• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

IPL ಹಬ್ಬಕ್ಕೆ ದಿನಾಂಕ ಫಿಕ್ಸ್‌..! : ಉದ್ಘಾಟನಾ ಪಂದ್ಯ ಎಲ್ಲಿ ಗೊತ್ತಾ..?

ಬಾರಿಯ 19ನೇ ಆವೃತ್ತಿ ಐಪಿಎಲ್‌ ಟೂರ್ನಿ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ ಬಿಸಿಸಿಐ..

ಪ್ರತಿಧ್ವನಿ by ಪ್ರತಿಧ್ವನಿ
March 11, 2026
in Top Story, ಇದೀಗ, ಕರ್ನಾಟಕ, ಕ್ರೀಡೆ, ದೇಶ, ರಾಜಕೀಯ
0
IPL ಹಬ್ಬಕ್ಕೆ ದಿನಾಂಕ ಫಿಕ್ಸ್‌..! : ಉದ್ಘಾಟನಾ ಪಂದ್ಯ ಎಲ್ಲಿ ಗೊತ್ತಾ..?
Share on WhatsAppShare on FacebookShare on Telegram

ಬೆಂಗಳೂರು : ಮಾರ್ಚ್‌ 20ರಂದು ನಡೆದ ಟಿ20 ವಿಶ್ವಕಪ್ 2026ರಲ್ಲಿ ಭಾರತ ಮೂರನೇ ಬಾರಿಗೆ ಚಾಂಪಿಯನ್‌ ಪಟ್ಟಕ್ಕೇರಿದೆ. ಇದು ಒಟ್ಟು ಟೂರ್ನಿಯಲ್ಲಿ ಭಾಗವಹಿಸಿದ್ದ 20 ತಂಡಗಳಲ್ಲಿ  ಭಾರತ ತಂಡವು ಆರಂಭದಿಂದಲೂ ಉತ್ತಮ ಪ್ರದರ್ಶನ ನೀಡುವ ಮೂಲಕ ಗೆದ್ದು ಬೀಗಿ ಇತಿಹಾಸ ನಿರ್ಮಿಸಿದೆ.

ADVERTISEMENT
MB Patil : ಬೆಳಗಾವಿ, ಹುಬ್ಬಳ್ಳಿಗೆ ಗುಡ್‌ ನ್ಯೂಸ್‌ ನೀಡಿದ ಸಚಿವ MB ಪಾಟೀಲ್‌.! #pratidhvani

ವರ್ಲ್ಡ್‌ಕಪ್‌ ಪಂದ್ಯಾವಳಿ ಮುಗೀತು ಇನ್ನೇನ ಎನ್ನುತ್ತಿದ್ದ ಕ್ರೀಡಾಭಿಮಾನಿಗಳಿಗೆ ಬಿಸಿಸಿಐ ಸಿಹಿ ಸುದ್ದಿ ನೀಡಿದ್ದು, ಕೆಲವೇ ದಿನಗಳಲ್ಲಿ ಇಂಡಿಯನ್ ಪ್ರಿಮಿಯರ್ ಲೀಗ್ (IPL) ಪ್ರಾರಂಭವಾಗಲಿದೆ ಎಂದು ತಿಳಿಸಿದೆ.

ಈ ಬಾರಿಯ 19ನೇ ಆವೃತ್ತಿ ಐಪಿಎಲ್‌ ಟೂರ್ನಿ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಕ್ರಿಕೆಟ್‌ ಅಭಿಮಾನಿಗಳಲ್ಲಿ ಸಂತಸ ಮನೆ ಮಾಡಿದೆ. ಐಪಿಎಲ್ ಟೂರ್ನಿಯ ಮೊದಲ 20 ಪಂದ್ಯಗಳ ಪಟ್ಟಿಯಷ್ಟೇ ರಿಲೀಸ್‌ ಮಾಡಲಾಗಿದೆ. ಉಳಿದಂತೆ ಮಾರ್ಚ್ 28 ರಿಂದ ಐಪಿಎಲ್‌ ಪಂದ್ಯ ಪ್ರಾರಂಭವಾಗಲಿವೆ.

ಬೆಂಗಳೂರಿನಲ್ಲೇ ಉದ್ಘಾಟನಾ ಪಂದ್ಯ..

ಇನ್ನೂ ಹಾಲಿ ಚಾಂಪಿಯನ್ ಪಟ್ಟವನ್ನು ಪಡೆದ ತಂಡವು ಟೂರ್ನಿಯ ಮೊದಲ ಪಂದ್ಯವನ್ನು ಆಡುವುದು ಐಪಿಎಲ್‌ನ ನಿಯಮಗಳಲ್ಲೊಂದಾಗಿದೆ. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಸಾಂಪ್ರದಾಯಿಕವಾಗಿ ಟೂರ್ನಿಯನ್ನು ಪ್ರಾರಂಭಿಸಲಿದೆ.

ಇದನ್ನೂ ಓದಿ : ಇಂಗ್ಲೀಷ್‌ನಲ್ಲಿಯೇ ಮಾತನಾಡಿ ಎಂದ ಉನ್ನತ ಶಿಕ್ಷಣ ಅಧಿಕಾರಿ: ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡ್ರು ಹೇಳಿದ್ದು ಹೀಗೆ! 

ಈ ತಂಡವು ಐಪಿಎಲ್ ಟೂರ್ನಿಯ ಅತಿದೊಡ್ಡ ಫ್ರಾಂಚೈಸಿಗಳಲ್ಲಿ ಒಂದಾಗಿರುವ ಚೆನ್ನೈ ಸೂಪರ್ ಕಿಂಗ್ಸ್ (CSK)  ಅಥವಾ ಸನ್‌ರೈಸರ್ಸ್‌ ಹೈದ್ರಾಬಾದ್ ತಂಡದ ವಿರುದ್ಧ ಮೊದಲ ಬ್ಲಾಕ್‌ಬಸ್ಟರ್ ಪಂದ್ಯವನ್ನು ಆಡಬಹುದು ಎನ್ನಲಾಗುತ್ತಿದೆ. ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಯಲಿದ್ದು, ಆರ್‌ಸಿಬಿ ಅಭಿಮಾನಿಗಳು ಪಂದ್ಯ ಆರ್‌ಸಿಬಿ ಆಟಕ್ಕಾಗಿ ಎದುರು ನೋಡುತ್ತಿದ್ದಾರೆ.

Tags: BCCIChennai Super KingsChinnaswamy StadiumCricket loversCricket NewsCricket stadiumIPL Leauge 2026IPL Match 2026IPL schedule announcediPL Tournament2026mumbai indiansRCBRoyal Challengers bangaloreSRH vs RCBworldcupmatch
Previous Post

ಇಲ್ಲೊಬ್ಬ ಅಪರೂಪದ ಪರಿಸರ ಪ್ರೇಮಿ : ನೆಟ್ಟಿಗರ ಮನಗೆದ್ದ ಗಿಡ, ಮರಗಳ ಆಪದ್ಭಾಂಧವ..!

Next Post

ಒಂದು ಕುಟುಂಬವು ಒಂದು ವರ್ಷದಲ್ಲಿ ಎಷ್ಟು ಸಿಲೆಂಡರ್ ಪಡೆಯಬಹುದು ?

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

May 23, 2026
Next Post
ಒಂದು ಕುಟುಂಬವು ಒಂದು ವರ್ಷದಲ್ಲಿ ಎಷ್ಟು ಸಿಲೆಂಡರ್ ಪಡೆಯಬಹುದು ?

ಒಂದು ಕುಟುಂಬವು ಒಂದು ವರ್ಷದಲ್ಲಿ ಎಷ್ಟು ಸಿಲೆಂಡರ್ ಪಡೆಯಬಹುದು ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada