• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶಬರಿಮಲೆ ಅಯ್ಯಪ್ಪಸ್ವಾಮಿಯ ಚಿನ್ನ ಕಳ್ಳತನ ಕೇಸ್‌: ಬಳ್ಳಾರಿಯ ಜ್ಯುವೆಲ್ಲರಿ ಮಾಲೀಕ ಅರೆಸ್ಟ್

ಪ್ರತಿಧ್ವನಿ by ಪ್ರತಿಧ್ವನಿ
December 20, 2025
in Top Story, ದೇಶ
0
ಶಬರಿಮಲೆ ಅಯ್ಯಪ್ಪಸ್ವಾಮಿಯ ಚಿನ್ನ ಕಳ್ಳತನ ಕೇಸ್‌: ಬಳ್ಳಾರಿಯ ಜ್ಯುವೆಲ್ಲರಿ ಮಾಲೀಕ ಅರೆಸ್ಟ್
Share on WhatsAppShare on FacebookShare on Telegram

ಬಳ್ಳಾರಿ: ಕೇರಳದ(Kerala) ಶಬರಿಮಲೆಯಲ್ಲಿರುವ ಅಯ್ಯಪ್ಪಸ್ವಾಮಿ ದೇವಸ್ಥಾನದ(Sabarimala Ayyappa Temple) ಚಿನ್ನ ಕಳ್ಳತನ ಪ್ರಕರಣಕ್ಕೆ(Gold Theft Case) ಸಂಬಂಧಿಸಿದಂತೆ ಬಳ್ಳಾರಿ ಮೂಲದ ಚಿನ್ನದ ವ್ಯಾಪಾರಿ ಗೋವರ್ಧನ್​​ ಬಂಧನವಾಗಿದೆ.

ADVERTISEMENT
Siddaramaiah : Siddaramaiah ಶಂಕರಾನಂದ ಮೂರ್ತಿಗೆ ಮಾಲಾರ್ಪಣೆ. #pratidhvani

ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ದ್ವಾರಪಾಲಕರ ವಿಗ್ರಹಗಳ ಚಿನ್ನದ ಲೇಪನ ಕಾರ್ಯದ ಸಮಯದಲ್ಲಿ ಸುಮಾರು 4.5 ಕೆಜಿ ಚಿನ್ನದ ಕವಚಗಳು ನಾಪತ್ತೆಯಾಗಿರುವ ಬಗ್ಗೆ ಇತ್ತೀಚೆಗೆ ಪ್ರಕರಣ ಬೆಳಕಿಗೆ ಬಂದಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಕೇರಳ ಹೈಕೋರ್ಟ್, ವಿಶೇಷ ತನಿಖಾ ತಂಡ ರಚನೆಗೆ ಆದೇಶಿಸಿತ್ತು.

Dkshivakumar: ಸಿಎಂ ಬದಲಾವಣೆ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಡಿಕೆಶಿ ಸ್ಫೋಟಕ ಹೇಳಿಕೆ ನೀಡಿದ್ದಾರೆ..!

ಕೋರ್ಟ್ ಆದೇಶದಂತೆ ತನಿಖೆಗಿಳಿದ ಎಸ್‌ಐಟಿ ತಂಡ ಬಳ್ಳಾರಿ ರೊದ್ದಂ ಜ್ಯುವೆಲ್ಲರಿ ಮಾಲೀಕರಾದ ಗೋವರ್ಧನ್ ಅವರನ್ನು ಬಂಧಿಸಿದೆ. ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್​ನಿಂದ ಗೋವರ್ಧನ್ ಚಿನ್ನ ಖರೀದಿಸಿರುವ ಆರೋಪದ ಮೇಲೆ ವಿಚಾರಣೆ ನಡೆಸಿ ಬಂಧಿಸಲಾಗಿದೆ ಎಂದು ವರದಿಯಾಗಿದೆ. ಈ ಪ್ರಕರಣ ಸಂಬಂಧ ಬಂಧಿತರ ಸಂಖ್ಯೆ ಸದ್ಯ 9ಕ್ಕೆ ಏರಿಕೆಯಾಗಿದ್ದು, ತನಿಖೆ ಮುಂದುವರಿದಿದೆ.

Tags: ballarygodGoldGold Theft CaseSabarimalaSabarimala Ayyappa TempleTemple
Previous Post

ಬಿ. ನಾಗೇಂದ್ರಗೆ ಬಿಗ್‌ ಶಾಕ್‌: 8.07 ಕೋಟಿ ಮೌಲ್ಯದ ಆಸ್ತಿಗೆ ED ಮುಟ್ಟುಗೋಲು

Next Post

ಲ್ಯಾಂಡ್ ಲಾರ್ಡ್ ಚಿತ್ರದ ʼನಿಂಗವ್ವ ನಿಂಗವ್ವʼ ಸಾಂಗ್‌ ರಿಲೀಸ್: ಹೇಗಿದೆ ನಿಂಗವ್ವ- ರಾಚಯ್ಯನ ಡ್ಯುಯೆಟ್?

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
Next Post
ಲ್ಯಾಂಡ್ ಲಾರ್ಡ್ ಚಿತ್ರದ ʼನಿಂಗವ್ವ ನಿಂಗವ್ವʼ ಸಾಂಗ್‌ ರಿಲೀಸ್: ಹೇಗಿದೆ ನಿಂಗವ್ವ- ರಾಚಯ್ಯನ ಡ್ಯುಯೆಟ್?

ಲ್ಯಾಂಡ್ ಲಾರ್ಡ್ ಚಿತ್ರದ ʼನಿಂಗವ್ವ ನಿಂಗವ್ವʼ ಸಾಂಗ್‌ ರಿಲೀಸ್: ಹೇಗಿದೆ ನಿಂಗವ್ವ- ರಾಚಯ್ಯನ ಡ್ಯುಯೆಟ್?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!