• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Be careful not to disturb social harmony : ಸಾಮಾಜಿಕ ಸಾಮರಸ್ಯ ಕದಡದಂತೆ ಕಟ್ಟೆಚ್ಚರ ವಹಿಸಿ : ಪೊಲೀಸ್ ಅಧಿಕಾರಿಗಳಿಗೆ  ಸಿಎಂ, ಡಿಸಿಎಂ ಸೂಚನೆ..!

Any Mind by Any Mind
May 23, 2023
in Top Story, ಇತರೆ / Others, ಇದೀಗ, ಕರ್ನಾಟಕ, ರಾಜಕೀಯ
0
Be careful not to disturb social harmony : ಸಾಮಾಜಿಕ ಸಾಮರಸ್ಯ ಕದಡದಂತೆ ಕಟ್ಟೆಚ್ಚರ ವಹಿಸಿ : ಪೊಲೀಸ್ ಅಧಿಕಾರಿಗಳಿಗೆ  ಸಿಎಂ, ಡಿಸಿಎಂ ಸೂಚನೆ..!
Share on WhatsAppShare on FacebookShare on Telegram

ಬೆಂಗಳುರು : ಮೇ.23: ಬೆಂಗಳೂರಿನ ಸಂಚಾರ ಸಮಸೈಎ ನಿವಾರಣೆ ಹಾಗೂ ಸೈಬರ್‌ ಅಪರಾಧಗಳ ನಿಯಂತ್ರಕ್ಕೆ ಪೊಲೀಸರು ಹೆಚ್ಚು ಆದ್ಯತೆ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಪೊಲೀಸ್‌ ಅಧಿಕಾರಿಗಳಿಗೆ ಖಡನ್‌ ಸೂಚನೆ ನೀಡಿದ್ದಾರೆ.

ADVERTISEMENT

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಹಿರಿಯ ಪೊಲೀಸ್‌ ಅಧಿಕಾರಿಗಳ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ಮಾತನಾಡಿದ ಅವರು, ಜನ ಬದಲಾವಣೆಯ ನಿರೀಕ್ಷೆಯೊಂದಿಗೆ ಹೊಸ ಸರ್ಕಾರವನ್ನು ಚುನಾಯಿಸಿದ್ದಾರೆ. ಅವರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡಬೇಕು ಎಂದರು ಸೂಚನೆ ನೀಡಿದರು.

ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಇಂದು ಪೊಲೀಸ್ ಅಧಿಕಾರಿಗಳು ಮತ್ತು ಸರ್ಕಾರಿ ಅಧಿಕಾರಿಗಳೊಂದಿಗೆ ವಿಧಾನಸೌಧದಲ್ಲಿ ಸಭೆ ನಡೆಸಲಾಯಿತು. pic.twitter.com/69Hnuvtg5B

— DK Shivakumar (@DKShivakumar) May 23, 2023

ನಗರದ ಸಂಚಾರ ದಟ್ಟಣೆ ನಿವಾರಣೆ ಕುರಿತು ಪ್ರತ್ಯೇಕ ಸಭೆ ನಡೆಸಿ ಚರ್ಚಿಸುವುದಾಗಿ ತಿಳಿಸಿದ ಮುಖ್ಯಮಂತ್ರಿ, ಸಾಮಾಜಿಕ ಜಾಲತಾಣಗಳಲ್ಲಿ ಸಾಮರಸ್ಯ ಕದಡುವಂತಹ, ತೇಜೋವಧೆ ಮಾಡುವ, ಪ್ರಚೋದನಕಾರಿ ಪೋಸ್ಟ್‌ಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕು. ಮಾದಕ ವಸ್ತುಗಳ ಹಾವಳಿಯನ್ನು ತಡೆಗಟ್ಟಬೇಕು. ಹೊಯ್ಸಳ ಗಸ್ತುವಾಹನ ಸದಾ ಜಾಗೃತವಾಗಿರುವ ಮೂಲಕ ಅಪರಾಧಗಳನ್ನು ತಡೆಗಟ್ಟಬೇಕು ಎಂದು ಇದೇ ವೇಳೆ ಸೂಚಿಸಿದರು.

Tags: CMcmsiddaramiahCongress PartyDCM instructs police officersdcmdkshivakuamrdisturb social harmonypolice officers
Previous Post

ಯು.ಟಿ.ಖಾದರ್​​ಗೆ ಪರೋಕ್ಷವಾಗಿ ಅನ್ಯಾಯ ಮಾಡಿದ್ರಾ ನಾಯಕರು.!?

Next Post

ಸಿದ್ದು, ಡಿಕೆಶಿ ಬಣದವರಿಗೆ ಖಡಕ್​ ವಾರ್ನಿಂಗ್​ ನೀಡಿದ ಸುರ್ಜೆವಾಲಾ

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post
ಸಿದ್ದು, ಡಿಕೆಶಿ ಬಣದವರಿಗೆ ಖಡಕ್​ ವಾರ್ನಿಂಗ್​ ನೀಡಿದ ಸುರ್ಜೆವಾಲಾ

ಸಿದ್ದು, ಡಿಕೆಶಿ ಬಣದವರಿಗೆ ಖಡಕ್​ ವಾರ್ನಿಂಗ್​ ನೀಡಿದ ಸುರ್ಜೆವಾಲಾ

Please login to join discussion

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!