎಂಆರ್ಸಿ ಎಲ್ ಪಿಲ್ಲರ್‌ಗೆ ಅಳವಡಿಸಿರುವ ಸಿಗ್ನಲ್ ಲೈಟ್ ಎತ್ತರವನ್ನು ಇನ್ನೂ ಮೂರು ಅಡಿ ಎತ್ತರಕ್ಕೆ ಎತ್ತರಿಸಬೇಕಿದೆ. ಸಾರಕ್ಕಿ ಸಿಗ್ನಲ್‌ಗೆ ಹೊಂದಿಕೊಂಡಂತಿರುವ ಜೆ.ಪಿ.ನಗರ ಮೆಟ್ರೋ ನಿಲ್ದಾಣದ 14ನೇ ಇ ರಸ್ತೆಯಿಂದ ವಾಹನಗಳು ಪಾದಚಾರಿ ಮಾರ್ಗ ಮುಖೇನ ಕನಕಪುರ ರಸ್ತೆಗೆ ವೇಗವಾಗಿ ಬರುವುದರಿಂದ ಅಪಘಾತಗಳು ಉಂಟಾಗುತ್ತಿವೆ.

ಜಯದೇವ ಮೇಲುಸೇತುವೆ ಈಸ್ಟ್ ಎಂಡ್ ಮುಖ್ಯ ರಸ್ತೆಯ ಕಡೆಗೆ ರೋಡ್ ಸರ್ಪೇಸಿಂಗ್ ಸರಿಪಡಿಸುವ, ವಿದ್ಯುತ್ ದೀಪಗಳನ್ನು ಅಳವಡಿಸುವ, ಕೆಳಸೇತುವೆಯಲ್ಲಿ ವಾಟರ್ ಲಾಗಿಂಗ್ ಆಗುತ್ತಿದೆ. ಅದಕ್ಕಾಗಿ ಡ್ರೈನೇಜ್ ಕಾಮಗಾರಿ ಪ್ರಗತಿಯಲ್ಲಿದ್ದು, ಒಂದು ವಾರದಲ್ಲಿ ಕಾಮಗಾರಿ ಪೂರ್ಣಗೊಳಿಸಲು ಆಡಳಿತಗಾರರು ಮೆಟ್ರೊ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮೆಟ್ರೋ ವತಿಯಿಂದ ರಸ್ತೆ ದುರಸ್ತಿ ಕಾರ್ಯ ಕೈಗೊಳ್ಳಬೇಕಿದ್ದು, ಕೂಡಲೆ ಅದನ್ನು ಮಾಡಬೇಕು. ಸರ್ವೀಸ್ ರಸ್ತೆಯ ಬದಿ ಕಟ್ಟಡ ಭಗ್ನಾವಶೇಷಗಳನ್ನು ಹಾಕಿದ್ದು, ಅದನ್ನು ತೆರವುಗೊಳಿಸಲು ಹೇಳಲಾಗಿದೆ ಎಂದರು.

ಬಿ.ಟಿ.ಎಂ ಲೇಔಟ್ – ಸಿಲ್ಕ್ ಬೋರ್ಡ್ ಕಡೆಗೆ ಎರಡು ಬದಿ ಚರಂಡಿ ಹಾಳಾಗಿರುವುದರಿಂದ ಮಳೆ ಬಂದಾಗ ಚರಂಡಿ ನೀರು ಮತ್ತು ಮಳೆ ನೀರು ಒಟ್ಟಾಗಿ ಸೇರಿ ರಾಜಕಾಲುವೆಯಿಂದ ಉಕ್ಕಿ ಹರಿಯುವುದರಿಂದ ವಾಹನಗಳ ಸಂಚಾರಕ್ಕೆ ಸಾಕಷ್ಟು ಸಮಸ್ಯೆ ಆಗುತ್ತಿದ್ದು, ರಾಜಕಾಲುವೆ ವಿಭಾಗದಿಂದ ಕೂಡಲೆ ಅಗತ್ಯ ಕ್ರಮಗಳನ್ನು ಕೈಗೊಂಡು ಸಮಸ್ಯೆಯಾಗುವುದನ್ನು ತಪ್ಪಿಸಲು ಸೂಚನೆ ನೀಡಲಾಗಿದೆ ಎಂದು ಉಲ್ಲೇಖಿಸಿದರು.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಹೌದು‌ ನಾನೂ ಲಕ್ಕಿ ಡಿಪ್ ಸಿಎಂ, ಏನಿವಾಗ? : ಮಾಜಿ ಸಿಎಂ ಕುಮಾರಸ್ವಾಮಿ

Next Post

ಸ್ಪೈಸ್‌ಜೆಟ್‌ಗೆ ತುರ್ತು ಶೋಕಾಸ್ ನೋಟಿಸ್ ನೀಡಿದ ಡಿಜಿಸಿಎ

Related Posts

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌
Top Story

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

by ಪ್ರತಿಧ್ವನಿ
May 20, 2026
0

ಬೆಂಗಳೂರು : ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಬೆಂಗಳೂರಿನ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಪೂರ್ಣಗೊಳಿಸಲು ಅಂತಿಮ ಅವಕಾಶವಾಗಿ ಆಗಸ್ಟ್ 31ರವರೆಗೆ ಹೆಚ್ಚುವರಿ ಕಾಲಾವಕಾಶ...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

May 20, 2026
ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

May 20, 2026
Next Post
ಸ್ಪೈಸ್‌ಜೆಟ್‌ಗೆ ತುರ್ತು ಶೋಕಾಸ್ ನೋಟಿಸ್ ನೀಡಿದ ಡಿಜಿಸಿಎ

ಸ್ಪೈಸ್‌ಜೆಟ್‌ಗೆ ತುರ್ತು ಶೋಕಾಸ್ ನೋಟಿಸ್ ನೀಡಿದ ಡಿಜಿಸಿಎ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada