• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಎಲ್ಲೆಂದರಲ್ಲಿ ತ್ಯಾಜ್ಯ ಎಸೆಯುವವರಿಗೆ ಬಿಬಿಎಂಪಿ ಖಡಕ್ ಎಚ್ಚರಿಕೆ!

ಪ್ರತಿಧ್ವನಿ by ಪ್ರತಿಧ್ವನಿ
September 20, 2023
in Top Story, ಕರ್ನಾಟಕ
0
ಎಲ್ಲೆಂದರಲ್ಲಿ ತ್ಯಾಜ್ಯ  ಎಸೆಯುವವರಿಗೆ ಬಿಬಿಎಂಪಿ ಖಡಕ್ ಎಚ್ಚರಿಕೆ!
Share on WhatsAppShare on FacebookShare on Telegram

ಬೆಂಗಳೂರು: ಎಲ್ಲೆಂದರಲ್ಲಿ ಬೇಕಾಬಿಟ್ಟಿಯಾಗಿ ಕಟ್ಟಡಗಳ ತ್ಯಾಜ್ಯ ಸೇರಿದಂತೆ ಇನ್ನಿತರೆ ವಸ್ತುಗಳನ್ನು ಎಸೆಯುವವರಿಗೆ ಬಿಬಿಎಂಪಿ ಖಡಲ್ ಎಚ್ಚರಿಕೆ ನೀಡಿದೆ. ಬಿಬಿಎಂಪಿ ವ್ಯಾಪ್ತಿಯ ಪ್ರದೇಶಗಳು, ನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳ ಇಕ್ಕೆಲಗಳು ಹಾಗೂ ಹೊರವಲಯದಲ್ಲಿ ಅನಧಿಕೃತವಾಗಿ ಕಟ್ಟಡದ ಅವಶೇಷಗಳು ಮತ್ತು ಇತರೆ ಭಗ್ನಾವಶೇಷಗಳನ್ನು ಹಾಕುವಂತಿಲ್ಲ. ಹಾಕಿದರೆ ಅಂತವರ ಮೇಲೆ ದಂಡ ವಿಧಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.

ADVERTISEMENT

ಪ್ರತಿ ಟನ್ ಕಟ್ಟಡಗಳ ತ್ಯಾಜ್ಯಕ್ಕೆ 10 ಸಾವಿರ ರೂಪಾಯಿ ದಂಡ ವಿಧಿಸುವುದಾಗಿ ಬಿಬಿಎಂಪಿ ಕಟ್ಟಡ ಮಾಲೀಕರಿಗೆ ಎಚ್ಚರಿಕೆ ನೀಡಿದೆ. ಜಂಟಿ ನಿರ್ದೇಶಕರು (SWM) ಹೊರಡಿಸಿದ ಆದೇಶದಲ್ಲಿ ಏಜೆನ್ಸಿಗಳು ಅನಧಿಕೃತವಾಗಿ ಕಟ್ಟಡಗಳ ಅವಶೇಷಗಳನ್ನು ಮತ್ತು ಇತರೆ ಭಗ್ನಾವಶೇಷದ ತ್ಯಾಜ್ಯವನ್ನು ನಗರದ ಹೊರವಲಯದಲ್ಲಿ ಎಸೆದು ಹೋಗುತ್ತಿದ್ದಾರೆ. ಇದರಿಂದ ನಗರದೊಳಗೆ ಪ್ರವೇಶಿಸುವ ಸಾರ್ವಜನಿಕರಲ್ಲಿ ಸ್ವಚ್ಛತೆ ಕುರಿತಂತೆ ನಕಾರಾತ್ಮಕ ಮನೋಭಾವ ಮೂಡುತ್ತಿದೆ. ಅಲ್ಲದೆ, ನಗರದ ಘನತೆಗೆ ಧಕ್ಕೆಯಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಬಿಬಿಎಂಪಿಯ ಘನತ್ಯಾಜ್ಯ ವಿಭಾಗದ ಜಂಟಿ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags: BBMPbengalurugarbageSWM
Previous Post

ಡಿಸಿಎಂ ನೇಮಕ ಮಾಡುವುದು ಕಾಂಗ್ರೆಸ್ ಹೈಕಮಾಂಡ್‌ಗೆ ಬಿಟ್ಟ ವಿಚಾರ, ಅವಕಾಶ ನೀಡಿದರೆ ನಾನು ಸಿದ್ಧ: ಸತೀಶ್ ಜಾರಕಿಹೊಳಿ

Next Post

ಕಾವೇರಿ ನೀರು ಹಂಚಿಕೆ ಕುರಿತ ದೆಹಲಿ ಸಭೆ : ಕಾಟಾಚಾರದ ಸಭೆ ಎಂದು ಹೆಚ್‌ ಡಿಕೆ ಕಿಡಿ !

Related Posts

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ
ಕರ್ನಾಟಕ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

by ಪ್ರತಿಧ್ವನಿ
April 11, 2026
0

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence)...

Read moreDetails
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

April 10, 2026
Next Post
ಕಾವೇರಿ ನೀರು ಹಂಚಿಕೆ ಕುರಿತ ದೆಹಲಿ ಸಭೆ : ಕಾಟಾಚಾರದ ಸಭೆ ಎಂದು ಹೆಚ್‌ ಡಿಕೆ ಕಿಡಿ !

ಕಾವೇರಿ ನೀರು ಹಂಚಿಕೆ ಕುರಿತ ದೆಹಲಿ ಸಭೆ : ಕಾಟಾಚಾರದ ಸಭೆ ಎಂದು ಹೆಚ್‌ ಡಿಕೆ ಕಿಡಿ !

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada