• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಸಚಿವ ಮುನಿರತ್ನಂ‌ ಬೆಂಬಲಿಗರ ಗೂಂಡಾಗಿರಿ..!

Any Mind by Any Mind
March 27, 2023
in Top Story, ಕರ್ನಾಟಕ
0
ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಸಚಿವ ಮುನಿರತ್ನಂ‌ ಬೆಂಬಲಿಗರ ಗೂಂಡಾಗಿರಿ..!
Share on WhatsAppShare on FacebookShare on Telegram

ADVERTISEMENT

ಬೆಂಗಳೂರು : ಮಾ.27: ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳ ಕಾರ್ಯಕರ್ತರ ನಡುವೇ ದ್ವೇಷದ ದಂಗಲ್ ಆರಂಭವಾಗಿದೆ. ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಬಿಜೆಪಿ ಮುಖಂಡರು ವೈಯಕ್ತಿಕವಾಗಿ ದಾಳಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಆರ್ ಆರ್ ನಗರದಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರ ಮಾಡಿದ್ದಕ್ಕೆ ರೇಷ್ಮಾ ಎಂಬ ಕಾಂಗ್ರೆಸ್ ಕಾರ್ಯಕರ್ತೆಯ ಮನೆ ಖಾಲಿ ಮಾಡಿಸುವಂತೆ ಮನೆ ಮಾಲೀಕರ ಮೇಲೆ ಒತ್ತಡ ಹೇರಿದ್ದಾರೆ. ರೇಷ್ಮಾ ಅವರನ್ನು ಸಾರ್ವಜನಿಕರ ಎದುರೇ ಒದ್ದ ಬಿಜೆಪಿ ಮುಖಂಡರಾದ ಸುನಂದಮ್ಮ. ಜೆ.ಪಿ.ಪಾರ್ಕ್ ವಾರ್ಡಿನ ಬಿಜೆಪಿ ಲೀಡರ್ ಸುನಂದಮ್ಮ, ಸಚಿವ ಮುನಿರತ್ನ  ಕುಮ್ಮಕ್ಕಿನಿಂದ ಕಾಂಗ್ರೆಸ್ ಕಾರ್ಯಕರ್ತರ  ಮನೆಗಳ ಮೇಲೆ ದಾಳಿಗೆ ಮುಂದಾಗಿದ್ದಾರೆ ಎಂದು ಆರೋಪಿಸಿದ್ದಾರೆ. ವೈಯಕ್ತಿಕ ತೇಜೋವಧೆ, ಧರ್ಮನಿಂದನೆ ಆರೋಪದ ಮೇಲೆ ಸುನಂದಮ್ಮ ವಿರುದ್ಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

Tags: BJPCongress PartylatestnewsMuniratnaRRNagaraನರೇಂದ್ರ ಮೋದಿಬಿಜೆಪಿಸಿದ್ದರಾಮಯ್ಯ
Previous Post

`ವೀಕೆಂಡ್‌ ವಿತ್‌ ಇಂಗ್ಲೀಷ್‌’ ಎಂದ ನೆಟ್ಟಿಗರು.. ಸಿಕ್ಕಾಪಟ್ಟೆ ಟ್ರೋಲ್‌ ಆದ ಪದ್ಮಾವತಿ..!

Next Post

ಮಾರ್ಚ್‌ 30ಕ್ಕೆ ʻಗುರುದೇವ್‌ ಹೊಯ್ಸಳʼ ಅದ್ಧೂರಿ ಬಿಡುಗಡೆ

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
Next Post
ಮಾರ್ಚ್‌ 30ಕ್ಕೆ ʻಗುರುದೇವ್‌ ಹೊಯ್ಸಳʼ ಅದ್ಧೂರಿ ಬಿಡುಗಡೆ

ಮಾರ್ಚ್‌ 30ಕ್ಕೆ ʻಗುರುದೇವ್‌ ಹೊಯ್ಸಳʼ ಅದ್ಧೂರಿ ಬಿಡುಗಡೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!