• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, September 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗರ್ಭಿಣಿಯರು ಎಡ ಭಾಗದಲ್ಲಿ ಮಲಗುವುದು ಉತ್ತಮ ಯಾಕೆ ಗೊತ್ತಾ?

Rachita by Rachita
January 7, 2025
in Top Story, ಜೀವನದ ಶೈಲಿ
0
ಗರ್ಭಿಣಿಯರು ಎಡ ಭಾಗದಲ್ಲಿ ಮಲಗುವುದು ಉತ್ತಮ ಯಾಕೆ ಗೊತ್ತಾ?
Share on WhatsAppShare on FacebookShare on Telegram

ಗರ್ಭಾವಸ್ಥೆಯಲ್ಲಿ ತಿಂಗಳು ಕಳೆದಂತೆ ಒಂದೊಂದು ಸಮಸ್ಯೆಗಳು ಎದುರಾಗುತ್ತದೆ.ವಾಂತಿ,ವಾಕರಿಕೆ,ಬೆನ್ನು ಹಾಗೂ ಕೈ ಕಾಲುಗಳಲ್ಲಿ ನೋವು ಕಾಣಿಸಿಕೊಳ್ಳುತ್ತದೆ..ಇದರ ಜೊತೆಗೆ ಹೆಚ್ಚು ಮಹಿಳೆಯರಿಗೆ ರಾತ್ರಿ ವೇಳೆ ನಿದ್ದೆ ಸರಿಯಾಗಿ ಆಗುವುದಿಲ್ಲ..ಈ ಕಾರಣದಿಂದಾಗಿ ತಾವು ಮಲಗುವ ಭಂಗಿಯನ್ನು ಬದಲಿಸುತ್ತಿರುತ್ತಾರೆ..ಇನ್ನು ಎಡ ಭಾಗಕ್ಕೆ ತಿರುಗಿ ಮಲಗುವುದರಿಂದ ಒಂದಿಷ್ಟು ಪ್ರಯೋಜನಗಳಿವೆ.

ADVERTISEMENT
  • ನಿಮ್ಮ ಎಡ ಭಾಗಕ್ಕೆ ಮಲಗುವುದರಿಂದ ಬ್ಲಡ್ ಫ್ಲೋ ಇಂಪ್ರೂ ಆಗುತ್ತದೆ. ಮುಖ್ಯವಾಗಿ ಮಗುವಿಗೆ ಆಕ್ಸಿಜನ್ ಸಿಗುತ್ತದೆ ಹಾಗೂ ನ್ಯೂಟ್ರಿಷನ್ ಹೆಚ್ಚಾಗುತ್ತದೆ.
  • ಯಕೃತ್ತು ದೇಹದ ಬಲಭಾಗದಲ್ಲಿದೆ ಮತ್ತು ನಿಮ್ಮ ಎಡಭಾಗದಲ್ಲಿ ಮಲಗುವುದು ಈ ಪ್ರಮುಖ ಅಂಗದ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
  • ಎಡಭಾಗದಲ್ಲಿ ಮಲಗುವುದು ಉತ್ತಮ ಕಾರಣ ಕಿಡ್ನಿ ಫಂಕ್ಷನ್ ಅನ್ನ ಹೆಚ್ಚು ಮಾಡುತ್ತದೆ ಹಾಗೂ ದೇಹದಲ್ಲಿರುವ ಬೇಡಿದ ಅಂಶಗಳನ್ನು ತೆಗೆದು ಹಾಕುವಲ್ಲಿ ಸಹಾಯಕಾರಿಯಾಗುತ್ತದೆ.
  • ಹೀಗೆ ಮಲಗುವುದರಿಂದ ಬೆನ್ನು ನೋವಿನ ಸಮಸ್ಯೆ ನಿವಾರಣೆಯಾಗುತ್ತದೆ. ಕಾರಣ ಸ್ಪೈನಲ್ ಕಾರ್ಡ್ ಮೇಲೆ ಒತ್ತಡ ಬೀಳುವುದಿಲ್ಲ.
  • ಗರ್ಭಾವಸ್ಥೆಯಲ್ಲಿ ಡೈಜೆಶನ್ ಸಮಸ್ಯೆ ಪ್ರತಿಯೊಬ್ಬರಿಗೂ ಕಾಡುತ್ತದೆ, ಎಡಬದಿಯಲ್ಲಿ ಮಲಗುವುದರಿಂದ ಜೀವನಕ್ರಿಯೆಗೆ ಸಹಾಯಕಾರಿ.
  • ಇದೆಲ್ಲದರ ಜೊತೆಗೆ ಮಗುವಿನ ಮೊಮೆಂಟ್ಸ್ ಗೆ ಸಹಾಯಕಾರಿ ಹಾಗೂ ಬೆಳವಣಿಗೆಗೂ ಒಳ್ಳೆಯದು 
Tags: 10 healthy habits12 healthy habitsbrain healthdeath magiceternal healthfoot healthgut healthgut health dietgut healthy foodsHealthhealth bandhealth carehealth cyberpunkhealth cyberpunk 2health documentaryhealth insurancehealth theoryHealth tipshealthyhealthy foodhealthy foodshealthy habitshealthy lifestylehealthy living.holistic healthimprove gut healthMental healthprivate healthus health
Previous Post

ಏನಿದು ಬಿಬಿಎಂಪಿ ಬೋರ್ ವೆಲ್ ಹಗರಣ !?

Next Post

ಮಂಡ್ಯ ಕಬ್ಬು ಬೆಳೆಗಾರರಿಗೆ ಹೆಚ್ಚುವರಿ 2 ಗಂಟೆ ವಿದ್ಯುತ್: ಪ್ರಸ್ತಾವನೆ ಸಲ್ಲಿಸಲು ಸಚಿವ ಕೆ.ಜೆ. ಜಾರ್ಜ್ ಸೂಚನೆ

Related Posts

CBSE 3 ಭಾಷಾ ನೀತಿ: 6ನೇ ತರಗತಿ ವಿದ್ಯಾರ್ಥಿಗಳಿಗೆ ಬಿಗ್ ಅಪ್‌ಡೇಟ್, ಸುಪ್ರೀಂ ಕೋರ್ಟ್ ಮಹತ್ವದ ಸಲಹೆ
Top Story

CBSE 3 ಭಾಷಾ ನೀತಿ: 6ನೇ ತರಗತಿ ವಿದ್ಯಾರ್ಥಿಗಳಿಗೆ ಬಿಗ್ ಅಪ್‌ಡೇಟ್, ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

by ಪ್ರತಿಧ್ವನಿ
September 18, 2026
0

ನವದೆಹಲಿ: ಸಿಬಿಎಸ್‌ಇ (CBSE)ಯ ಮೂರು ಭಾಷಾ ನೀತಿಯನ್ನು 6ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲೇ ಜಾರಿಗೊಳಿಸುವ ಬದಲು, 2027-28ನೇ ಶೈಕ್ಷಣಿಕ ವರ್ಷದಿಂದ ಜಾರಿಗೆ ತರುವ ಬಗ್ಗೆ...

Read moreDetails
ಮೋದಿ ಬರ್ತ್‌ಡೇಗೆ ಶುಭಾಶಯಗಳ ಮಹಾಪೂರ; ರಾಹುಲ್, ಖರ್ಗೆ, ಮುರ್ಮು ಹೇಳಿದ್ದೇನು 

ಮೋದಿ ಬರ್ತ್‌ಡೇಗೆ ಶುಭಾಶಯಗಳ ಮಹಾಪೂರ; ರಾಹುಲ್, ಖರ್ಗೆ, ಮುರ್ಮು ಹೇಳಿದ್ದೇನು 

September 17, 2026
ರಾತ್ರೋರಾತ್ರಿ ಸಿದ್ದರಾಮಯ್ಯ 9 ಅಡಿ ಪ್ರತಿಮೆ ಸ್ಥಾಪನೆ; ಬೆಳಗಿನ ಜಾವವೇ ಪಾಲಿಕೆ-ಪೊಲೀಸರ ಕಾರ್ಯಾಚರಣೆ!

ರಾತ್ರೋರಾತ್ರಿ ಸಿದ್ದರಾಮಯ್ಯ 9 ಅಡಿ ಪ್ರತಿಮೆ ಸ್ಥಾಪನೆ; ಬೆಳಗಿನ ಜಾವವೇ ಪಾಲಿಕೆ-ಪೊಲೀಸರ ಕಾರ್ಯಾಚರಣೆ!

September 17, 2026
ದಾಖಲೆಗಳಿದ್ದರೂ ಕ್ರಮವಿಲ್ಲವೇ? ಕೆಐಎಡಿಬಿ ಪ್ರಕರಣದಲ್ಲಿ ಸಚಿವರ ಮೌನಕ್ಕೆ ಕಾರಣವೇನು?

ದಾಖಲೆಗಳಿದ್ದರೂ ಕ್ರಮವಿಲ್ಲವೇ? ಕೆಐಎಡಿಬಿ ಪ್ರಕರಣದಲ್ಲಿ ಸಚಿವರ ಮೌನಕ್ಕೆ ಕಾರಣವೇನು?

September 17, 2026
ಕರಾವಳಿ–ಮಲೆನಾಡು ಪ್ರವಾಸೋದ್ಯಮಕ್ಕೆ ಪ್ರತ್ಯೇಕ ನೀತಿ; ಸಚಿವ ಸಂಪುಟದ ಮುಂದೆ ಪ್ರಸ್ತಾವನೆ: ಸಚಿವ ಕೆ.ಜೆ. ಜಾರ್ಜ್‌

ಕರಾವಳಿ–ಮಲೆನಾಡು ಪ್ರವಾಸೋದ್ಯಮಕ್ಕೆ ಪ್ರತ್ಯೇಕ ನೀತಿ; ಸಚಿವ ಸಂಪುಟದ ಮುಂದೆ ಪ್ರಸ್ತಾವನೆ: ಸಚಿವ ಕೆ.ಜೆ. ಜಾರ್ಜ್‌

September 17, 2026
Next Post

ಮಂಡ್ಯ ಕಬ್ಬು ಬೆಳೆಗಾರರಿಗೆ ಹೆಚ್ಚುವರಿ 2 ಗಂಟೆ ವಿದ್ಯುತ್: ಪ್ರಸ್ತಾವನೆ ಸಲ್ಲಿಸಲು ಸಚಿವ ಕೆ.ಜೆ. ಜಾರ್ಜ್ ಸೂಚನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada