• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 7, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಳಗಾವಿ ಅಪಘಾತ:ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ: ಸಿಎಂ ಬೊಮ್ಮಾಯಿ

Any Mind by Any Mind
January 5, 2023
in Top Story, ರಾಜಕೀಯ
0
ಗಡಿ ವಿವಾದ: ಮಹಾರಾಷ್ಟ್ರ ನಿರ್ಣಯಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಖಂಡನೆ
Share on WhatsAppShare on FacebookShare on Telegram

ADVERTISEMENT

ಬೆಂಗಳೂರು: ಬೆಳಗಾವಿಯಲ್ಲಿ ಸವದತ್ತಿ ಎಲ್ಲಮ್ಮನ ದರ್ಶನ ಮಾಡಲು ತೆರಳಿದ್ದವರ ವಾಹನ ಭೀಕರ ಅಪಘಾತಕ್ಕೀಡಾಗಿ ಆರು ಜನ ನಿಧನರಾಗಿದ್ದು, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ.ಗಳ ಪರಿಹಾರ ಹಾಗೂ ಗಾಯಾಳುಗಳ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಈಗಾಗಲೇ ಜಿಲ್ಲಾಡಳಿತದೊಂದಿಗೆ ಸಂಪರ್ಕದಲ್ಲಿದ್ದು,ಪ್ರಕರಣದ ತನಿಖೆ ಮಾಡಲು ಕೂಡ ಸೂಚಿಸಲಾಗಿದೆ ಎಂದರು.

ದಶಪಥ ರಸ್ತೆ ಲೋಕಾರ್ಪಣೆ : ಪರಿಶೀಲಿಸಿ ತೀರ್ಮಾನ


ದಶಪಥ ರಸ್ತೆಯ ವೈಮಾನಿಕ ಸಮೀಕ್ಷೆಯಲ್ಲಿ ಲೋಪದೋಷಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ ಈ ತಿಂಗಳಲ್ಲಿ ಲೋಕಾರ್ಪಣೆಗೆ ಮುಂದಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಕೆಲಸ ಸಂಪೂರ್ಣವಾದ ನಂತರವೇ ಲೋಕಾರ್ಪಣೆಯಾಗಲಿದೆ. ಈ ಬಗ್ಗೆ ಕೇಂದ್ರ ರಸ್ತೆ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಸಚಿವ ನೀತಿ ಗಡ್ಕರಿ ಅವರೊಂದಿಗೆ ಇಂದು ಸಂಜೆ ಸಭೆಯಲ್ಲಿ ಚರ್ಚಿಸಿ, ಪರಿಸ್ಥಿತಿ ಪರಿಶೀಲಿಸಿ, ತೀರ್ಮಾನಕ್ಕೆ ಬರಲಾಗುವುದು ಎಂದರು.

ಸ್ಯಾಂಟ್ರೋ ರವಿ ಜೊತೆ ಬಿಜೆಪಿ ನಾಯಕರು ಸಂಪರ್ಕ ದಲ್ಲಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ಯಾಂಟ್ರೋ ರವಿ ಬಗ್ಗೆ ಹೇಳಿರುವುದು, ಅವರು ಯಾರು ಎಂದೂ ನನಗೆ ಗೊತ್ತಿಲ್ಲ ಎಂದರು.

Tags: ಪರಿಹಾರಬೆಳಗಾವಿ ಅಪಘಾತಸಿಎಂ ಬೊಮ್ಮಾಯಿ
Previous Post

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ -ನಾಲ್ವರ ವಿರುದ್ದ ಪ್ರಕರಣ ದಾಖಲು

Next Post

ಲಾಂಚ್ ಆಯ್ತು ನ್ಯಾಚುರಲ್ ಸ್ಟಾರ್ ನಾನಿ 30ನೇ ಸಿನಿಮಾ – ನಾನಿ ಜೋಡಿಯಾದ ಮೃಣಾಲ್ ಠಾಕೂರ್

Related Posts

ಜಮೀರ್‌ ಎಲ್ಲಾ ಸಮುದಾಯಗಳ ಆಸ್ತಿ : ಮಂತ್ರಿಗಿರಿಗಾಗಿ ಕೂಡ್ಲಿಗಿಯಲ್ಲಿ ಬೆಂಬಲಿಗರ ಬ್ಯಾಟಿಂಗ್..!
Top Story

ಜಮೀರ್‌ ಎಲ್ಲಾ ಸಮುದಾಯಗಳ ಆಸ್ತಿ : ಮಂತ್ರಿಗಿರಿಗಾಗಿ ಕೂಡ್ಲಿಗಿಯಲ್ಲಿ ಬೆಂಬಲಿಗರ ಬ್ಯಾಟಿಂಗ್..!

by ಪ್ರತಿಧ್ವನಿ
June 7, 2026
0

ವಿಜಯನಗರ : ಮಾಜಿ ಸಚಿವ ಬಿ.ಜೆಡ್.ಜಮೀರ್ ಅಹಮದ್ ಖಾನ್‌ಗೆ ಉಪ ಮುಖ್ಯಮಂತ್ರಿ ಸ್ಥಾನ ಅಥವಾ ಮಂತ್ರಿಗಿರಿ ನೀಡಲು ಬೆಂಬಲಿಗರು ಕೂಡ್ಲಿಗಿಯಲ್ಲಿ ಪ್ರತಿಭಟನೆಯ ಮೂಲಕ ಆಗ್ರಹಿಸಿದ್ದಾರೆ. https://www.youtube.com/watch?v=8tCNUnBUEJc ನೂತನ...

Read moreDetails
ಭಾನುವಾರ ಬೆಳಗ್ಗೆ ಮೆಟ್ರೋ ರೈಲಿನಲ್ಲಿ ಪ್ರಯಾಣ ಮಾಡಲಿರುವ ಸಿಎಂ ಡಿ ಕೆ ಶಿವಕುಮಾರ್

ಭಾನುವಾರ ಬೆಳಗ್ಗೆ ಮೆಟ್ರೋ ರೈಲಿನಲ್ಲಿ ಪ್ರಯಾಣ ಮಾಡಲಿರುವ ಸಿಎಂ ಡಿ ಕೆ ಶಿವಕುಮಾರ್

June 7, 2026
ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್

ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್

June 6, 2026
ಮಹಿಳಾ ಫಲಾನುಭವಿಗಳಿಗೆ ರಾಜ್ಯ ಸರ್ಕಾರದಿಂದ ಪ್ರತಿ ತಿಂಗಳಿಗೆ 1000 ರೂ. ಘೋಷಣೆ : ಎಲ್ಲಿ..? ಯಾವ ಯೋಜನೆ..?

ಮಹಿಳಾ ಫಲಾನುಭವಿಗಳಿಗೆ ರಾಜ್ಯ ಸರ್ಕಾರದಿಂದ ಪ್ರತಿ ತಿಂಗಳಿಗೆ 1000 ರೂ. ಘೋಷಣೆ : ಎಲ್ಲಿ..? ಯಾವ ಯೋಜನೆ..?

June 5, 2026
ರಾಜ್ಯಸಭೆ ಚುನಾವಣೆಗೆ ಖರ್ಗೆ ನಾಮಪತ್ರ ಸಲ್ಲಿಕೆ : ಮತ್ತೊಮ್ಮೆ ಆಯ್ಕೆ ಬಯಸಿದ ಹಿರಿಯ ನಾಯಕ..

ರಾಜ್ಯಸಭೆ ಚುನಾವಣೆಗೆ ಖರ್ಗೆ ನಾಮಪತ್ರ ಸಲ್ಲಿಕೆ : ಮತ್ತೊಮ್ಮೆ ಆಯ್ಕೆ ಬಯಸಿದ ಹಿರಿಯ ನಾಯಕ..

June 5, 2026
Next Post
ಲಾಂಚ್ ಆಯ್ತು ನ್ಯಾಚುರಲ್ ಸ್ಟಾರ್ ನಾನಿ 30ನೇ ಸಿನಿಮಾ – ನಾನಿ ಜೋಡಿಯಾದ ಮೃಣಾಲ್ ಠಾಕೂರ್

ಲಾಂಚ್ ಆಯ್ತು ನ್ಯಾಚುರಲ್ ಸ್ಟಾರ್ ನಾನಿ 30ನೇ ಸಿನಿಮಾ - ನಾನಿ ಜೋಡಿಯಾದ ಮೃಣಾಲ್ ಠಾಕೂರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada