• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಪ್ರತಿದಿನ ಒಂದು ಹಿಡಿಯಷ್ಟು ಮಖಾನ ಸೇವಿಸುವುದರಿಂದ, ಇಷ್ಟೆಲ್ಲಾ ಆರೋಗ್ಯ ಪ್ರಯೋಜನಗಳು ನಿಮ್ಮದಾಗುತ್ತದೆ.

Rachita by Rachita
October 10, 2024
in Top Story, ಜೀವನದ ಶೈಲಿ
0
ಪ್ರತಿದಿನ ಒಂದು ಹಿಡಿಯಷ್ಟು ಮಖಾನ ಸೇವಿಸುವುದರಿಂದ, ಇಷ್ಟೆಲ್ಲಾ ಆರೋಗ್ಯ ಪ್ರಯೋಜನಗಳು ನಿಮ್ಮದಾಗುತ್ತದೆ.
Share on WhatsAppShare on FacebookShare on Telegram

ಮಖಾನ ಅಂದ್ರೆ ಹೆಚ್ಚು ಜನರಿಗೆ ತಿಳಿದಿರುವ ಒಂದು ಪದಾರ್ಥ ಅಂತಾನೆ ಹೇಳಬಹುದು, ಮಖಾನವನ್ನು ಬಳಸಿ ಸಾಕಷ್ಟು ಔಷಧಿಗಳನ್ನ ಕೂಡ ತಯಾರು ಮಾಡುತ್ತಾರೆ.ಇದರಲ್ಲಿ ಇರುವಂತಹ ಅಂಶಗಳು ಆರೋಗ್ಯಕ್ಕೆ ತುಂಬಾನೆ ಒಳ್ಳೆಯದು.ಇದನ್ನ ತಾವರೆ ಹೂವಿನ ಬೀಜ ಅಂತಾನೂ ಕರೆಯುತ್ತಾರೆ. ಇನ್ನು ಮಖಾನದ ರುಚಿ ಸೇಮ್ ಪಾಪ್ಕಾರ್ನ್ ರೀತಿ ಇರುತ್ತದೆ. ತಾವರೆ ಹೂವಿನ ಬೀಜವನ್ನು ಹುರಿದಾಗ ಬಿಳಿಯ ಸ್ಪೋಂಜ್ ರೀತಿಯ ಆಗುತ್ತದೆ. ಇದನ್ನು ಪ್ರತಿದಿನ ಒಂದು ಹಿಡಿಯಷ್ಟು ಮಖಾನ ಸೇವಿಸುವುದರಿಂದ ಆರೋಗ್ಯಕ್ಕೆ ಸಾಕಷ್ಟು ಲಾಭಗಳಿವೆ.

ADVERTISEMENT

ಪ್ರೋಟೀನ್ ಅಂಶ

ಮಖಾನದಲ್ಲಿ ಪ್ರೋಟೀನ್ ಅಂಶ ಹೆಚ್ಚಿದೆ. ಡಯಟ್ ಮಾಡುವವರು, ಅದು ಕೂಡ ತೂಕ ಇಳಿಸುವವರು ಮಖಾನವನ್ನ ಪ್ರತಿದಿನ ಬೆಳಿಗ್ಗೆ ಸೇವಿಸುವುದರಿಂದ ಸುಲಭವಾಗಿ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು. ಕಾರಣ ಒಂದು ಹಿಡಿಯಷ್ಟು ಮಖಾನವನ್ನ ಸೇವಿಸುವುದರಿಂದ ಇಡೀ ದಿನ ಹಸಿವಾಗುವುದಿಲ್ಲ ಜೊತೆಗೆ ತುಂಬಾನೇ ಆಕ್ಟಿವ್ ಆಗಿರೋದು ಕೂಡ ಸಹಾಯಕಾರಿ.

ತ್ವಚೆಗೆ ಒಳ್ಳೆಯದು

ಮಖಾನದಲ್ಲಿ ಆಂಟಿ ಆಕ್ಸಿಡೆಂಟ್ ಅಂಶ ಹಾಗೂ ಆಂಟಿ ಏಜಿಂಗ್ ಗುಣಲಕ್ಷಣಗಳು ಹೆಚ್ಚಿದೆ. ಹಾಗಾಗಿ ಪ್ರತಿದಿನ ಒಂದು ಹಿಡಿಯಷ್ಟು ಮಖಾನ ಸೇವಿಸುವುದರಿಂದ ಮುಖದ ಹೊಳಪು ಹೆಚ್ಚಾಗುತ್ತದೆ, ಕಲೆಗಳು ನಿವಾರಣೆ ಆಗುತ್ತದೆ. ಮುಖ್ಯವಾಗಿ ರಿಂಕಲ್ಸ್, ಫೈನ್ ಲೈನ್ಸ್ ಹಾಗೂ  ತ್ವಚೆ ಸುಕ್ಕು ಕಟ್ಟುವುದಿಲ್ಲ.

ಹೃದಯದ ಆರೋಗ್ಯ

ಮಖಾನವನ್ನ ಸೇವಿಸುವುದರಿಂದ ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ಅದರಲ್ಲೂ ಹೃದಯ ರಕ್ತನಾಳಗಳ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳು ಮಖಾನವನ್ನು ಸೇವಿಸುವುದರಿಂದ ಬೇಗನೆ ಕಾಯಿಲೆ ನಿವಾರಣೆ ಆಗುತ್ತದೆ. ಹಾಗೂ ಮಧುಮೇಹ ಸಮಸ್ಯೆ ಇರುವವರೆಗೂ ಕೂಡ ಉತ್ತಮ. ಹಾಗೂ ಬ್ಯಾಡ್ ಕೊಲೆಸ್ಟ್ರಾಲ್ ಅನ್ನ ತಡೆಗಟ್ಟಿ ದೇಹದಲ್ಲಿ ಒಳ್ಳೆಯ ಕೊಬ್ಬಿನಂಶವನ್ನು ಒದಗಿಸುತ್ತದೆ.

ಜೀರ್ಣಕ್ರಿಯೆಗೆ ಉತ್ತಮ

ಮಖಾನದಲ್ಲಿ ಫೈಬರ್ ಅಂಶ ಹೆಚ್ಚಿರುತ್ತದೆ. ಇದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.ಕೆಲವೊಬ್ಬರಿಗೆ ಕಾನ್ಸ್ಟಿಪೇಶನ್ ಸಮಸ್ಯೆ ಕೂಡ ಹೆಚ್ಚುರುತ್ತದೆ,ಇಂತವರು ಮಖಾನ ತಿನ್ನುವುದು ಉತ್ತಮ..

Tags: 10 healthy habits12 healthy habitsbrain healthdeath magiceternal healthfoot healthgut healthgut health dietgut healthy foodsHealthhealth bandhealth carehealth cyberpunkhealth cyberpunk 2health documentaryhealth insurancehealth theoryHealth tipshealthyhealthy foodhealthy foodshealthy habitshealthy lifestylehealthy living.holistic healthimprove gut healthMental healthprivate healthus health
Previous Post

ತಂದೆ ಇಲ್ಲದ ಮಕ್ಕಳಿಗೆ ಶಿಷ್ಯವೇತನ: ಡಿಸಿ ಸ್ಪಷ್ಟನೆ

Next Post

ಗ್ರಾ.ಪಂ ನೌಕರರ, ಕಾರ್ಮಿಕರ, ಅಧ್ಯಕ್ಷರ, ಸದಸ್ಯರ ಬೇಡಿಕೆಗಳನ್ನು ಕೂಡಲೇ ಈಡೇರಿಸಿ: ಬಂಡೆಪ್ಪ ಖಾಶೆಂಪುರ್

Related Posts

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
0

ಬಿಗ್‌ ಬಾಸ್‌ ಕನ್ನಡ ಸೀಸನ್‌ 12(Bigg Boss Kannada 12) ಕಾರ್ಯಕ್ರಮ ಪ್ರಾರಂಭವಾದ ದಿನದಿಂದಲೇ ಗಿಲ್ಲಿ ನಟ(Gilli Nata) ಪ್ರೇಕ್ಷಕರ ಗಮನ ಸೆಳೆಯುವಲ್ಲಿ ಸಂಪೂರ್ಣ ಯಶಸ್ವಿಯಾಗಿದ್ದಾರೆ. ತಮ್ಮ...

Read moreDetails
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

January 17, 2026
Next Post

ಗ್ರಾ.ಪಂ ನೌಕರರ, ಕಾರ್ಮಿಕರ, ಅಧ್ಯಕ್ಷರ, ಸದಸ್ಯರ ಬೇಡಿಕೆಗಳನ್ನು ಕೂಡಲೇ ಈಡೇರಿಸಿ: ಬಂಡೆಪ್ಪ ಖಾಶೆಂಪುರ್

Recent News

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?
Top Story

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!