• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬೆಂಗಳೂರು:ಇಬ್ಬರು ಮಕ್ಕಳನ್ನು ಹತ್ಯೆ ಮಾಡಿ ಆತ್ಮಹತ್ಯೆಗೆ ಶರಣಾದ ದಂಪತಿ

ಪ್ರತಿಧ್ವನಿ by ಪ್ರತಿಧ್ವನಿ
January 6, 2025
in Top Story, ಇತರೆ / Others, ಕರ್ನಾಟಕ
0
ಬೆಂಗಳೂರು:ಇಬ್ಬರು ಮಕ್ಕಳನ್ನು ಹತ್ಯೆ ಮಾಡಿ ಆತ್ಮಹತ್ಯೆಗೆ ಶರಣಾದ ದಂಪತಿ
Share on WhatsAppShare on FacebookShare on Telegram

ಬೆಂಗಳೂರು: ಇಬ್ಬರು ಮಕ್ಕಳನ್ನು ಹತ್ಯೆ ಮಾಡಿ ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಸದಾಶಿವ ನಗರದ ಆರ್.ಎಂ.ವಿ ಎರಡನೇ ಹಂತದ ಟೆಂಪಲ್ ರಸ್ತೆಯಲ್ಲಿ ನಡೆದಿದೆ.ಪತಿ ಅನೂಪ್‌ (38), ರಾಖಿ(35), ಅನುಪ್ರಿಯಾ (5) ವರ್ಷ ಮತ್ತು ಪ್ರಿಯಾಂಶ್ (2) ಮೃತಪಟ್ಟಿದ್ದಾರೆ.

ADVERTISEMENT

ಅನೂಪ್‌ ಉತ್ತರ ಪ್ರದೇಶ ಮೂಲದವರಾಗಿದ್ದು ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್‌ ಕನ್ಸಲ್ಟೆಂಟ್‌ ಆಗಿ ಕೆಲಸ ಮಾಡುತ್ತಿದ್ದರು. ಇಂದು ಬೆಳಗ್ಗೆ ಮನೆಗೆ ಕೆಲಸವರು ಬಂದಾಗ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ.

ರಾತ್ರಿ ಇಬ್ಬರು ಮಕ್ಕಳನ್ನು ಹತ್ಯೆ ಮಾಡಿದ ಬಳಿಕ ದಂಪತಿ ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಸದಾಶಿವ ನಗರ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.ಅನೂಪ್ ಮನೆಯಲ್ಲಿ ಮೂರು ಜನ ಕೆಲಸ ಮಾಡುತ್ತಿದ್ದರು.ಅನುಪ್ರಿಯಾಗೆ ಆರೋಗ್ಯ ಸಮಸ್ಯೆ ಇತ್ತು. ಈ ವಿಚಾರಕ್ಕೆ ದಂಪತಿ ಬಹಳ ಬೇಸರದಲ್ಲಿದ್ದರು.

BK Hariprasad: ಅಂಬೇಡ್ಕರ್ ಗೆ ಅಪಮಾನ BK ಹರಿಪ್ರಸಾದ್ ಆಕ್ರೋಶ ! #bkhariprasad #amitshah #pratidhvani

ಇಂದು ಬೆಳಗ್ಗೆ 11 ಗಂಟೆಗೆ ಪಾಂಡಿಚೇರಿಗೆ ಹೋಗಲಿದ್ದೇವೆ. ಬೇಗ ಕೆಲಸಕ್ಕೆ ಬನ್ನು ಎಂದು ಕೆಲಸದವರಿಗೆ ಅನೂಪ್ ಹೇಳಿದ್ದರು. ಹೀಗಾಗಿ ಇಂದು ಬೆಳಗ್ಗೆ ಕೆಲಸವರು ಮನೆಗೆ ಬಂದಿದ್ದಾರೆ. ಭಾನುವಾರ ಸಹ ಪ್ಯಾಕಿಂಗ್ ಮಾಡಲು ಕೆಲಸದವರನ್ನು ಕರೆಸಿಕೊಂಡಿದ್ದರು.

ಮೂವರು ಕೆಲಸಗಾರರ ಪೈಕಿ ಇಬ್ಬರು ಅಡುಗೆಗೆ ನಿಯೋಜನೆಗೊಂಡಿದ್ದರೆ ಒಬ್ಬರು ಮಗು ನೋಡಿಕೊಳ್ಳಲು ಇದ್ದರು. ಮೂವರಿಗೂ ತಿಂಗಳಿಗೆ 15 ಸಾವಿರ ರೂ. ಸಂಬಳ ನೀಡುತ್ತಿದ್ದರು.ಟೆಕ್ಕಿ ಕುಟುಂಬ ಆರ್ಥಿಕವಾಗಿ ಸದೃಢವಾಗಿತ್ತು.ಮೊದಲ ಮಗುವಿಗೆ ಮಾನಸಿಕ ತೊಂದರೆ ಇದ್ದ ಕಾರಣ ದಂಪತಿ ಬಹಳ ಕುಗ್ಗಿ ಹೋಗಿದ್ದರು. ನಿನ್ನೆ ರಾತ್ರಿ 10 ಗಂಟೆಯವರೆಗೂ ದಂಪತಿ ಖುಷಿಯಾಗಿಯೇ ಇದ್ದರು ಎಂದು ಕೆಲಸದವರು ತಿಳಿಸಿದ್ದಾರೆ.

Tags: Anoop Kumar (38) and his wife Rakhi (35).Central Division DCP Shekhar H.Tcommitted suicide by hangingcouple committed suicide after killing two children.five-year-old girl and a two-year-old boy diedUttar Pradesh.
Previous Post

40% ಆರೋಪಕ್ಕೆ ಕಾಂಗ್ರೆಸ್ ನವರು ಏನು ದಾಖಲೆ ಕೊಟ್ಟಿದ್ದರು:ಬಸವರಾಜ ಬೊಮ್ಮಾಯಿ

Next Post

HMPV ಬಗ್ಗೆ ಆತಂಕ ಪಡಬೇಡಿ – ತಪ್ಪದೇ ಈ ಕ್ರಮಗಳನ್ನು ಅನುಸರಿಸಿ ! ರಾಜ್ಯ ಆರೋಗ್ಯ ಇಲಾಖೆಯ ಪ್ರಕಟಣೆ ! 

Related Posts

Top Story

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

by ಪ್ರತಿಧ್ವನಿ
July 5, 2025
0

ದೇಶದಲ್ಲಿ ಅರಣ್ಯ ಪ್ರದೇಶ ಹೆಚ್ಚಾಗಬೇಕು. ರಸ್ತೆ ಬದಿಯಲ್ಲಿ ಸಸಿ‌ನೆಡುವುದಷ್ಟೇ ಅಲ್ಲದೇ ಅವುಗಳ ರಕ್ಷಣೆ ಮಾಡಬೇಕು. ಸಾರ್ವಜನಿಕರು ಕೂಡಾ ಸರ್ಕಾರದೊಂದಿಗೆ ಕೈ ಜೋಡಿಸಬೇಕು ಎಂದು ರಾಜ್ಯ ಸಭಾ ವಿರೋಧಪಕ್ಷದ...

Read moreDetails

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

July 5, 2025
SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

July 5, 2025

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

July 5, 2025
Next Post
HMPV ಬಗ್ಗೆ ಆತಂಕ ಪಡಬೇಡಿ – ತಪ್ಪದೇ ಈ ಕ್ರಮಗಳನ್ನು ಅನುಸರಿಸಿ ! ರಾಜ್ಯ ಆರೋಗ್ಯ ಇಲಾಖೆಯ ಪ್ರಕಟಣೆ ! 

HMPV ಬಗ್ಗೆ ಆತಂಕ ಪಡಬೇಡಿ - ತಪ್ಪದೇ ಈ ಕ್ರಮಗಳನ್ನು ಅನುಸರಿಸಿ ! ರಾಜ್ಯ ಆರೋಗ್ಯ ಇಲಾಖೆಯ ಪ್ರಕಟಣೆ ! 

Recent News

Top Story

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

by ಪ್ರತಿಧ್ವನಿ
July 5, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

by ಪ್ರತಿಧ್ವನಿ
July 5, 2025
SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
Top Story

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

July 5, 2025
ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!