• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಂಗಾಳದ ಬಳಿಕ ಹುಬ್ಬಳ್ಳಿಯಲ್ಲೂ ಓರ್ವ ಶಂಕಿತನ ಬಂಧನ

Krishna Mani by Krishna Mani
April 13, 2024
in Top Story, ಇತರೆ / Others, ಶೋಧ
0
ಬಂಗಾಳದ ಬಳಿಕ ಹುಬ್ಬಳ್ಳಿಯಲ್ಲೂ ಓರ್ವ ಶಂಕಿತನ ಬಂಧನ
Share on WhatsAppShare on FacebookShare on Telegram

ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಇಬ್ಬರು ಪ್ರಮುಖ ಆರೋಪಗಳನ್ನು NIA ಟೀಂ ಪಶ್ಚಿಮ ಬಂಗಾಳದಲ್ಲಿ (West Bengal) ಅರೆಸ್ಟ್‌ ಮಾಡಿದೆ. ಕೆಲವೇ ಗಂಟೆಗಳಲ್ಲಿ ಬೆಂಗಳೂರಿಗೆ ವಿಮಾನದ ಮೂಲಕ ಕರೆತರಲಾಗ್ತಿದೆ. ಆದರೆ ಬೆಂಗಳೂರಿಗೆ ಶಂಕಿತರು ಬಂದಿಳಿಯುವ ಮುನ್ನವೇ ಹುಬ್ಬಳ್ಳಿಯಲ್ಲಿ ಓರ್ವ ಶಂಕಿತನ ಬಂಧನ ಮಾಡಲಾಗಿದೆ.

ADVERTISEMENT

ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ ಆಧರಿಸಿ ಹುಬ್ಬಳ್ಳಿಯಲ್ಲಿ ಓರ್ವ ಶಂಕಿತ ವ್ಯಕ್ತಿಯನ್ನು ವಶಕ್ಕೆ ಪಡೆದಿದೆ NIA ಟೀಂ. ಹುಬ್ಬಳ್ಳಿಯ ಗಣೇಶ ಪೇಟೆಯ ಶೋಯೆಬ್ ಮಿರ್ಜಾ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಹುಬ್ಬಳ್ಳಿಯ ಗಣೇಶ ಪೇಟೆಯಲ್ಲಿ ನಡೆದ ಕಾರ್ಯಚರಣೆ ಶೋಯೆಬ್‌‌ ಮಿರ್ಜಾನನ್ನು ಬಂಧಿಸಿ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ವಿಚಾರಣೆ ನಡೆಸಲಾಗ್ತಿದೆ. ಆದರೆ ಯಾವ ಪ್ರಕರಣಕ್ಕೆ ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿ ಇನ್ನೂ ಲಭ್ಯವಾಗಿಲ್ಲ.

Tags: Congress PartyWest Bengalಬಿ ಎಸ್ ಯಡಿಯೂರಪ್ಪ
Previous Post

ಇಂದಿನಿಂದ ಆರಂಭವಾಗಲಿದೆ ಗೌಪ್ಯ ಮತದಾನ ! ಹಿರಿಯ ನಾಗರೀಕರೂ & ವಿಶೇಷ ಚೇತನರಿಗೆ ವೀಶೇಷ ವ್ಯವಸ್ಥೆ !

Next Post

ರಣಕಣವಾದ ಹಳೆ ಮೈಸೂರು ಭಾಗದ ಲೋಕಸಭಾ ಕದನ! ನಾಳೆ ಮೈಸೂರಿನಲ್ಲಿ ಅಬ್ಬರಿಸಲಿರುವ ನಮೋ !

Related Posts

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು
Top Story

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

by ಪ್ರತಿಧ್ವನಿ
April 12, 2026
0

ನಾಸಿಕ್: ಮಹಾರಾಷ್ಟ್ರದ ನಾಸಿಕ್ ನಗರದ ಐಟಿ ಕಂಪನಿ Tata Consultancy Services (ಟಿಸಿಎಸ್) ಬಿಪಿಓ ಘಟಕದಲ್ಲಿ ಗಂಭೀರ ಆರೋಪಗಳು ಕೇಳಿಬಂದಿದ್ದು, ಪೊಲೀಸ್ ತನಿಖೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ...

Read moreDetails
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
Next Post
ರಣಕಣವಾದ ಹಳೆ ಮೈಸೂರು ಭಾಗದ ಲೋಕಸಭಾ ಕದನ! ನಾಳೆ ಮೈಸೂರಿನಲ್ಲಿ ಅಬ್ಬರಿಸಲಿರುವ ನಮೋ !

ರಣಕಣವಾದ ಹಳೆ ಮೈಸೂರು ಭಾಗದ ಲೋಕಸಭಾ ಕದನ! ನಾಳೆ ಮೈಸೂರಿನಲ್ಲಿ ಅಬ್ಬರಿಸಲಿರುವ ನಮೋ !

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!