ಕೋವಿಡ್ ಲಸಿಕೆ ಪಡೆಯಲು 80-90 ಕಿಮೀ ಪ್ರಯಾಣಿಸುತ್ತಿರುವ ಬೆಂಗಳೂರಿಗರು

ಕೇಂದ್ರ ಸರ್ಕಾರವು  ದೇಶದ ಎಲ್ಲ ನಾಗರಿಕರಿಗೂ ಕೋವಿಡ್ ನಿರೋಧಕ ಲಸಿಕೆ ನೀಡಲು ತೀರ್ಮಾನಿಸಿದೆ. ಅದರಂತೆ  ಕಳೆದ ಮೇ 10 ರಂದು, ಕರ್ನಾಟಕದಲ್ಲಿ 18-44 ವಯಸ್ಸಿನವರಿಗೆ ವ್ಯಾಕ್ಸಿನೇಷನ್ ಪ್ರಾರಂಭವಾದಾಗ  ಬೆಂಗಳೂರಿನ ನಾಗರಿಕರು  ಇನ್ನಾದರೂ ಎಲ್ಲರಿಗೂ ಲಸಿಕೆ ಸಿಗಲಿದೆ ಜೊತೆಗೆ ಅನ್ ಲೈನ್ ಮೂಲಕ ರಿಜಿಸ್ಟರ್ ಮಾಡಿಸುವುದರಿಂದ ಕಾಯುವ ರಗಳೆ ಇಲ್ಲ ಎಂದೇ ಭಾವಿಸಿದ್ದರು. ಆದರೆ  ಆನ್ ಲೈನ್ ನಲ್ಲಿ ರಿಜಿಸ್ಟರ್ ಮಾಡಿಸಿದಾಗಲೇ ನಿಜವಾದ ತೊಂದರೆಯ ಅರಿವು ಆಯಿತು. ಹೇಳಿ ಕೇಳಿ ಬೆಂಗಳೂರಿನಲ್ಲಿ  ಎಲ್ಲಾ ರಾಜ್ಯಗಳ ಜನರೂ ಇರುವಂತಹ ಮಹಾನಗರ … Continue reading ಕೋವಿಡ್ ಲಸಿಕೆ ಪಡೆಯಲು 80-90 ಕಿಮೀ ಪ್ರಯಾಣಿಸುತ್ತಿರುವ ಬೆಂಗಳೂರಿಗರು