• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೊನೆ ಉಸಿರು‌ ಎಳೆಯುವ ಮುನ್ನ ಮೇಕೆದಾಟು ಯೋಜನೆಗೆ ಒಪ್ಪಿಗೆ ಕೊಡಿಸುತ್ತೇನೆ’ – ಹೆಚ್.ಡಿ. ದೇವೇಗೌಡ

ಪ್ರತಿಧ್ವನಿ by ಪ್ರತಿಧ್ವನಿ
November 8, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಚನ್ನಪಟ್ಟಣ :ನಾನು ನನ್ನ ಕೊನೆ ಉಸಿರು‌ ಎಳೆಯುವ ಮುನ್ನ ಮೇಕೆದಾಟು ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಒಪ್ಪಿಗೆ ಕೊಡಿಸುತ್ತೇನೆ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಘೋಷಣೆ ಮಾಡಿದರು.ಹೊಡಿಕೆಹೊಸಹಳ್ಳಿ ಗ್ರಾಮದಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಮತಯಾಚನೆ ಮಾಡುವ ವೇಳೆ ಅವರು ಮಾತನಾಡಿದರು.

ADVERTISEMENT

ಮೇಕೆದಾಟು ಯೋಜನೆ ಆಗುತ್ತೆ ಎಂದರೆ ಅದು‌ ಪ್ರಧಾನಿ ನರೇಂದ್ರ ಮೋದಿ ಅವರಿಂದ ಮಾತ್ರವೇ ಸಾಧ್ಯ.ಇದರಲ್ಲಿ ಎರಡು ಮಾತಿಲ್ಲ.ಆದರೆ ತಮಿಳುನಾಡಿನವರು‌ ನಮ್ಮ ಕುತ್ತಿಗೆ ಹಿಡಿದಿದ್ದಾರೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ನಾನು‌ ಇಗ್ಗಲೂರು‌ ಆಣೆಕಟ್ಟು ಕಟ್ಟಿದ್ದು‌ ದೊಡ್ಡ ವಿಷಯ ಅಲ್ಲ. ನಾನು ಪ್ರಧಾನಿ ಆಗಿದ್ದು‌ ದೈವದ ಆಟ. ಮೇಕೆದಾಟು ಯೋಜನೆ ನರೇಂದ್ರ ಮೋದಿ ಅವರಿಂದ ಮಾತ್ರ ಸಾಧ್ಯ. ನಾನು ಅವರಿಗೆ ಮನವಿ ಮಾಡುತ್ತೇನೆ. ವಾಸ್ತವ ಸ್ಥಿತಿಯನ್ನು ಮನವರಿಕೆ ಮಾಡಿಕೊಡುತ್ತೇನೆ. ಈಗಾಗಲೇ ಹಲವಾರು ಬಾರಿ ಅವರು ನನ್ನ ಮನವಿ ಅಳಿಸಿದ್ದಾರೆ ಎಂದು ಹೇಳಿದರು.

Tags: Chinakuruli villageFormer Prime Minister HD Deve Gowda'sI will be in politicsNikhil Kumaraswamytill grandson Nikhil wins.till my last breath.ಜೆಡಿಎಸ್
Previous Post

ಕೆ.ಜಿ.ಎಫ್ ಚಾಚಾ ಹರೀಶ್ ರಾಯ್ ಗೆ ತೀವ್ರ ಅನಾರೋಗ್ಯ – ಕನ್ನಡಿಗರ ಸಹಾಯಕ್ಕೆ ಥ್ಯಾಂಕ್ಸ್ ಹೇಳಿದ ನಟ ! 

Next Post

ಬೀದರ್|ಧಾರೂರು ಜಾತ್ರೆ:ವಿಶೇಷ ಬಸ್ ಓಡಿಸಲು ಆಗ್ರಹ

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
Next Post

ಬೀದರ್|ಧಾರೂರು ಜಾತ್ರೆ:ವಿಶೇಷ ಬಸ್ ಓಡಿಸಲು ಆಗ್ರಹ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada