• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಚಿಲುಮೆ ಹಗರಣ; ವಿಚಾರಣೆ ನೆಪದಲ್ಲಿ ಬಿಬಿಎಂಪಿ ಅಧಿಕಾರಿಗಳಿಗೆ ಕಿರುಕುಳ

Any Mind by Any Mind
November 29, 2022
in ಕರ್ನಾಟಕ, ರಾಜಕೀಯ
0
ಬಿಬಿಎಂಪಿ ಡಿ ಲಿಮಿಟೇಷನ್ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ಷೇಪ : ನಾಲ್ಕೇ ದಿನಕ್ಕೆ 2 ಸಾವಿರ Objection Letter.!
Share on WhatsAppShare on FacebookShare on Telegram

ಚಿಲುಮೆ ಶೈಕ್ಷಣಿಕ ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಗೆ – ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ -2023ರ ಕಾರ್ಯಚಟುವಟಿಕೆಗೆ ನೀಡಿದ್ದ ಅನುಮತಿಯನ್ನು ದುರುಪಯೋಗಗೊಂಡಿರುವ ಬಗ್ಗೆ ಹಾಗೂ ಚಿಲುಮೆ ಸಂಸ್ಥೆ ಮತದಾರರ ದತ್ತಾಂಶವನ್ನು ಅನಧಿಕೃತವಾಗಿ ಕದ್ದಿರುವ ಬಗ್ಗೆ ಪ್ರತಿಧ್ವನಿ ಮತ್ತು TheNewsMinute ಜಂಟಿ ತನಿಖಾ ವರದಿ ಪ್ರಕಟಿಸಿದ ಬೆನ್ನಲ್ಲೇ ಬಿಬಿಎಂಪಿ ಆಯುಕ್ತ ಹಾಗೂ ಬೆಂಗಳೂರು ಜಿಲ್ಲಾಧಿಕಾರಿಯನ್ನು ಸೇವೆಯಿಂದ ಅಮಾನತ್ತು ಮಾಡಿದ ಹಿನ್ನೆಲೆ ಬಿಬಿಎಂಪಿ ಅಧಿಕಾರಿಗಳಿಗೆ ತನಿಖೆ ಹೆಸರಲಿ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಲಾಗಿದೆ.

ADVERTISEMENT

ಈ ಕುರಿತು ಸುದ್ದಿಗೋಷ್ಠಿ ನಡೆಸಿದ ಬಿಬಿಎಂಪಿ ನೌಕರರ ಸಂಘದ ಸದಸ್ಯರು ಮೊದಲನೆಯದಾಗಿ ಪಾಲಿಕೆ‌ ಅಧಿಕಾರಿಗಳು & ನೌಕರರು ಮತದಾರರ ಹೆಸರನ್ನು ಪಟ್ಟಿಯಿಂದ ಅಕ್ರಮವಾಗಿ ತೆಗೆದು ಹಾಕಿಲ್ಲ. ಕೇಂದ್ರ ಚುನಾವಣಾ ಆಯೋಗದ ನಿಯಮಾವಳಿಯಂತೆಯೇ ಪಾಲಿಕೆ ಅಧಿಕಾರಿಗಳು & ನೌಕರರು ನಡೆದುಕೊಂಡಿದ್ದಾರೆ.

ಕೇಂದ್ರ ಚುನಾವಣಾ ಆಯೋಗದ ಆದೇಶದಂತೆ PSE ಮಾದರಿ ಪರಿಶೀಲಿಸಿ ಮತದಾರರ ಪಟ್ಟಿ ಪರಿಶೀಲಿಸಲಾಗಿದೆ. PSE – Photo Similar Entries (ಒಂದೇ ಮಾದರಿಯ ಫೋಟೋ, ಮಾಹಿತಿ ಇರುವ ಎರಡಕ್ಕಿಂತ ಅಧಿಕ ಮತದಾರರು) ಮತದಾರರ ಹೆಸರನ್ನು ಖಾಸಗಿ ಸಂಸ್ಥೆಯೊಂದು ಡಿಲೀಟ್ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ERO Net ಸಾಫ್ಟ್‌ವೇರ್ ಕಂಟ್ರೋಲ್ ಇರೋದು ಕೇಂದ್ರ ಚುನಾವಣಾ ಆಯೋಗದ ಬಳಿ PSE ಮಾದರಿಯ ಡಿಲೀಷನ್ ಮಾಡುವ ಪ್ರಕ್ರಿಯೆ ಕೇವಲ ಬಿಬಿಎಂಪಿ ವ್ಯಾಪ್ತಿಗೆ ಸಂಬಂಧಪಟ್ಟಿದ್ದಲ್ಲ ರಾಜ್ಯದ 224 ವಿಧಾನಸಭಾ ಕ್ಷೇತ್ರದಲ್ಲೂ ಈ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಲೇ ಇದೆ.

ಹೀಗಾಗಿ ಈ ಪ್ರಕರಣದಲ್ಲಿ ಬಿಬಿಎಂಪಿ ಅಧಿಕಾರಿಗಳ ಹಾಗೂ ನೌಕರರಿಗೆ ಯಾವುದೇ ಪಾತ್ರ ಇರೋದಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿ ಬಿಬಿಎಂಪಿ ನೌಕರರ ಸಂಘದ ಸದಸ್ಯರು ಸ್ಪಷ್ಟನೆ ನೀಡಿದ್ದಾರೆ.

PRATIDHVANI AND TNM ಪ್ರತಿಧ್ವನಿ ಶೋಧ | ಸರ್ಕಾರದ ಬೆಂಬಲದೊಂದಿಗೆ ಮತದಾರರ ಮಾಹಿತಿಯನ್ನು ಕಳ್ಳತನ ಮಾಡಿದ ಬೆಂಗಳೂರಿನ NGO
Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

Siddaramaiah: ಸಿಟಿ ರವಿ ಇದ್ದಾನಲ್ಲ ಅವನು ಕ್ರಿಮಿನಲ್ ಫೆಲೋ..! | Pratidhvani

Next Post

ಕಾಲ್ಪನಿಕ ಚರಿತೆಯೂ ಇತಿಹಾಸಕಾರರ ಅನಿಶ್ಚಿತ ಭವಿಷ್ಯವೂ

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
Next Post
ಕಾಲ್ಪನಿಕ ಚರಿತೆಯೂ ಇತಿಹಾಸಕಾರರ ಅನಿಶ್ಚಿತ ಭವಿಷ್ಯವೂ

ಕಾಲ್ಪನಿಕ ಚರಿತೆಯೂ ಇತಿಹಾಸಕಾರರ ಅನಿಶ್ಚಿತ ಭವಿಷ್ಯವೂ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada