• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಬೆದರಿಕೆ ಪ್ರಕರಣಕ್ಕೆ ಟ್ವಿಸ್ಟ್:‌ ಆರೋಪಿ ಬಂಧನ

Any Mind by Any Mind
October 14, 2022
in ಕರ್ನಾಟಕ
0
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಬೆದರಿಕೆ ಪ್ರಕರಣಕ್ಕೆ ಟ್ವಿಸ್ಟ್:‌ ಆರೋಪಿ ಬಂಧನ
Share on WhatsAppShare on FacebookShare on Telegram

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರಿಗೆ ಬೆದರಿಕೆ ಹಾಕಿದ್ದಾನೆ ಎನ್ನಲಾದ ಆರೋಪಿಯನ್ನು ಪೊಲೀಸರು ಬಂಧಿಸಿ ಸ್ಕಾರ್ಪಿಯೊ ವಾಹನವನ್ನು ವಶಕ್ಕೆ ಪಡೆದಿದ್ದಾರೆ.

ADVERTISEMENT

ಹರೀಶ್‌ ಪೂಂಚಾ ಸಂಬಂಧಿಕರ ಕಾರಿನಲ್ಲಿ ತೆರಳುತ್ತಿದ್ದ ಅಡ್ಡಗಟ್ಟಿದ ವ್ಯಕ್ತಿ ತಲವಾರು ಝಳಪಿಸಿ ಬೆದರಿಕೆ ಹಾಕಿದ ಘಟನೆ ಮಂಗಳೂರು ಹೊರ ವಲಯದ ಫರಂಗಿಪೇಟೆ ಎಂಬಲ್ಲಿ ಗುರುವಾರ ರಾತ್ರಿ ನಡೆದಿತ್ತು ಎಂದು ಆರೋಪಿಸಲಾಗಿತ್ತು.

ಆದರೆ ಬಂಧಿಸಲಾದ ವ್ಯಕ್ತಿ ಬಳಿಯಿಂದ ಪೊಲೀಸರು ಯಾವುದೇ ಮಾರಕಾಸ್ತ್ರ ವಶಪಡಿಸಿಕೊಂಡಿಲ್ಲ. ಅಲ್ಲದೇ ವ್ಯಕ್ತಿಗೆ ಯಾವುದೇ ಅಪರಾಧ ಹಿನ್ನೆಲೆ ಇಲ್ಲದೇ ಇರುವುದು ಪ್ರಕರಣಕ್ಕೆ ಟ್ವಿಸ್ಟ್‌ ನೀಡಿದೆ.

ಗುರುವಾರ ರಾತ್ರಿ ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿ ಬೆಳ್ತಂಗಡಿಗೆ ತೆರಳುತ್ತಿದ್ದ ಶಾಸಕ ಹರೀಶ್ ಪೂಂಜಾ ಅವರ ತಮ್ಮ ಕಾರನ್ನು ಬಿಟ್ಟು ಸಂಬಂಧಿಯೋರ್ವರ ಕಾರಿನಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ತೆರಳುತ್ತಿದ್ದರು.

ಹರೀಶ್ ಪೂಂಜಾ ತಮ್ಮ ಗೆಳೆಯರ ಕಾರಿನಲ್ಲಿ ಮುಂದೆ ಹೋಗುತ್ತಿದ್ದರೆ, ಶಾಸಕರ ಅಧಿಕೃತ ಕಾರು ಆ ಕಾರನ್ನು ಹಿಂಬಾಲಿಸುತ್ತಿತ್ತು. ಹರೀಶ್ ಪೂಂಜಾ ಅವರ ಅಧಿಕೃತ ವಾಹನ ಚಾಲಕ ಶಾಸಕರ ಕಾರನ್ನು ಚಲಾಯಿಸುತ್ತಿದ್ದರು. ಈ ಕಾರನ್ನು ತಡೆಗಟ್ಟಿದ ದುಷ್ಕರ್ಮಿಗಳು ಈ ಕೃತ್ಯ ನಡೆಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ವೇಳೆ ಪಡೀಲ್ನಿಂದ ಫರಂಗಿಪೇಟೆಯವರೆಗೆ ದುಷ್ಕರ್ಮಿಗಳ ತಂಡ ಶಾಸಕ ಹರೀಶ್ ಪೂಂಜಾ ಅವರ ಕಾರನ್ನು ಬೆನ್ನಟ್ಟಿದೆ. ಫರಂಗಿಪೇಟೆಯಲ್ಲಿ ಕಾರು ಸೈಡ್ ಹಾಕುತ್ತಿದ್ದಂತೆಯೇ ಅವಾಚ್ಯವಾಗಿ ಬೈದು ತಲವಾರು ಝಳಪಿಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಶಾಸಕ ಪೂಂಜಾ ಕಾರು ಚಾಲಕ ನವೀನ್ ದೂರು ನೀಡಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಅಡಕೆ ಆಮದು ನೀತಿ ಖಂಡಿಸಿ, ಮಲೆನಾಡಿನಲ್ಲಿ ಪ್ರತಿಭಟನೆ

Next Post

ಸಕ್ಕರೆ ಕಾಯಿಲೆಗೆ ಹಲವು ಆವಿಷ್ಕಾರಗಳಾಗಿವೆ, ಹೆದರಬೇಡಿ: ಡಾ.ಪೃಥ್ವಿ

Related Posts

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು
Top Story

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

by ಪ್ರತಿಧ್ವನಿ
April 20, 2026
0

ವಿಶೇಷ ಲೇಖನ : ನಾ ದಿವಾಕರ ( ಸಂವಾದ ಮಾಸಪತ್ರಿಕೆಯ ಏಪ್ರಿಲ್ 2026 ರ ಅಂಬೇಡ್ಕರ್ ವಿಶೇಷ ಸಂಚಿಕೆಗೆ ಬರೆದ ಲೇಖನ ) ಭಾಗ 2 ಹಕ್ಕು...

Read moreDetails
ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

April 19, 2026
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
Next Post
ಸಕ್ಕರೆ ಕಾಯಿಲೆಗೆ ಹಲವು ಆವಿಷ್ಕಾರಗಳಾಗಿವೆ, ಹೆದರಬೇಡಿ: ಡಾ.ಪೃಥ್ವಿ

ಸಕ್ಕರೆ ಕಾಯಿಲೆಗೆ ಹಲವು ಆವಿಷ್ಕಾರಗಳಾಗಿವೆ, ಹೆದರಬೇಡಿ: ಡಾ.ಪೃಥ್ವಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!