• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಇಂಗ್ಲೆಂಡ್ ನೂತನ ಟೆಸ್ಟ್ ನಾಯಕನಾಗಿ ಬೆನ್ ಸ್ಟೋಕ್ಸ್ ಆಯ್ಕೆ

ಪ್ರತಿಧ್ವನಿ by ಪ್ರತಿಧ್ವನಿ
April 28, 2022
in ಕ್ರೀಡೆ
0
ಇಂಗ್ಲೆಂಡ್ ನೂತನ ಟೆಸ್ಟ್ ನಾಯಕನಾಗಿ ಬೆನ್ ಸ್ಟೋಕ್ಸ್ ಆಯ್ಕೆ
Share on WhatsAppShare on FacebookShare on Telegram

ಇತ್ತೀಚಿಗೆ ಇಂಗ್ಲೆಂಡ್ ಟೆಸ್ಟ್ ನಾಯಕತ್ವಕ್ಕೆ ಜೋ ರೂಟ್ ರಾಜೀನಾಮೆ ನೀಡಿದ ಬೆನ್ನಲ್ಲೇ ನೂತನ ಟೆಸ್ಟ್ ಸಾರಥಿ ಹುಡುಕಾಟದಲ್ಲಿದ ಇಂಗ್ಲೆಂಡ್ ಹಾಗೂ ವೇಲ್ಸ್ ಕ್ರಿಕೆಟ್ ಮಂಡಳಿ ಆಲ್ರೌಂಡರ್ ಬೆನ್ ಸ್ಟೋಕ್ಸ್ರನ್ನು ನೂತನ ನಾಯಕನಾಗಿ ಘೋಷಿಸಿದೆ.

ADVERTISEMENT

ಈ ಕುರಿತು ಮಾತನಾಡಿರುವ ಬೆನ್ ಸ್ಟೋಕ್ಸ್, ಇಂಗ್ಲೆಂಡ್ ಟೆಸ್ಟ್ ತಂಡವನ್ನು ಮುನ್ನಡೆಸುವ ಅವಕಾಶವನ್ನು ನೀಡಿರುವುದು ನನಗೆ ತುಂಬಾ ಖುಷಿಯಾಗಿದೆ ಮತ್ತು ಈ ಬೇಸಿಗೆಯನ್ನು ಪ್ರಾರಂಭಿಸಲು ಉತ್ಸುಕನಾಗಿದ್ದೇನೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಮುಂದುವರೆದು ನಾನು ಜೋ ರೂಟ್ರವರಿಗೆ ನನ್ನ ಅಭಿನಂದನೆಯನ್ನ ಸಲ್ಲಿಸುತ್ತೇನೆ ಅವರು ಕ್ರಿಕೆಟ್ಗಾಗಿ ಎಲ್ಲವನ್ನು ಮಾಡಿದ್ದಾರೆ ಕ್ರಿಕೆಟ್ಗೆ ಅವರು ಒಂದು ದೊಡ್ಡ ರಾಯಭಾರಿ ಎಂದು ಹೇಳಿದ್ದಾರೆ.

ನಾಯಕನಾದ ನಂತರ ಸ್ಟೋಕ್ಸ್ ತಮ್ಮ ತವರು ರಾಷ್ಟ್ರವಾದ ನ್ಯೂಜಿಲೆಂಡ್ ವಿರುದ್ದದ 3 ಟೆಸ್ಟ್ ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ.

Tags: Ben Stokes appointed as new Test captain of England
Previous Post

ಸಮಾಜಕ್ಕೆ ಇದು ದೊಡ್ಡ ಅಪಮಾನ : ಶಾಸಕ ರಮೇಶಕುಮಾರ್

Next Post

ಜಹಾಂಗೀರ್‌ಪುರಿ ಗಲಭೆ ಮುಖ್ಯ ಆರೋಪಿ ಬಂಧನ

Related Posts

ಆರ್‌ಸಿಬಿ ವಿರುದ್ಧ ಪಂದ್ಯದ ಮಧ್ಯದಲ್ಲಿ ಆಟ ಬಿಟ್ಟ ರೋಹಿತ್ ಶರ್ಮಾ, ಪಂದ್ಯಕ್ಕೆ ತಿರುವು
ಕ್ರೀಡೆ

ಆರ್‌ಸಿಬಿ ವಿರುದ್ಧ ಪಂದ್ಯದ ಮಧ್ಯದಲ್ಲಿ ಆಟ ಬಿಟ್ಟ ರೋಹಿತ್ ಶರ್ಮಾ, ಪಂದ್ಯಕ್ಕೆ ತಿರುವು

by ಪ್ರತಿಧ್ವನಿ
April 13, 2026
0

ಮುಂಬೈ: ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ರೋಚಕ ಐಪಿಎಲ್ ಪಂದ್ಯದಲ್ಲಿ ಅನುಭವಿ ಬ್ಯಾಟರ್ ರೋಹಿತ್ ಶರ್ಮಾ ಗಾಯಗೊಂಡು ಮಧ್ಯದಲ್ಲೇ ಕ್ರೀಸ್ ತೊರೆದ ಘಟನೆ...

Read moreDetails
IPL: ರಾಜಸ್ಥಾನದ ವಿರುದ್ಧ ಸೋತ ಆರ್‌ಸಿಬಿ- ಸೋಲಿಗೆ ನಿಜವಾದ ಕಾರಣವೇನು ಗೊತ್ತೆ ?!

IPL: ರಾಜಸ್ಥಾನದ ವಿರುದ್ಧ ಸೋತ ಆರ್‌ಸಿಬಿ- ಸೋಲಿಗೆ ನಿಜವಾದ ಕಾರಣವೇನು ಗೊತ್ತೆ ?!

April 11, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

April 9, 2026
ಮಳೆಗೆ ಬಲಿಯಾದ KKR vs PBKS ಪಂದ್ಯ: ಎರಡು ತಂಡಗಳಿಗೆ ಎಷ್ಟು ಅಂಕ ?

ಮಳೆಗೆ ಬಲಿಯಾದ KKR vs PBKS ಪಂದ್ಯ: ಎರಡು ತಂಡಗಳಿಗೆ ಎಷ್ಟು ಅಂಕ ?

April 7, 2026
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ದರ್ಶನ್ ಪುತ್ರ ವಿನೀಶ್ ಪಂದ್ಯ ವೀಕ್ಷಣೆ!

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ದರ್ಶನ್ ಪುತ್ರ ವಿನೀಶ್ ಪಂದ್ಯ ವೀಕ್ಷಣೆ!

April 6, 2026
Next Post
ಜಹಾಂಗೀರ್‌ಪುರಿ ಗಲಭೆ ಮುಖ್ಯ ಆರೋಪಿ ಬಂಧನ

ಜಹಾಂಗೀರ್‌ಪುರಿ ಗಲಭೆ ಮುಖ್ಯ ಆರೋಪಿ ಬಂಧನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada