• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬೆಳಗ್ಗೆ ಸೂರ್ಯನ ಬಿಸಿಲಿಗೆ ಮಕ್ಕಳ ಮೈಯನ್ನು ಒಡ್ಡುವುದರಿಂದ ತುಂಬಾನೇ ಪ್ರಯೋಜನಗಳಿವೆ.!

Rachita by Rachita
January 30, 2025
in Top Story, ಜೀವನದ ಶೈಲಿ
0
ಬೆಳಗ್ಗೆ ಸೂರ್ಯನ ಬಿಸಿಲಿಗೆ ಮಕ್ಕಳ ಮೈಯನ್ನು ಒಡ್ಡುವುದರಿಂದ ತುಂಬಾನೇ ಪ್ರಯೋಜನಗಳಿವೆ.!
Share on WhatsAppShare on FacebookShare on Telegram

ನವಜಾತ ಶಿಶುಗಳಿಗೆ ಆರೈಕೆ ಮಾಡುವುದು ತುಂಬಾನೇ ಅಗತ್ಯ. ಇನ್ನು ಬೆಳಗ್ಗೆಯ ಸಂದರ್ಭದಲ್ಲಿ ಸೂರ್ಯನ ಬಿಸಿಲಿಗೆ ಮಕ್ಕಳ ಮೈಯನ್ನ ಒಡ್ಡೋದು ತುಂಬಾನೇ ಅಗತ್ಯ. ಇದರಿಂದ ಮಕ್ಕಳ ಆರೋಗ್ಯಕ್ಕೆ ಸಾಕಷ್ಟು ಲಾಭಗಳಿವೆ. ಇದನ್ನು ತುಂಬಾ ಹಿಂದಿನಿಂದಲೂ ಕೂಡ ಮಾಡಿಕೊಂಡು ಬಂದಿದ್ದಾರೆ.

ADVERTISEMENT

ಬಿಸಿಲು ಅಂದ್ರೆ ಬೆಳಗ್ಗೆ ಏಳರಿಂದ ಹತ್ತು ಗಂಟೆಯ ಬಿಸಿಲಿಗೆ ಮಕ್ಕಳ ಮೈ ಒಡ್ಡುವುದು ಒಳ್ಳೆಯದು. 10:00 ನಂತರ ಮೈ ಒಡ್ಡುವುದರಿಂದ ಬಿಸಿಲು ಜಾಸ್ತಿ ಇರುತ್ತದೆ ಹಾಗೂ 10 ಗಂಟೆಯ ನಂತರ ಮೈುಟ್ಟುವುದರಿಂದ ದೇಹ ಕಪ್ಪಾಗುತ್ತದೆ ಹಾಗೂ ಒಳ್ಳೆಯದಲ್ಲ ಕೂಡ.. ಇನ್ನು ಪ್ರತಿದಿನ 15 ರಿಂದ 30 ನಿಮಿಷಗಳ ಕಾಲದವರೆಗೂ ಮಾತ್ರ ಬಿಸಿಲಲ್ಲಿ ಮಕ್ಕಳ ಮೈಯನ್ನು ಒಡ್ಡುವುದು ಸರಿ. ಇದರಿಂದ ಆಗುವ ಪ್ರಯೋಜನಗಳ ಬಗ್ಗೆ ಮಾಹಿತಿ ಹೀಗಿದೆ.

ವಿಟಮಿನ್ ಡಿ ಅಂಶ

ಬೆಳಗಿನ ಸೂರ್ಯನ ಬೆಳಕು ಚರ್ಮದಲ್ಲಿ ವಿಟಮಿನ್ ಡಿ ಉತ್ಪಾದನೆಯನ್ನು ಪ್ರಚೋದಿಸುತ್ತದೆ, ಮತ್ತು ಮುಖ್ಯವಾಗಿ ನಿಮ್ಮೆಲ್ಲರಿಗೂ ಗೊತ್ತಿರುವ ಹಾಗೆ ಇದು ಮೂಳೆಗಳ ಬೆಳವಣಿಗೆಗೆ ಅಗತ್ಯ.

ಬ್ರೈನ್ ಡೆವಲಪ್ಮೆಂಟ್ 

ಬೆಳಗಿನ ಸೂರ್ಯನ ಬೆಳಕಿಗೆ ಒಡ್ಡಿಕೊಳ್ಳುವುದರಿಂದ ಶಿಶುಗಳಲ್ಲಿ ಮನಸ್ಥಿತಿ, ಅರಿವಿನ ಕಾರ್ಯ ಮತ್ತು ಬ್ರೈನ್ ಡೆವಲಪ್ಮೆಂಟ್ ಗೆ ತುಂಬಾನೆ ಒಳ್ಳೆಯದು..

ಇಮ್ಯುನಿಟಿ ಸಿಸ್ಟಮ್ ನ ಬೂಸ್ಟ್ ಮಾಡುತ್ತದೆ

ಈ ಹೊತ್ತಿನ ಬಿಸಿಲಿನಿಂದ ಮಕ್ಕಳ ದೇಹದಲ್ಲಿ ಇಮ್ಮ್ಯೂನಿಟಿ ಬೂಸ್ಟ್ ಆಗುತ್ತದೆ ಹಾಗೂ ಯಾವುದೇ ರೀತಿಯ ಇನ್ಫೆಕ್ಷನ್ ಮತ್ತು ಡಿಸ್ ಇಸ್ನಿಂದ ದೂರ ಇಡಲು ಸಹಾಯಕಾರಿ.

ಕಾಮಾಲೆ ತಡೆಗಟ್ಟುವಿಕೆ

ಸಾಕಷ್ಟು ಮಕ್ಕಳು ಜಾಂಡೀಸ್ ಸಮಸ್ಯೆಯಿಂದ ಬಳಲುತ್ತಿದ್ದಾರೆ , ನವಜಾತ ಶಿಶುಗಳಲ್ಲಿ ಕಾಮಾಲೆಯನ್ನು ತಡೆಯುತ್ತದೆ ಈ ಬೆಳಗಿನ ಸೂರ್ಯನ ಬೆಳಕು, ಹೌದು ಸೂರ್ಯನ ಬೆಳಕು ಬಿಲಿರುಬಿನ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ನವಜಾತ ಶಿಶುಗಳಲ್ಲಿ ಕಾಮಾಲೆಯನ್ನು ತಡೆಯುತ್ತದೆ.

Tags: 10 healthy habits12 healthy habitsbrain healthdeath magiceternal healthfoot healthgut healthgut health dietgut healthy foodsHealthhealth bandhealth carehealth cyberpunkhealth cyberpunk 2health documentaryhealth insurancehealth theoryHealth tipshealthyhealthy foodhealthy foodshealthy habitshealthy lifestylehealthy living.holistic healthimprove gut healthMental healthprivate healthus health
Previous Post

ಹೊಸ ರೂಪದಲ್ಲಿ “ಸಂಜು ವೆಡ್ಸ್ ಗೀತಾ -2”

Next Post

ಮಕ್ಕಳ ದೇಹದಲ್ಲಾಗುವ ಕೆಂಪು ಗುಳ್ಳೆಗಳಿಗೆ ಈ ಮನೆಮದ್ದನ್ನು ಬಳಸಿ.!

Related Posts

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
0

ರಾಜ್ಯ ರಾಜಕಾರಣದಲ್ಲಿ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ ಎಂಬ ಸಚಿವ ಕೆ‌. ಎನ್. ರಾಜಣ್ಣ (KN Rajanna) ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಡಿಸಿಎಂ ಡಿಕೆ ಶಿವಕುಮಾರ್ (Dcm Dk...

Read moreDetails
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

June 27, 2025
ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
Next Post
ಮಕ್ಕಳ ದೇಹದಲ್ಲಾಗುವ ಕೆಂಪು ಗುಳ್ಳೆಗಳಿಗೆ ಈ ಮನೆಮದ್ದನ್ನು ಬಳಸಿ.!

ಮಕ್ಕಳ ದೇಹದಲ್ಲಾಗುವ ಕೆಂಪು ಗುಳ್ಳೆಗಳಿಗೆ ಈ ಮನೆಮದ್ದನ್ನು ಬಳಸಿ.!

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!