• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

BMTC ಬಳಿಕ BDA ನಷ್ಟದ ಸುಳಿಯಲ್ಲಿ : ಪ್ರಾಧಿಕಾರಕ್ಕೆ 30 ಸಾವಿರ ಕೋಟಿ ರೂಪಾಯಿ ಅಗತ್ಯತೆ !

ಕರ್ಣ by ಕರ್ಣ
June 14, 2022
in ಕರ್ನಾಟಕ
0
BMTC ಬಳಿಕ BDA ನಷ್ಟದ ಸುಳಿಯಲ್ಲಿ : ಪ್ರಾಧಿಕಾರಕ್ಕೆ 30 ಸಾವಿರ ಕೋಟಿ ರೂಪಾಯಿ ಅಗತ್ಯತೆ !
Share on WhatsAppShare on FacebookShare on Telegram

ದುಡ್ಡಿಲ್ಲ ಅಂತಾ ಬಿಡಿಎ ಬಾಯಿ  ಬಡಿದುಕೊಳ್ತಿದೆ. ಇದರಿಂದ ನಗರದ ವಿವಿಧ ಭಾಗಗಳಲ್ಲಿ  ನಡೆಯುತ್ತಿರೋ ಕಾಮಗಾರಿಗಳು ನಿಂತು ಹೋಗ್ಬಿಟ್ಟಿವೆ. ದಮ್ಮಯ್ಯಾ ದುಡ್ಡು ಕೊಡಿ ಅಂದರು ಸರ್ಕಾರ ನೀಡ್ತಿಲ್ಲ. ಹೀಗಾಗಿ ನಗರದ ಬಡ ಹಾಗೂ ಮಧ್ಯಮ ವರ್ಗದ ಮಂದಿಗೆ ಸೂರು ಕಲ್ಪಿಸೋ ಪ್ರಾಧಿಕಾರ ಸ್ಥಿತಿ ಡೋಲಾಯಮಾನವಾಗಿದೆ.

ADVERTISEMENT

ಬೆಂಗಳೂರು ಅಭಿವೃದ್ಧಿ  ಬಿಡಿಎ ಅಧಿಕಾರಿಗಳ ಕೈಲಾಗಲ್ವಾ ?

ಬೆಂಗಳೂರು ಅಭಿವೃದ್ದಿ ಜವಾಬ್ದಾರಿ ಹೊಣೆ ಹೊತ್ತಿರುವ ಬೆಂಗಳೂರು ಅಭಿವೃದ್ದಿ ಪ್ರಾಧಿಕಾರ ಆರ್ಥಿಕ ಗಂಡಾಂತರಕ್ಕೆ ಸಿಲುಕಿದೆ.  ಬಿಡಿಎ ಈಗಾಗಲೇ ನಗರದ ಹಲವೆಡೆ ಹಲವು ಲೇಔಟ್ ಹಾಗೂ ಫ್ಲ್ಯಾಟ್ ಗಳನ್ನ ನಿರ್ಮಾಣ ಮಾಡಿದೆ. ಆದರ ಜತೆಗೆ ಹಲವೆಡೆ ಪ್ಲೈಓವರ್ ಕೂಡ ನಿರ್ಮಾಣ ಮಾಡುತ್ತೆ. ಆದರೆ ಇತ್ತೀಚಿಗೆ ಬಿಡಿಎ ಆರ್ಥಿಕ ಪರಿಸ್ಥಿತಿ ಹದಗೆಟ್ಟಿರುವ ಕಾರಣ ಯಾವುದೇ ಕಾಮಗಾರಿ ಕೈಗೆತ್ತಿಗೊಳ್ಳಲು ಸಾಧ್ಯವಾಗ್ತಿಲ್ಲ. ಈ ಸಂಬಂಧ ಸರ್ಕಾರಕ್ಕೆ ಹಲವು  ಬಾರಿ ಪತ್ರ ಬರೆದು ಅನುದಾನ ನೀಡಿ ಅಂತ ಕೇಳಿದ್ರೂ ಸರ್ಕಾರ ನಯಾಪೈಸೆ ನೀಡಿಲ್ಲ. ಹೀಗಾಗಿ ಕಾಮಗಾರಿಗಳೆಲ್ಲಾ ಅರ್ಧಂಬರ್ಧಕ್ಕೆ ನಿಂತು ಬೆಂಗಳೂರು ಅಭಿವೃದ್ಧಿ ಕುಂಠಿತಗೊಂಡಿದೆ.

ಆರ್ಥಿಕ ಸಂಕಷ್ಟದಿಂದ ಕಾಮಗಾರಿಗಳನ್ನ ಅರ್ಧಕ್ಕೆ ನಿಲ್ಲಿಸಿದ ಪ್ರಾಧಿಕಾರ !

ಪ್ರಸ್ತುತ ಕೈಗೆತ್ತಿಕೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಬಿಡಿಎಗೆ ಬರೋಬ್ಬರಿ 30 ಸಾವಿರ ಕೋಟಿಗಿಂತ ಹೆಚ್ಚು ಹಣ ಬೇಕು. ಆದರೆ ಸಮರ್ಪಕವಾಗಿ ಹಣ ಹೊಂದಿಸಲು ಬಿಡಿಎಗೆ ಸಾಧ್ಯವಾಗದೆ ಪರದಾಡುತ್ತಿದೆ. 2016-17ರಲ್ಲಿ ಬಿಡಿಎ ಕೈಗೆತ್ತಿಕೊಂಡಿರುವ ಹೊಸ ಮತ್ತು ಬಾಕಿ ಉಳಿದಿರುವ ಕಾಮಗಾರಿಗಳಿಗೆ ಸಾವಿರಾರು ಕೋಟಿ ರೂ. ಅವಶ್ಯಕತೆಯಿದೆ. ಔಟರ್ ಪೆರಿಫೆರಲ್ ರಿಂಗ್ ರೋಡ್ ನಿರ್ಮಾಣ ಯೋಜನೆಗೆ 21 ಸಾವಿರ ಕೋಟಿ ರೂ.ಹೊರವರ್ತಲ ರಸ್ತೆ ಅಲೈನ್ಮೆಂಟ್ ಯೋಜನೆಗೆ 700 ಕೋಟಿ ರೂ ಸೇರಿಂದತೆ ಸಾಲು ಸಾಲು ಯೋಜನೆ ಪೂರ್ಣಗೊಳಿಸಲು ಸಾವಿರಾರು ಕೋಟಿ ರೂಪಾಯಿ ಅಗತ್ಯತೆ ಇದೆ.

– ಕೆಂಪೇಗೌಡ ಅರ್ಕಾವತಿ ಲೇಔಟ್ ಮೂಲಭೂತ ಸೌಕರ್ಯಕ್ಕೆ 1,000 ಕೋಟಿ

– ಶಿವರಾಮ ಕಾರಂತ ಬಡಾವಣೆ ನಿರ್ಮಾಣಕ್ಕೆ 4,500 ಕೋಟಿ

– ಮಲ್ಲೇಶ್ವರಂ ವಾಣಿಜ್ಯ ಸಂಕೀರ್ಣಕ್ಕೆ 200 ಕೋಟಿ ಹಾಗೂ ಹೆಬ್ಬಾಳ ಫ್ಲೈಓವರ್ ಗೆ 200 ಕೋಟಿ

– ಕಂಠೀರವ ಸ್ಟುಡಿಯೋ ಅಂಡರ್ ಪಾಸ್ ಕಾಮಗಾರಿಗೆ 100 ಕೋಟಿ

– ಔಟರ್ ಪೆರಿಫೆರಲ್ ರಿಂಗ್ ರೋಡ್ ನಿರ್ಮಾಣ ಯೋಜನೆಗೆ 21 ಸಾವಿರ ಕೋಟಿ

– ಹೊರವರ್ತಲ ರಸ್ತೆ ಅಲೈನ್ಮೆಂಟ್ ಯೋಜನೆಗೆ 700 ಕೋಟಿ

ಹೀಗೆ ಹಲವು ಯೋಜನೆಗಳು ದುಡ್ಡಿಲ್ಲದೆ ನೆನೆಗೆದುಗಿಗೆ ಬಿದ್ದಿದೆ. ಕಾರ್ನರ್ ಸೈಟ್ ಹರಾಜು ಹಾಕಿ ಹಣಕಾಸು ಕ್ರೋಡೀಕರಣಕ್ಕೆ ಮುಂದಾದ್ರೂ ನಿರೀಕ್ಷೆಯಷ್ಟು ಹಣ ಬಾರದೆ ಬಿಡಿಎ ತಲೆಕೆಡಿಸಿಕೊಂಡಿದೆ. ಈಗಾಗಲೇ ಆರು ವಸತಿ ಯೋಜನೆಗಳಿಗೆ ಬಿಡಿಎ ಎಸ್ ಬಿಎಂ ಬ್ಯಾಂಕ್ ನಿಂದ  73 ಕೋಟಿ, ಕಾಪೋರೇಷನ್ ಬ್ಯಾಂಕ್ ನಿಂದ 46 ಕೋಟಿ, ಕೆನರಾ ಬ್ಯಾಂಕ್ ನಿಂದ 250 ಕೋಟಿ ಸಾಲ ಪಡೆದಿದೆ. ಇವೆಲ್ಲಾಕ್ಕೂ ಬಡ್ಡಿ ಕಟ್ಟೋದಕ್ಕೆ ಪರದಾಡ್ತಿದೆ. ಬಿಡಿಎ ವಸತಿ ಯೋಜನೆ, ಲೇಔಟ್ ಗಳಿಂದ ನಿರೀಕ್ಷೆ ಮಾಡಿದಷ್ಟು ಹಣ ಬರುತ್ತಿಲ್ಲ. ಹೀಗಾಗಿ ಬಿಡಿಎ ಹಣಕಾಸು ಪರಿಸ್ಥಿತಿ ಹದಕೆಟ್ಟಿದೆ‌. ಇನ್ನೊಂದೆಡೆ ಬೆಂಗಳೂರು ಅಭಿವೃದ್ಧಿ ಮಾಡೋಕೆ ಆಗದೆ ಕಾಮಗಾರಿಗಳನ್ನ ಅರ್ಧಕ್ಕೆ ನಿಲ್ಲಿಸಿರೋದು ಜನರ ಕೆಂಗಣ್ಣಿಗೆ ಕಾರಣವಾಗಿದೆ‌.

ಒಟ್ಟಿನಲ್ಲಿ ದಿವಾಳಿ ಅಂತ  ವಿವಿಧ ಬ್ಯಾಂಕ್ ಗಳಲ್ಲಿ ಸಾಲ ಮಾಡುತ್ತಲ್ಲೇ  ಬಂದಿರುವ ಪ್ರಾಧಿಕಾರ ಬಡ್ಡಿ ಕಟ್ಟುವುದಕ್ಕೆ ಹೆಣಗಾಡುತ್ತಿದೆ. ಇಷ್ಟಾದರೂ ಸರ್ಕಾರ ಬಿಡಿಎಗೆ ಅನುದಾನ ನೀಡುತ್ತಿಲ್ಲ ಅನ್ನೋ ಆರೋಪ ಇದೆ. ಹೀಗಾಗಿ ಇರೋ ಬರೋ  ಆಸ್ತಿಗಳನ್ನ ಹರಾಜು ಹಾಕೋದಕ್ಕೆ ಬಿಡಿಎ ಮುಂದಾಗಿದೆ. ಇದೇ ರೀತಿ ಮುಂದುವರೆದರೆ  ಇನ್ನಷ್ಟು ಬಾರ್ಬದ್ ಆಗಿ ಒಂದಲ್ಲ ಒಂದು ದಿನ ಬಿಡಿಎ ಕಚೇರಿಗೆ ಬೀಗ ಜಡಿಯುವ ದಿನಗಳು ದೂರವಿಲ್ಲ ಎಂಬುವುದು ಸಾರ್ವಜನಿಕರ ಮಾತು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬೆಂಗಳೂರಿನ ಎರಡು ಖಾಸಗಿ ಶಾಲೆಯಲ್ಲಿ ಕರೋನಾ ಸ್ಟೋಟ : 31 ಮಕ್ಕಳಿಗೆ ಸೋಂಕು ದೃಢ!

Next Post

ವಿಕ್ರಾಂತ್ ರೋಣ ಸಿನಿಮಾ ನಿರ್ಮಾಪಕ `ಜಾಕ್ ಮಂಜು’ ಆಸ್ಪತ್ರೆಗೆ ದಾಖಲು!

Related Posts

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
0

ಜೂನಿಯರ್‌ ಚಿತ್ರದ ಡ್ಯಾನ್ಸಿಂಗ್‌ ನಂಬರ್..ಡಿಎಸ್‌ಪಿ ಮ್ಯೂಸಿಕ್‌ಗೆ ಕುಣಿದು ಕುಪ್ಪಳಿಸಿದ ಕಿರೀಟಿ-ಶ್ರೀಲೀಲಾ ಕಿರೀಟಿ ಚಿತ್ರರಂಗದಲ್ಲಿ ಛಾಪೂ ಮೂಡಿಸಲು ಸಜ್ಜಾಗಿದ್ದು, ಚೊಚ್ಚಲ ಚಿತ್ರ ಜೂನಿಯರ್‌ ಟೀಸರ್‌ ಈಗಾಗಲೇ ಭಾರೀ ಸದ್ದು...

Read moreDetails

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
Next Post
ವಿಕ್ರಾಂತ್ ರೋಣ ಸಿನಿಮಾ ನಿರ್ಮಾಪಕ `ಜಾಕ್ ಮಂಜು’ ಆಸ್ಪತ್ರೆಗೆ ದಾಖಲು!

ವಿಕ್ರಾಂತ್ ರೋಣ ಸಿನಿಮಾ ನಿರ್ಮಾಪಕ `ಜಾಕ್ ಮಂಜು’ ಆಸ್ಪತ್ರೆಗೆ ದಾಖಲು!

Please login to join discussion

Recent News

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
Top Story

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

by ಪ್ರತಿಧ್ವನಿ
July 5, 2025
ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

July 5, 2025

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada