• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸುದ್ದಿಗೋಷ್ಠಿ ನಡೆಸುವ ವೇಳೆಯಲ್ಲೇ ಹೃದಯಾಘಾತ.. ಬೆಚ್ಚಿಬೀಳಿಸುವ ವಿಡಿಯೋ

ಪ್ರತಿಧ್ವನಿ by ಪ್ರತಿಧ್ವನಿ
August 19, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಸುದ್ದಿಗೋಷ್ಠಿ ನಡೆಸುವ ವೇಳೆಯಲ್ಲೇ ಹೃದಯಾಘಾತ.. ಬೆಚ್ಚಿಬೀಳಿಸುವ ವಿಡಿಯೋ
Share on WhatsAppShare on FacebookShare on Telegram

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ವಿಚಾರ ಸಂಬಂಧ ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿರುವಾಗಲೇ ರಾಜ್ಯ ಹಿಂದುಳಿದ ವರ್ಗಗಳ, ಅಲ್ಪಸಂಖ್ಯಾತರ ಸಂಘದ ಮುಖಂಡ ಹಾಗೂ ಕಾಂಗ್ರೆಸ್ ಕಾರ್ಯಕರ್ತ ರವಿಚಂದ್ರನ್ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮಧ್ಯಾಹ್ನದ ಗವರ್ನರ್ ಪ್ರಾಸಿಕ್ಯೂಷನ್ ವಿರೋಧಿಸಿ ಹಿಂದುಳಿದ ವರ್ಗಗಳ ಮುಖಂಡರಿಂದ ಸುದ್ದಿಗೋಷ್ಠಿ ಕರೆಯಲಾಗಿತ್ತು. ಸುದ್ದಿಗೋಷ್ಠಿ ವೇಳೆ ಹೃದಯಾಘಾತದಿಂದ ಕಾಂಗ್ರೆಸ್ ಕಾರ್ಯಕರ್ತ, ಸಂಘದ ಸದಸ್ಯ ಸಿ.ಕೆ.ರವಿಚಂದ್ರನ್ ಕುಸಿದು ಬಿದ್ದಿದ್ದರು. ಕೂಡಲೇ ಅವರನ್ನು ಹತ್ತಿರದ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ಪೋರ್ಟಿಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲು ಮುಂದಾದರೂ ಸಹ ಅವರು ಮೃತಪಟ್ಟಿದ್ದಾರೆ.
ಸಿ.ಕೆ.ರವಿಚಂದ್ರನ್ ನಿಧನಕ್ಕೆ ಟ್ವೀಟ್ ಮಾಡಿ ಸಂತಾಪ ಸೂಚಿಸಿರುವ ಸಿಎಂ ಸಿದ್ದರಾಮಯ್ಯ, ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಆದೇಶ ನೀಡಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳು ಮತ್ತು ಅಲ್ಪ ಸಂಖ್ಯಾತರ ಸಂಘದ ವತಿಯಿಂದ ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ‌ ಸುದ್ದಿಗೋಷ್ಠಿ ನಡೆಸುತ್ತಿದ್ದ ವೇಳೆ ಸಂಘದ ಸದಸ್ಯ, ನಮ್ಮ ಪಕ್ಷದ ಕಾರ್ಯಕರ್ತ ಸಿ.ಕೆ.ರವಿಚಂದ್ರನ್ ಹೃದಯಾಘಾತದಿಂದ ನಿಧನರಾದ ಸುದ್ದಿ ತಿಳಿಯಿತು.ಸಂವಿಧಾನ, ಪ್ರಜಾಪ್ರಭುತ್ವದ ಉಳಿವಿನ ಈ ಹೋರಾಟದಲ್ಲಿ ನಮ್ಮ ಜೊತೆಯಾಗಿದ್ದ ರವಿಚಂದ್ರನ್ ಅವರ ನಿಧನ ಅತೀವು ನೋವುಂಟು ಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ದುಃಖತಪ್ತ ಕುಟುಂಬಸ್ಥರು ಮತ್ತು ಬಂಧುಬಳಗದ ಜೊತೆ ನಾನಿದ್ದೇನೆ ಎಂದು ಕಂಬನಿ ಮಿಡಿದಿದ್ದಾರೆ.

ADVERTISEMENT
Tags: bengaluruCongress Partyheart attackpressmeet
Previous Post

ತಮ್ಮದೇ ಸ್ಟೈಲ್ ಫೋಟೋ ನೋಡಿ ಸಿದ್ದು ಫುಲ್ ನಗು..!

Next Post

ಪ್ರಾಸಿಕ್ಯೂಷನ್​: ಬೀಸುವ ದೊಣ್ಣೆಯಿಂದ ಸಿದ್ದರಾಮಯ್ಯ ಪಾರು!

Related Posts

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 
Top Story

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

by Chetan
July 2, 2025
0

ನಟ ದರ್ಶನ್ (Darshan) ಅಭಿನಯದ ಮುಂದಿನ ಸಿನಿಮಾ ಡೆವಿಲ್ (Devil) ಶೂಟಿಂಗ್ ಭರದಿಂದ ಸಾಗಿದೆ. ಈಗಾಗಲೇ ಚಿತ್ರತಂಡ ಸಂಪೂರ್ಣ ಟಾಕಿ ಪೋರ್ಷನ್ (Talking portion) ಶೂಟಿಂಗ್ ಮುಗಿಸಿದೆ...

Read moreDetails
ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
Next Post
ಪ್ರಾಸಿಕ್ಯೂಷನ್​: ಬೀಸುವ ದೊಣ್ಣೆಯಿಂದ ಸಿದ್ದರಾಮಯ್ಯ ಪಾರು!

ಪ್ರಾಸಿಕ್ಯೂಷನ್​: ಬೀಸುವ ದೊಣ್ಣೆಯಿಂದ ಸಿದ್ದರಾಮಯ್ಯ ಪಾರು!

Recent News

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 
Top Story

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

by Chetan
July 2, 2025
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

July 2, 2025
ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!