• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮಹಾದೇವಪುರದಲ್ಲಿ ಬಿಬಿಎಂಪಿಯಿಂದ ಆಪರೇಷನ್ ಬುಲ್ಡೋಜರ್!

Any Mind by Any Mind
September 12, 2022
in ಕರ್ನಾಟಕ
0
ಮಹಾದೇವಪುರದಲ್ಲಿ ಬಿಬಿಎಂಪಿಯಿಂದ ಆಪರೇಷನ್ ಬುಲ್ಡೋಜರ್!
Share on WhatsAppShare on FacebookShare on Telegram

ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ಎದುರಿಸಿದ ಮಹಾದೇಪುರದ ಬಳಿ ಬಿಬಿಎಂಪಿ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದೆ.

ADVERTISEMENT

ಚಿನ್ನಪ್ಪಹಳ್ಳಿಯಿಂದ ಮುನೇನಕೊಳಲು, ಸ್ಪೈಸ್ ಗಾರ್ಡನ್ ಮೂಲಕ ವರ್ತೂರ್ ಕೆರೆಗೆ ಹೋಗುವ ರಾಜಕಾಲುವೆ, ಚಿನ್ನಪ್ಪಹಳ್ಳಿಯಿಂದ ಮುನೇನಕೊಳಲು, ಸ್ಪೈಸ್ ಗಾರ್ಡನ್  ಬಳಿ ಹಾದು ಹೋಗುವ ರಾಜಕಾಲುವೆಯನ್ನ ಒತ್ತುವರಿ ತೆರವು ಕಾರ್ಯಾಚರಣೆ ಸೋಮವಾರ ನಡೆಯಿತು.

ಸೋಮವಾರ ಮಾಧ್ಯಮಗಳಿಗೆ ತೆರವು ಕಾರ್ಯಾಚರಣೆ ವಿವರ ನೀಡಿದ ಬಿಬಿಎಂಪಿ ಮುಖ್ಯ ಇಂಜಿನಿಯರ್ ಬಸವರಾಜ್ ಕಬಾಡೆ, ಚಿನ್ನಪ್ಪನಹಳ್ಳಿ ಕೆರೆಯಿಂದ ಮುನೇನಕೊಳಲು ತನಕ ತೆರವು ಕಾರ್ಯಚರಣೆ ನಡೆಯುತ್ತಿದೆ. ಮಾರ್ಕಿಂಗ್ ಮಾಡಿ ತೆರವು ಕಾರ್ಯಚರಣೆ ಶುರುವಾಗಿದೆ ಎಂದರು.

ಸ್ಪೈಸ್ ಗಾರ್ಡನ್ ಬಳಿ 20 ಬಿಲ್ಡಿಂಗ್ ಗಳು ಒತ್ತುವರಿ ಮಾಡಿಕೊಳ್ಳಲಾಗಿವೆ. ಚಿನ್ನಪ್ಪನಹಳ್ಳಿಯಲ್ಲಿ 5 ಬಿಲ್ಡಿಂಗ್ ಗಳು ಒತ್ತುವರಿಯಾಗಿದ್ದು, ಚಿನ್ನಪ್ಪನಹಳ್ಳಿಯಲ್ಲಿ 2ರಿಂದ 5 ಮೀಟರ್ ಒತ್ತುವರಿಯಾಗಿದೆ. ಒತ್ತುವರಿಯಾದ ಜಾಗದಲ್ಲಿ ಬೃಹತ್ ನೀರುಗಾಲುವೆ ಕಾಂಪೌಂಡ್ ನಿರ್ಮಿಸಲಾಗುವುದು ಎಂದು ಅವರು ವಿವರ ನೀಡಿದರು.

ಒತ್ತುವರಿಯಾದ ಜಾಗ ಖಾಲಿ ಮಾಡಲು ಕಂದಾಯ ಇಲಾಖೆ ನೋಟಿಸ್ ನೀಡಿದೆ. ನೋಟಿಸ್ ಕೊಟ್ಟ 7 ದಿನಕ್ಕೆ ತೆರವು ಕಾರ್ಯಚರಣೆ ಮತ್ತೆ ಶುರುವಾಗುತ್ತೆ. ಆದ್ದರಿಂದ ಒತ್ತುವರಿದಾರರು ಕೂಡಲೇ ಜಾಗ ತೆರವು ಮಾಡಬೇಕು ಎಂದು ಅವರು ಸಲಹೆ ನೀಡಿದರು.

Previous Post

ರಾಮಮಂದಿರ ನಿರ್ಮಾಣ ಅಂದಾಜು ವೆಚ್ಚ 1800 ಕೋಟಿ ರೂ.!

Next Post

ಟಿ-20 ವಿಶ್ವಕಪ್‌ ಗೆ ಭಾರತ ತಂಡ ಪ್ರಕಟ: ಬುಮ್ರಾ, ಹರ್ಷಲ್‌ ವಾಪಸ್!‌

Related Posts

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ
ಕರ್ನಾಟಕ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ನಗರದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಪಾಲಿಕೆಗಳ ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ವಂಚನೆ ಯತ್ನ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ...

Read moreDetails
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ಬುಮ್ರಾ ಮಾರಕ ದಾಳಿಗೆ ಕುಸಿದ ಇಂಗ್ಲೆಂಡ್‌: ಭಾರತಕ್ಕೆ 111 ರನ್‌ ಸುಲಭ ಗುರಿ!

ಟಿ-20 ವಿಶ್ವಕಪ್‌ ಗೆ ಭಾರತ ತಂಡ ಪ್ರಕಟ: ಬುಮ್ರಾ, ಹರ್ಷಲ್‌ ವಾಪಸ್!‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada