• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಿ.ಸಿ ಪಾಟೀಲ್‌ ಪುತ್ರಿ ಸೃಷ್ಟಿ ದಿಢೀರ್‌ ರಾಜೀನಾಮೆ ಸಲ್ಲಿಕೆ..

ಕೃಷ್ಣ ಮಣಿ by ಕೃಷ್ಣ ಮಣಿ
February 9, 2025
in ಕರ್ನಾಟಕ, ರಾಜಕೀಯ
0
ಬಿ.ಸಿ ಪಾಟೀಲ್‌ ಪುತ್ರಿ ಸೃಷ್ಟಿ ದಿಢೀರ್‌ ರಾಜೀನಾಮೆ ಸಲ್ಲಿಕೆ..
Share on WhatsAppShare on FacebookShare on Telegram

ADVERTISEMENT

ಹಾವೇರಿ: ಮಾಜಿ ಕೃಷಿ ಸಚಿವ ಬಿ.ಸಿ ಪಾಟೀಲ್ ಪುತ್ರಿ ದಿಢೀರ್ ರಾಜಿನಾಮೆ ನೀಡಿದ್ದಾರೆ. ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ದಿಢೀರ್ ರಾಜಿನಾಮೆ ಸಲ್ಲಿಸಿದ್ದಾರೆ. ಮಾಜಿ ಸಚಿವ ಬಿ.ಸಿ ಪಾಟೀಲ್ ಪುತ್ರಿ ಸೃಷ್ಟಿ ಪಾಟೀಲ್, ಒಂದು ವರ್ಷಗಳ ಕಾಲ ಗೃಹಿಣಿಯಾಗಿ ಸಾಧ್ಯವಾದಷ್ಟು ಕೆಲಸ ಮಾಡಿದ್ದೇನೆ. ಆದರೆ ನಿರೀಕ್ಷಿಸಿದಷ್ಟು ಕೆಲಸ ನನ್ನಿಂದ ಆಗಿಲ್ಲ ಭಾವನೆ ಕಾಡುತ್ತಿದೆ ಎಂದು ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ. ಈ ಸ್ಥಾನಕ್ಕೆ ಅನ್ಯಾಯ ಆಗಬಾರೆದಂದು ಈ ಸ್ಥಾನಕ್ಕೆ ನನ್ನ ಸ್ವ ಇಚ್ಛೆಯಿಂದ ರಾಜೀನಾಮೆ ಕೊಡುತ್ತಿದ್ದೇನೆ ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಸೃಷ್ಟಿ ಪಾಟೀಲ್.

ಬಿ.ಸಿ ಪಾಟೀಲ್ ಪುತ್ರಿ ಸೃಷ್ಟಿ ಪಾಟೀಲ್ ದಿಢೀರ್ ರಾಜಿನಾಮೆ ವಿಚಾರವಾಗಿ ಬಿಜೆಪಿ ಜಿಲ್ಲಾಧ್ಯಕ್ಷ ಅರುಣ್ ಕುಮಾರ್ ಮಾತನಾಡಿ, ಕಳೆದ ಒಂದು ವರ್ಷದಿಂದ ಮಹಿಳಾ ಮೋರ್ಚಾದ ಸ್ಥಾನದ ಜವಾಬ್ದಾರಿಯನ್ನು ಚೆನ್ನಾಗಿ ನಿಭಾಯಿಸಿದ್ದಾರೆ. ಕುಟುಂಬದ ಮತ್ತು ಶಿಕ್ಷಣ ಸಂಸ್ಥೆ ನಿರ್ವಹಣೆಯಲ್ಲಿ ರಾಜಕಾರಣಕ್ಕೆ ಹೆಚ್ಚಿನ ಒತ್ತು ನೀಡಲು ಆಗಿಲ್ಲ. ಆದರೂ ಒಂದು ವರ್ಷ ಸಾಕಷ್ಟು ಕೆಲಸ ಮಾಡಿದ್ದಾರೆ ಎಂದಿದ್ದಾರೆ.

ರಾಣೆಬೆನ್ನೂರಿನ ಪಕ್ಷದ ಕಚೇರಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಅರುಣ್ ಕುಮಾರ್ ಮಾತನಾಡಿ, ಈ ಬಗ್ಗೆ ಬಿ.ಸಿ ಪಾಟೀಲ್ ನನ್ನ ಜೊತೆ ಪೋನ್‌ನಲ್ಲಿ ಮಾತನಾಡಿದ್ದಾರೆ. ಮತ್ತೊಂದು ಬಾರಿ ಮನವೋಲಿಸಿ ಜವಾಬ್ದಾರಿ ನಿರ್ವಹಿಸಲು ಹೇಳುತ್ತೇನೆ ಎಂದಿದ್ದಾರೆ. ನಮ್ಮ ಪಕ್ಷದ ಅವರು ಈ ಸ್ಥಾನವನ್ನ ನಿರಾಕರಿಸಿದ್ರೆ. ನಮ್ಮ ಪಕ್ಷದಲ್ಲಿ ಸಾಕಷ್ಟು ಮಹಿಳಾ ಕಾರ್ಯಕರ್ತರು ಜವಾಬ್ದಾರಿ ನಿರ್ವಹಿಸಲು ಸಿದ್ದರಿದ್ದಾರೆ. ಇದಕ್ಕೆ ಯಾವುದೇ ರಾಜಕೀಯ ಬಣ್ಣವಿಲ್ಲ ಎಂದಿದ್ದಾರೆ.

Tags: bc patil daughterbc patil daughter husband and sudeepbc patil daughter husband respect sudeepbc patil daughter husband respect to kiccha sudeepbc patil daughter srushtibc patil daughter srushti about kiccha sudeepbc patil daughter with kiccha sudeepbc patil daugtherpatil daughter husband respect sudeepsrishti patil about bc patilsrushti patilsrushti patil bc patil daugthersrushti patil interview
Previous Post

BJP ಬಂಡಾಯದ ಬಿಸಿ ನಡುವೆ ಯಾತ್ರೆ ಶಾಕ್‌ ಕೊಟ್ಟ ರಾಮುಲು..

Next Post

ಕಾಂಗ್ರೆಸ್‌ಗೆ ಸೋಲಿನ ಚಿನ್ನದ ಪದಕ ಕೊಡಬೇಕು – ಮೋದಿ

Related Posts

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ
ಕರ್ನಾಟಕ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ನಗರದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಪಾಲಿಕೆಗಳ ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ವಂಚನೆ ಯತ್ನ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ...

Read moreDetails
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
Next Post
ಕಾಂಗ್ರೆಸ್‌ಗೆ ಸೋಲಿನ ಚಿನ್ನದ ಪದಕ ಕೊಡಬೇಕು – ಮೋದಿ

ಕಾಂಗ್ರೆಸ್‌ಗೆ ಸೋಲಿನ ಚಿನ್ನದ ಪದಕ ಕೊಡಬೇಕು - ಮೋದಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada