• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬೆಂಗಳೂರು: ಬಾಲ್ಕನಿಯಿಂದ ಬಿದ್ದು 12 ವರ್ಷದ ಬಾಲಕ ದುರ್ಮರಣ

Any Mind by Any Mind
July 30, 2022
in ಕರ್ನಾಟಕ
0
ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಇಬ್ಬರು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ
Share on WhatsAppShare on FacebookShare on Telegram

ಆಟವಾಡುತ್ತಿದ್ದ 12 ವರ್ಷದ ಬಾಲಕ ಆಕಸ್ಮಿಕವಾಗಿ ಅಪಾರ್ಟ್‌ ಮೆಂಟ್‌ ನ 2ನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ಘಟನೆ ಬೆಂಗಳೂರಿನ ಹುಳಿಮಾವು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.

ADVERTISEMENT

ಬನ್ನೇರುಘಟ್ಟ ರಸ್ತೆಯ ಕಾಳೇನ ಅಗ್ರಹಾರದ ಎಂಎಲ್‌ ಎ ಲೇಔಟ್‌ನ  ಸಿವಿಕೆ ಮೀನಾಕ್ಷಿ ಅಪಾರ್ಟ್‌ ಮೆಂಟ್‌ ನಲ್ಲಿ ಈ ದುರ್ಘಟನೆ ಸಂಭವಿಸಿದ್ದು, 7ನೇ ತರಗತಿ ವಿದ್ಯಾರ್ಥಿ ಅದಿತ್‌ ಮೃತಪಟ್ಟ ಬಾಲಕ.

ಶನಿವಾರ ಆಗಿದ್ದರಿಂದ ಶಾಲೆಯಿಂದ ಮಧ್ಯಾಹ್ನ ಮರಳಿದ ನಂತರ 2ನೇ ಮಹಡಿಯ ಬಾಲ್ಕನಿಯಲ್ಲಿ ಅದಿತ್‌ ಆಟವಾಡುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ.

ಹುಳಿಮಾವು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

Tags: bengalurupratidvani
Previous Post

ʼGo Back Naddaʼ : ಬಿಜೆಪಿ ಮುಖ್ಯಸ್ಥ ಜೆ.ಪಿ ನಡ್ಡಾಗೆ ಪಾಟ್ನಾ ಕಾಲೇಜಿನ ವಿದ್ಯಾರ್ಥಿಗಳಿಂದ ಘೇರಾವ್

Next Post

PFI ನಿಷೇಧಿಸಿ : ಧಾರ್ಮಿಕ ಮುಖ್ಯಸ್ಥರ ಸಭೆಯಲ್ಲಿ ನಿರ್ಣಯ – ಈ ಕುರಿತು NSA ಅಜಿತ್ ದೋವಲ್ ಹೇಳಿದ್ದೇನು?

Related Posts

ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು
Top Story

ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು

by ಪ್ರತಿಧ್ವನಿ
August 30, 2026
0

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಆರಂಭವಾಗಿ ಮೂರು ವರ್ಷಗಳು ಪೂರ್ಣಗೊಂಡಿದೆ. ರಾಜ್ಯದ ಪ್ರತಿ ಮನೆಯ ಯಜಮಾನಿಗೆ ಪ್ರತಿ ತಿಂಗಳು ₹2,000...

Read moreDetails
ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

August 29, 2026
ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

August 28, 2026
ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

August 28, 2026
OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

August 28, 2026
Next Post
PFI ನಿಷೇಧಿಸಿ : ಧಾರ್ಮಿಕ ಮುಖ್ಯಸ್ಥರ ಸಭೆಯಲ್ಲಿ ನಿರ್ಣಯ – ಈ ಕುರಿತು NSA ಅಜಿತ್ ದೋವಲ್ ಹೇಳಿದ್ದೇನು?

PFI ನಿಷೇಧಿಸಿ : ಧಾರ್ಮಿಕ ಮುಖ್ಯಸ್ಥರ ಸಭೆಯಲ್ಲಿ ನಿರ್ಣಯ - ಈ ಕುರಿತು NSA ಅಜಿತ್ ದೋವಲ್ ಹೇಳಿದ್ದೇನು?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!