• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಬಿಎಂಪಿ ನಿರ್ಲಕ್ಷ : ಮರದ ಕೊಂಬೆ ಮುರಿದು ಬಿದ್ದು 9 ವರ್ಷದ ಬಾಲಕ ಐಸಿಯು ಪಾಲು !

Any Mind by Any Mind
December 18, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram
Medical equipment on the background of group of health workers in the ICU.

ಬೆಂಗಳೂರು:ನಗರದಲ್ಲಿ ಬಿಬಿಎಂಪಿ ನಿರ್ಲಕ್ಷಕ್ಕೆ ಬಾಲಕನೊಬ್ಬ ಐಸಿಯುಗೆ ದಾಖಲಾದ ಘಟನೆ ನಡೆದಿದ್ದು.ಬೈಕ್​ನಲ್ಲಿ ತಂದೆಯೊಂದಿಗೆ ಹೋಗುತಿದ್ದ ವೇಳೆ ಮರದ ಕೊಂಬೆ ಮುರಿದು ಬಿದ್ದು 9 ವರ್ಷದ ಬಾಲಕ ಜಾಡೇಂ ಲೂಕಸ್​ ತಲೆಗೆ ತೀವ್ರ ಗಾಯವಾಗಿದೆ ಎಂದು ಮಾಹಿತಿ ದೊರೆತಿದೆ.

ADVERTISEMENT

ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಒಂದಿಲ್ಲೊಂದು ಅವಾಂತರವಾಗುತ್ತಿರುತ್ತವೆ.ಅದೇ ರೀತಿಯಾಗಿ ಬೆಂಗಳೂರಿನ ನಂದಿದುರ್ಗ ರಸ್ತೆಯಲ್ಲಿ ಒಂದು ಅವಘಡವಾಗಿದ್ದು.ಬೆಳಿಗ್ಗೆ 8 ಗಂಟೆ ಸುಮಾರಿಗೆ ಬಾಲಕ ತನ್ನ ತಂದೆಯೊಂದಿಗೆ ಬೈಕ್​ನಲ್ಲಿ ಹೋಗುವಾಗ ಮಾವಿನ ಮರದ ಕೊಂಬೆ ಮುರಿದು ಬಿದ್ದಿದೆ.

ಮರದ ಕೊಂಬೆ ಬಿದ್ದ ರಭಸಕ್ಕೆ ಬಾಲಕನ ತಲೆಗೆ ತೀವ್ರ ಗಾಯವಾಗಿದ್ದು. ಸದ್ಯ ಬಾಲಕನನ್ನು ಖಾಸಗಿ ಆಸ್ಪತ್ರೆಯೆ ಐಸಿಯುನಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ತಿಳಿದು ಬಂದಿದೆ.ಆಸ್ಪತ್ರೆಗೆ ಬಿಬಿಎಂಪಿ ಅರಣ್ಯ ವಿಭಾಗದ ಅಧಿಕಾರಿಗಳು ಮತ್ತು ಉಪ ಅರಣ್ಯ ಸಂರಕ್ಷಾಣಾದಿಕಾರಿ ಜಿ.ಎಲ್​.ಜಿ ಸ್ವಾಮಿ ಭೇಟಿ ನೀಡಿದ್ದಾರೆ ಎಂದು ತಿಳಿದು ಬಂದಿದೆ ಎಂದು ಮಾಹಿತಿ ದೊರೆತಿದೆ.

Tags: 9-year-old boyBangaloreBBMPBBMP negligence.fall of the tree branchForest Departmenthead injuryprivate hospital
Previous Post

ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

Next Post

ಅಲೆಮಾರಿ ಸಮುದಾಯದ ಬೇಡಿಕೆ ಆಲಿಸಿದ ಆರ್‌ ಬಿ ತಿಮ್ಮಾಪುರ

Related Posts

ಮಹತ್ವದ ಬೆಳವಣಿಗೆಯಲ್ಲಿ ಸಿಎಂ ಸ್ಥಾನಕ್ಕೆ ನಿತೀಶ್‌ ಕುಮಾರ್‌ ರಾಜೀನಾಮೆ..
Top Story

ಮಹತ್ವದ ಬೆಳವಣಿಗೆಯಲ್ಲಿ ಸಿಎಂ ಸ್ಥಾನಕ್ಕೆ ನಿತೀಶ್‌ ಕುಮಾರ್‌ ರಾಜೀನಾಮೆ..

by ಪ್ರತಿಧ್ವನಿ
April 14, 2026
0

ಬೆಂಗಳೂರು : ಸುಮಾರು ಎರಡು ದಶಕಗಳ ಕಾಲ 10 ಬಾರಿ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸಿದ ನಂತರ ಬಿಹಾರದ (Bihar CM) ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್...

Read moreDetails
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
Next Post

ಅಲೆಮಾರಿ ಸಮುದಾಯದ ಬೇಡಿಕೆ ಆಲಿಸಿದ ಆರ್‌ ಬಿ ತಿಮ್ಮಾಪುರ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada