• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಆಗಸ್ಟ್ 4 ರಿಂದ ಕಲರ್ಸ್ ಕನ್ನಡ ವಾಹಿನಿಯಲ್ಲಿ ಸುಂದರ ದೃಶ್ಯ ಕಾವ್ಯ “ಪ್ರೇಮ ಕಾವ್ಯ”. .

ಪ್ರತಿಧ್ವನಿ by ಪ್ರತಿಧ್ವನಿ
July 30, 2025
in Top Story, ಅಂಕಣ, ಇದೀಗ, ಕರ್ನಾಟಕ, ವಾಣಿಜ್ಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಜನಪ್ರಿಯ ಧಾರಾವಾಹಿಗಳ ಮೂಲಕ ಜನರ ಮನ ತಲುಪಿರುವ ಕಲರ್ಸ್ ಕನ್ನಡ ವಾಹಿನಿಯಲ್ಲಿ ಮತ್ತೊಂದು ಹೊಸ ಧಾರಾವಾಹಿ ” ಪ್ರೇಮ ಕಾವ್ಯ” ಆಗಸ್ಟ್ 4 ರ ಸೋಮವಾರ ಸಂಜೆ 6.30ಕ್ಕೆ ಪ್ರಸಾರವಾಗಲಿದೆ. ಎರಡು ಜೋಡಿಗಳ ಪ್ರೇಮಕಥೆಯ ಧಾರಾವಾಹಿ “ಪ್ರೇಮ ಕಾವ್ಯ”ದಲ್ಲಿ ಪ್ರೇಮ ಪಾತ್ರದಲ್ಲಿ ಪ್ರಿಯ ಜೆ ಆಚಾರ್, ಕಾವ್ಯ ಪಾತ್ರದಲ್ಲಿ ವೈಷ್ಣವಿ ನಟಿಸುತ್ತಿದ್ದಾರೆ. “ನಮ್ಮನೆ ಯುವರಾಣಿ” ಖ್ಯಾತಿಯ ರಾಘವೇಂದ್ರ ಹಾಗೂ ವಿಕಾಸ್ ನಾಯಕರಾಗಿ ಅಭಿನಯಿಸುತ್ತಿದ್ದಾರೆ.

ADVERTISEMENT


ರವೀನ್ ಕುಮಾರ್ ಈ ಧಾರಾವಾಹಿಯನ್ನು ನಿರ್ಮಿಸಿ, ನಿರ್ದೇಶಿಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಧಾರಾವಾಹಿಯ ಕಲಾವಿದರು ಹಾಗೂ ನಿರ್ದೇಶಕರು ಮಾಹಿತಿ ನೀಡಿದರು. ನಾನು ಈ ಧಾರಾವಾಹಿಯಲ್ಲಿ ಪ್ರೇಮ ಪಾತ್ರದಲ್ಲಿ ಅಭಿನಯಿಸುತ್ತಿದ್ದೇನೆ. ತಂದೆ, ತಾಯಿ ಹಾಗೂ ತಂಗಿ ಇದೇ ನನ್ನ ಒಂದು ಪುಟ್ಟ ಪ್ರಪಂಚ. ನಾನು ಹೆಚ್ಚು ವಿದ್ಯಾವಂತೆ ಅಲ್ಲ. ಆದರೆ ತಂಗಿಗೆ ತಾನು ಸೈಂಟಿಸ್ಟ್ ಆಗಬೇಕೆಂಬ ಅಭಿಲಾಷೆ. ಅವಳ ಕನಸಿಗೆ ಸಹಕಾರ ನೀಡುತ್ತಿರುತ್ತೇನೆ. ಜೊತೆಗೆ ಬಾಲ್ಯದ ಗೆಳೆಯ ರಾಮ್ ನನ್ನು ಪ್ರೀತಿಸುತ್ತಿರುತ್ತೇನೆ ಎಂದು ತಮ್ಮ ಪಾತ್ರದ ಬಗ್ಗೆ ನಟಿ ಪ್ರಿಯ ಜೆ ಆಚಾರ್ ಮಾಹಿತಿ ನೀಡಿದರು.

Darshan vs Ramya:ದರ್ಶನ್‌ ಈ ಸ್ಥಿತಿಗೆ ಫ್ಯಾನ್ಸ್‌ ಕಾರಣ..! ಕರಾವಳಿಯ ಪತ್ರಕರ್ತ, ಸಂಪಾದಕ ಶ್ಯಾಮ ಸುದರ್ಶನ ಹೊಸಮೂಲೆ

ಕಾವ್ಯ ನನ್ನ ಪಾತ್ರದ ಹೆಸರು ಎಂದು ಮಾತನಾಡಿದ ನಟಿ ವೈಷ್ಣವಿ, ನಾನು ಈ ಧಾರಾವಾಹಿಯಲ್ಲಿ ಬಹಳ ವಿದ್ಯಾವಂತೆ. ಬಾಹ್ಯಾಕಾಶ ವಿಜ್ಞಾನಿ ಆಗಬೇಕೆಂಬ ಆಸೆ. ಹಳ್ಳಿಯಲ್ಲಿ ಹೆಚ್ಚು ಇರಲ್ಲ. ನಗರದಲ್ಲೇ ಹೆಚ್ಚು ವಾಸ್ತವ್ಯ. ಸೌಮ್ಯ ಸ್ವಾಭಾವದ ಹುಡುಗಿ ಎಂದರು.

“ನಮ್ಮನೆ ಯುವರಾಣಿ” ಧಾರಾವಾಹಿಯಲ್ಲಿ ಸಾಕೇತ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದೆ. ಈಗ ಈ ಧಾರಾವಾಹಿಯಲ್ಲಿ ಮಾದೇವನಾಗಿ ನಿಮ್ಮ ಮುಂದೆ ಬರಲಿದ್ದೇನೆ. ಮಾತು ಬಾರದ ತಂಗಿ. ಅವಳೆ ನನಗೆ ಪ್ರಪಂಚ. ಇನ್ನೂ ಅಮ್ಮನ ಮಾತೇ ವೇದವಾಕ್ಯ. ಕೆಟ್ಟದ್ದರ ಹಾಗೂ ಕೆಟ್ಟವರ ವಿರುದ್ಧ ಹೋರಾಡುತ್ತೇನೆ. ಮುಂಗೋಪಿ. ಹಾಗಾಗಿ ಎಲ್ಲರೂ ನನ್ನನ್ನು ಕೆಟ್ಟವನನ್ನಾಗಿ ನೋಡುತ್ತಾರೆ ಎಂದು ತಮ್ಮ ಪಾತ್ರದ ಕುರಿತು ನಟ ರಾಘವೇಂದ್ರ ಹೇಳಿದರು.

ಮೊದಲ ಬಾರಿಗೆ ಈ ಧಾರಾವಾಹಿಯ ಮೂಲಕ ನಾಯಕನಾಗಿ ನಟಿಸುತ್ತಿದ್ದೇನೆ. ರಾಮ್ ನನ್ನ ಪಾತ್ರದ ಹೆಸರು. ಮೃದು ಸ್ವಭಾವದವನು. ವೃತ್ತಿಯಲ್ಲಿ ವೈದ್ಯ. ಮಾದೇವನ ದೊಡ್ಡಮ್ಮನ ಮಗ. ದೊಡ್ಡಮ್ಮನಿಗೆ ನಾನಿ ಊರಿನಲ್ಲೇ ಆಸ್ಪತ್ರೆ ಕಟ್ಟಿ ವೈದ್ಯನಾಗಿರಬೇಕೆಂಬ ಆಸೆ‌. ದೊಡ್ಡಮ್ಮನ ಆಸೆಯೇ ನನ್ನ ಆಸೆ ಕೂಡ ಎಂದು ನವ ನಟ ವಿಕಾಸ್ ತಿಳಿಸಿದರು.

ಧಾರಾವಾಹಿ ನಿರ್ಮಾಣ ಹಾಗೂ ನಿರ್ದೇಶನಕ್ಕೆ ಅವಕಾಶ ಕೊಟ್ಟವರಿಗೆ ಧನ್ಯವಾದ ತಿಳಿಸಿ ಮಾತನಾಡಿದ ನಿರ್ದೇಶಕ ರವೀನ್ ಕುಮಾರ್, “ಪ್ರೇಮ ಕಾವ್ಯ” ಒಂದು ಸುಂದರ ದೃಶ್ಯ ಕಾವ್ಯವಾಗಿ ಇದೇ ಆಗಸ್ಟ್ 4 ರಿಂದ ಸಂಜೆ 6.30 ಕ್ಕೆ ನಿಮ್ಮ ಮುಂದೆ ಬರಲಿದೆ. ಈಗಾಗಲೇ ಶೀರ್ಷಿಕೆ ಗೀತೆ ಹಾಗೂ ಪ್ರೋಮೊ ಜನರನ್ನು ತಲುಪಿದೆ. ನಮ್ಮ ಧಾರಾವಾಹಿಗೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು.

Tags: Colours kannadaKannada SerialNammane YuvaraniPrema KavyaPriya J Acharraghavendraravi kumarVaishnaviVikas
Previous Post

ಆಪರೇಷನ್ ಸಿಂಧೂರ ನಿಲ್ಲಿಸಲು ವಿಶ್ವದ ಯಾವ ನಾಯಕನೂ ಹೇಳಿಲ್ಲ – ಪಾರ್ಲಿಮೆಂಟ್ ನಲ್ಲಿ ಮೋದಿ ಗುಡುಗು 

Next Post

Darshan&Ramya War: ಶಿವರಾಜ್‌ಕುಮಾರ್ ಕಾಲೆಳೆದ ದೊಡ್ಮನೆ ಸೊಸೆ ಶ್ರೀದೇವಿ ಬೈರಪ್ಪ!

Related Posts

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..
Top Story

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

by ಪ್ರತಿಧ್ವನಿ
April 16, 2026
0

ಬೆಂಗಳೂರು : ಇಂದಿನಿಂದ ಮೂರು ದಿನಗಳ ಕಾಲ ಸಂಸತ್ತಿನ ವಿಶೇಷ ನಡೆಯುತ್ತಿದ್ದು, ಪ್ರಮುಖ ಮಸೂದೆಗಳ ಅಂಗೀಕಾರಕ್ಕೆ ಕ್ಷಣಗಣನೆ ಆರಂಭವಾಗಿದೆ. ಕ್ಷೇತ್ರ ವಿಂಗಡಣೆ, ಜನಗಣತಿ ಹಾಗೂ ಮಹಿಳಾ ಮೀಸಲಾತಿ...

Read moreDetails
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

April 16, 2026
ಸುಡುವುದಿಲ್ಲ, ಹೂಳುವುದಿಲ್ಲ… ಈ ಗ್ರಾಮದ ವಿಚಿತ್ರ ಅಂತ್ಯಕ್ರಿಯೆ ಪದ್ಧತಿ!

ಸುಡುವುದಿಲ್ಲ, ಹೂಳುವುದಿಲ್ಲ… ಈ ಗ್ರಾಮದ ವಿಚಿತ್ರ ಅಂತ್ಯಕ್ರಿಯೆ ಪದ್ಧತಿ!

April 15, 2026
ಈ ಸ್ವರ ಸಾಮ್ರಾಜ್ಞಿಗೂ ಸಾಟಿ ಯಾರೂ ಇಲ್ಲ

ಈ ಸ್ವರ ಸಾಮ್ರಾಜ್ಞಿಗೂ ಸಾಟಿ ಯಾರೂ ಇಲ್ಲ

April 15, 2026
Next Post

Darshan&Ramya War: ಶಿವರಾಜ್‌ಕುಮಾರ್ ಕಾಲೆಳೆದ ದೊಡ್ಮನೆ ಸೊಸೆ ಶ್ರೀದೇವಿ ಬೈರಪ್ಪ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada