• Home
  • About Us
  • ಕರ್ನಾಟಕ
Tuesday, July 22, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಇದು ಬಿಜೆಪಿಯಿಂದ, ಬಿಜೆಪಿ ಶಾಸಕರಿಗಾಗಿ, ಬಿಜೆಪಿಯೇ ಮಾಡಿಕೊಂಡ BBMP ವಾರ್ಡ್ ಮರು ವಿಂಗಡಣೆ‌ : HDK

Any Mind by Any Mind
June 25, 2022
in ಕರ್ನಾಟಕ
0
ಮಧ್ಯ ಸಂಗ್ರಹಿಸಿದ ಆರೋಪದ ಮೇಲೆ ರಾಮನಗರದ ರೈತ ಅರೆಸ್ಟ್ : SP ವಿರುದ್ದ ಹೆಚ್.ಡಿ.ಕೆ ಕಿಡಿ
Share on WhatsAppShare on FacebookShare on Telegram

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ(ಬಿಬಿಎಂಪಿ) ವಾರ್ಡ್‌ವಾರು ಮರು ವಿಂಗಡಣೆ ಕರಡು ವರದಿಯನ್ನು ರಾಜ್ಯ ಸರ್ಕಾರ ಗುರುವಾರ ಪ್ರಕಟಿಸಿದ್ದು, ಈ ಕುರಿತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ಬಿಜೆಪಿಯಿಂದ, ಬಿಜೆಪಿ ಶಾಸಕರಿಗಾಗಿ, ಬಿಜೆಪಿಯೇ ಮಾಡಿಕೊಂಡ BBMP ವಾರ್ಡ್ ಮರು ವಿಂಗಡಣೆ‌ ಎಂದು ಕಿಡಿಕಾರಿದ್ದಾರೆ.

ADVERTISEMENT

ಹೌದು ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, ನಗರದ ಜನರಿಗೆ ಸ್ಥಳೀಯವಾಗಿ ಅತ್ಯುತ್ತಮ ಅಡಳಿತ, ಸೇವೆಗಳು ಲಭ್ಯವಾಗಲಿ ಎಂದು  ಪಾಲಿಕೆಯಾಗಿದ್ದನ್ನು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯನ್ನಾಗಿ ಮಾಡಿದ್ದು ನಾನು. ಆದರೆ, ಬಿಜೆಪಿ ಸರಕಾರವು ಬಿಬಿಎಂಪಿ ರಚನೆಯ ಮೂಲ ಆಶಯವನ್ನೇ ಬುಡಮೇಲು ಮಾಡಿ ರಾಜಕೀಯ ಸ್ವಾರ್ಥ ಸಾಧನೆಯ ಷಡ್ಯಂತ್ರ ನಡೆಸಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕಿಡಕಾರಿದ್ದಾರೆ.

ಬಿಜೆಪಿ ಅಧಿಕಾರ ಪಿಪಾಸು. ಅನ್ಯಪಕ್ಷ ಅಧಿಕಾರದಲ್ಲಿರುವುದು ಆ ಪಕ್ಷಕ್ಕೆ ಅಪಥ್ಯ. ತನ್ನ ಕೆಟ್ಟ ಆಡಳಿತಕ್ಕೆ ಬೇಸತ್ತು ಬೆಂಗಳೂರಿಗರು ಬೇರೆ ಪಕ್ಷಕ್ಕೆ ಎಲ್ಲಿ ಮತ ಹಾಕಿಬಿಟ್ಟಾರೋ ಎನ್ನುವ ಭೀತಿಯಿಂದ ಚುನಾವಣೆಯನ್ನೇ ನಡೆಸಲಿಲ್ಲ. ಕೋರ್ಟ್‌ ಚಾಟಿ ಬೀಸಿದ ಮೇಲೆ ಚುನಾವಣೆ ಎನ್ನುತ್ತಿರುವ ಸರಕಾರ, ಈಗ ವಾರ್ಡ್‌ ವಿಂಗಡಣೆಯ ನಾಟಕ ಅಡಿದೆ ಎಂಧು ಆರೋಪಿಸಿದ್ದಾರೆ.

ʼಕೋರ್ಟ್‌ ಹೇಳಿದರಷ್ಟೇ ಕೆಲಸʼ ಎನ್ನುವ ಚಾಳಿ ಬಿಜೆಪಿ ಸರಕಾರದ್ದು. ನ್ಯಾಯಾಲಯದ ಅದೇಶವನ್ನೇ ಧಿಕ್ಕರಿಸಿ ನಡೆದ ಈ ನಿರ್ಲಜ್ಜ ಸರಕಾರಕ್ಕೆ ಜನಹಿತಕ್ಕಿಂತ ಪಕ್ಷಹಿತವೇ ಸರ್ವಸ್ವ. ವಾರ್ಡ್‌ ವಿಂಗಡಣೆ ಸ್ವರೂಪ ನೋಡಿದರೆ ಬಿಜೆಪಿಯ ‘ಅಧಿಕಾರದ ವಿಕೃತಿ’ ಯಾವ ಮಟ್ಟದಲ್ಲಿದೆ ಎನ್ನುವುದು ಅರ್ಥವಾಗುತ್ತದೆ.

ವಾರ್ಡ್ ವಿಂಗಡಣೆಯಲ್ಲಿ ಬೆಂಗಳೂರು ನಗರದ ಸಮಗ್ರತೆ, ಅನನ್ಯತೆಯನ್ನು ಕಡೆಗಣಿಸಲಾಗಿದೆ. ಬೆಂಗಳೂರು ಎಂದರೆ ಬಿಜೆಪಿ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳು ಮಾತ್ರವಲ್ಲ. ಇದು ಕೇವಲ ಬಿಜೆಪಿಯಿಂದ, ಬಿಜೆಪಿ ಶಾಸಕರಿಗಾಗಿ, ಬಿಜೆಪಿಯೇ ಮಾಡಿಕೊಂಡ ಮರು ವಿಂಗಡಣೆ ಎಂದಿದ್ದಾರೆ.

ಐತಿಹಾಸಿಕ ವಾರ್ಡುಗಳ ಹೆಸರುಗಳನ್ನು ಬದಲಿಸಿ ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರಿನ ಚರಿತ್ರೆಯ ಕುರುಹುಗಳನ್ನು ಅಳಿಸಿ ಹಾಕಿ ಪಠ್ಯಕ್ಕೆ ಅಪಚಾರ ಎಸಗಿದಂತೆ ನಾಡಪ್ರಭುಗಳು ಮತ್ತು ಮೈಸೂರು ಒಡೆಯರರ ಘನ ಕೀರ್ತಿಗೆ ಚ್ಯುತಿ ತರುವ ಹುನ್ನಾರ ಇದಷ್ಟೇ.

“ಬೆಂಗಳೂರು ಮಹಾನಗರದಲ್ಲಿ ಮೂಲಸೌಕರ್ಯ ಅಭಿವೃದ್ಧಿಯಾಗಬೇಕು ಎಂದರೆ ರಾಷ್ಟ್ರಪತಿಗಳು ಮತ್ತು ಪ್ರಧಾನಿ ಆಗಾಗ್ಗೆ ನಗರಕ್ಕೆ ಭೇಟಿ ನೀಡುತ್ತಿರಬೇಕು” ಎಂದು ಹೈಕೋರ್ಟ್‌ ಛೀಮಾರಿ ಹಾಕಿದೆ. ನಗರದ ಜನರ ಬವಣೆಗೆ ಹಿಡಿದ ಕನ್ನಡಿ ಇದು ಎಂದು ಹೇಳಿದ್ದಾರೆ.

"ಮೊನ್ನೆಯಷ್ಟೇ ಪ್ರಧಾನಿ ಬಂದು ಹೋಗಿದ್ದಾರೆ. ಅದಕ್ಕಾಗಿ 23 ಕೋಟಿ ಖರ್ಚು ಮಾಡಿ ನಗರದ ರಸ್ತೆ ಗುಂಡಿ ಮುಚ್ಚಲಾಗಿದೆ. ಇದನ್ನು ಗಮನಿಸಿದರೆ ಪ್ರಧಾನಿ ನಗರದ ಬೇರೆ ಬೇರೆ ಮಾರ್ಗಗಳಲ್ಲಿ ಆಗಾಗ್ಗೆ ಸಂಚರಿಸಬೇಕು. ಆಗ ಅವರನ್ನು ಮೆಚ್ಚಿಸುವ ಸಲುವಾಗಿಯಾದರೂ ಅಧಿಕಾರಿಗಳು ಹಾಳಾಗಿರುವ ರಸ್ತೆಗಳನ್ನು ಸರಿಪಡಿಸಬಹುದು" ಎಂದು ಕೋರ್ಟ್ ಚಾಟಿ ಬೀಸಿದೆ.7/8

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 25, 2022

“ಮೊನ್ನೆಯಷ್ಟೇ ಪ್ರಧಾನಿ ಬಂದು ಹೋಗಿದ್ದಾರೆ. ಅದಕ್ಕಾಗಿ 23 ಕೋಟಿ ಖರ್ಚು ಮಾಡಿ ನಗರದ ರಸ್ತೆ ಗುಂಡಿ ಮುಚ್ಚಲಾಗಿದೆ. ಇದನ್ನು ಗಮನಿಸಿದರೆ ಪ್ರಧಾನಿ ನಗರದ ಬೇರೆ ಬೇರೆ ಮಾರ್ಗಗಳಲ್ಲಿ ಆಗಾಗ್ಗೆ ಸಂಚರಿಸಬೇಕು. ಆಗ ಅವರನ್ನು ಮೆಚ್ಚಿಸುವ ಸಲುವಾಗಿಯಾದರೂ ಅಧಿಕಾರಿಗಳು ಹಾಳಾಗಿರುವ ರಸ್ತೆಗಳನ್ನು ಸರಿಪಡಿಸಬಹುದು” ಎಂದು ಕೋರ್ಟ್ ಚಾಟಿ ಬೀಸಿದೆ.

ಇನ್ನು, ಪ್ರಧಾನಿಗಳಿಗಾಗಿ ಸಿದ್ಧಪಡಿಸಿದ ರಸ್ತೆಯೇ ಕುಸಿದುಬಿದ್ದಿದೆ. 40% ಕಮಿಷನ್‌ & ಕಳಪೆ ಕಾಮಗಾರಿಯ ಫಲಶ್ರುತಿ ಇದು. ದೇಶದ ಪ್ರಧಾನಿಯೇ ಸಂಚರಿಸಿದ ರಸ್ತೆಯೇ ಕಳಪೆ!! ಬಿಜೆಪಿ ಅಭಿವೃದ್ಧಿ ಮಾದರಿ ಎಂದರೆ ಇದೇನಾ? ಐಟಿ ಸಿಟಿಯ ಸ್ಥಿತಿ ಅಯ್ಯೋ ಎನ್ನುವಂತಿದೆ ಎಂದು ಅರೋಪಿಸಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಇಂದಿನ ಯುವ ಸಮಾಜಕ್ಕೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮಾದರಿ: ಶಾಸಕ ಸುರೇಶ್‌ ಕುಮಾರ್‌ ಅಭಿಮತ

Next Post

ಸಾಕು ನಾಯಿಗೆ ಫ್ಲೈಟ್ ಟಿಕೆಟ್ ಬೇಕು ಎಂಬ ಮಾಧ್ಯಮಗಳ ವರದಿಗೆ ರಶ್ಮಿಕಾ ಮಂದಣ್ಣ ಪ್ರತಿಕ್ರಿಯಿಸಿದ್ದೇನು ಗೊತ್ತೇ?

Related Posts

ಇ.ಡಿ. ರಾಜಕೀಯ ಅಸ್ತ್ರವಾಗಿ ಬಳಕೆ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಮಹತ್ವದ್ದು: ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್
Top Story

ಇ.ಡಿ. ರಾಜಕೀಯ ಅಸ್ತ್ರವಾಗಿ ಬಳಕೆ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಮಹತ್ವದ್ದು: ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್

by Shivakumar A
July 22, 2025
0

ಬೆಂಗಳೂರು, ಜು.22 “ಇ.ಡಿ. ರಾಜಕೀಯ ಅಸ್ತ್ರವಾಗಿ ಬಳಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಮಹತ್ವದ್ದಾಗಿದೆ” ಎಂದು ಬಮುಲ್ ಅಧ್ಯಕ್ಷ ಹಾಗೂ ನಿಕಟಪೂರ್ವ ಸಂಸದ ಡಿ.ಕೆ. ಸುರೇಶ್ ಅವರು...

Read moreDetails
ಮುಡಾ ಕೇಸ್ ನಲ್ಲಿ ಇ.ಡಿ ಗೆ ಸುಪ್ರೀಂ ಕೋರ್ಟ್ ತರಾಟೆ – ಡಿಕೆ ಬ್ರದರ್ಸ್ ಹೇಳಿದ್ದೇನು..?! 

ಮುಡಾ ಕೇಸ್ ನಲ್ಲಿ ಇ.ಡಿ ಗೆ ಸುಪ್ರೀಂ ಕೋರ್ಟ್ ತರಾಟೆ – ಡಿಕೆ ಬ್ರದರ್ಸ್ ಹೇಳಿದ್ದೇನು..?! 

July 22, 2025
ತರುಣ್‌ ಶಿವಪ್ಪ ನಿರ್ಮಾಣದಲ್ಲಿ ರಿಯಲ್‌ ಸ್ಟಾರ್‌ ಉಪೇಂದ್ರ ʼನೆಕ್ಸ್ಟ್‌ ಲೆವೆಲ್‌ʼ ಸಿನಿಮಾ

ತರುಣ್‌ ಶಿವಪ್ಪ ನಿರ್ಮಾಣದಲ್ಲಿ ರಿಯಲ್‌ ಸ್ಟಾರ್‌ ಉಪೇಂದ್ರ ʼನೆಕ್ಸ್ಟ್‌ ಲೆವೆಲ್‌ʼ ಸಿನಿಮಾ

July 22, 2025
ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಜುಲೈ 24ಕ್ಕೆ ಮುಂದೂಡಿಕೆ..! 

ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಜುಲೈ 24ಕ್ಕೆ ಮುಂದೂಡಿಕೆ..! 

July 22, 2025
ನಟ ದರ್ಶನ್ ಜಾಮೀನಿನ ಮೇಲೆ ತೂಗುಗತ್ತಿ..? – ಇಂದು ಸುಪ್ರೀಂ ನಲ್ಲಿ ನಿರ್ಧಾರವಾಗಲಿದೆ ಬೇಲ್ ಭವಿಷ..! 

ನಟ ದರ್ಶನ್ ಜಾಮೀನಿನ ಮೇಲೆ ತೂಗುಗತ್ತಿ..? – ಇಂದು ಸುಪ್ರೀಂ ನಲ್ಲಿ ನಿರ್ಧಾರವಾಗಲಿದೆ ಬೇಲ್ ಭವಿಷ..! 

July 22, 2025
Next Post
ಸಾಕು ನಾಯಿಗೆ ಫ್ಲೈಟ್ ಟಿಕೆಟ್ ಬೇಕು ಎಂಬ ಮಾಧ್ಯಮಗಳ ವರದಿಗೆ ರಶ್ಮಿಕಾ ಮಂದಣ್ಣ ಪ್ರತಿಕ್ರಿಯಿಸಿದ್ದೇನು ಗೊತ್ತೇ?

ಸಾಕು ನಾಯಿಗೆ ಫ್ಲೈಟ್ ಟಿಕೆಟ್ ಬೇಕು ಎಂಬ ಮಾಧ್ಯಮಗಳ ವರದಿಗೆ ರಶ್ಮಿಕಾ ಮಂದಣ್ಣ ಪ್ರತಿಕ್ರಿಯಿಸಿದ್ದೇನು ಗೊತ್ತೇ?

Please login to join discussion

Recent News

ಇ.ಡಿ. ರಾಜಕೀಯ ಅಸ್ತ್ರವಾಗಿ ಬಳಕೆ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಮಹತ್ವದ್ದು: ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್
Top Story

ಇ.ಡಿ. ರಾಜಕೀಯ ಅಸ್ತ್ರವಾಗಿ ಬಳಕೆ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಮಹತ್ವದ್ದು: ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್

by Shivakumar A
July 22, 2025
ಮುಡಾ ಕೇಸ್ ನಲ್ಲಿ ಇ.ಡಿ ಗೆ ಸುಪ್ರೀಂ ಕೋರ್ಟ್ ತರಾಟೆ – ಡಿಕೆ ಬ್ರದರ್ಸ್ ಹೇಳಿದ್ದೇನು..?! 
Top Story

ಮುಡಾ ಕೇಸ್ ನಲ್ಲಿ ಇ.ಡಿ ಗೆ ಸುಪ್ರೀಂ ಕೋರ್ಟ್ ತರಾಟೆ – ಡಿಕೆ ಬ್ರದರ್ಸ್ ಹೇಳಿದ್ದೇನು..?! 

by Chetan
July 22, 2025
ತರುಣ್‌ ಶಿವಪ್ಪ ನಿರ್ಮಾಣದಲ್ಲಿ ರಿಯಲ್‌ ಸ್ಟಾರ್‌ ಉಪೇಂದ್ರ ʼನೆಕ್ಸ್ಟ್‌ ಲೆವೆಲ್‌ʼ ಸಿನಿಮಾ
Top Story

ತರುಣ್‌ ಶಿವಪ್ಪ ನಿರ್ಮಾಣದಲ್ಲಿ ರಿಯಲ್‌ ಸ್ಟಾರ್‌ ಉಪೇಂದ್ರ ʼನೆಕ್ಸ್ಟ್‌ ಲೆವೆಲ್‌ʼ ಸಿನಿಮಾ

by Shivakumar A
July 22, 2025
ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಜುಲೈ 24ಕ್ಕೆ ಮುಂದೂಡಿಕೆ..! 
Top Story

ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಜುಲೈ 24ಕ್ಕೆ ಮುಂದೂಡಿಕೆ..! 

by Chetan
July 22, 2025
ಉಪ ರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನ್ಕರ್ ಧಿಡೀರ್ ರಾಜೀನಾಮೆ ..! 
Top Story

ಉಪ ರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನ್ಕರ್ ಧಿಡೀರ್ ರಾಜೀನಾಮೆ ..! 

by Chetan
July 22, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇ.ಡಿ. ರಾಜಕೀಯ ಅಸ್ತ್ರವಾಗಿ ಬಳಕೆ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಮಹತ್ವದ್ದು: ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್

ಇ.ಡಿ. ರಾಜಕೀಯ ಅಸ್ತ್ರವಾಗಿ ಬಳಕೆ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಮಹತ್ವದ್ದು: ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್

July 22, 2025
ಮುಡಾ ಕೇಸ್ ನಲ್ಲಿ ಇ.ಡಿ ಗೆ ಸುಪ್ರೀಂ ಕೋರ್ಟ್ ತರಾಟೆ – ಡಿಕೆ ಬ್ರದರ್ಸ್ ಹೇಳಿದ್ದೇನು..?! 

ಮುಡಾ ಕೇಸ್ ನಲ್ಲಿ ಇ.ಡಿ ಗೆ ಸುಪ್ರೀಂ ಕೋರ್ಟ್ ತರಾಟೆ – ಡಿಕೆ ಬ್ರದರ್ಸ್ ಹೇಳಿದ್ದೇನು..?! 

July 22, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!