• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರು: 130 ಕಿ ಮೀ ವೇಗದಲ್ಲಿ ಗಾಡಿ ಓಡಿಸಿದರೇ ಹುಷಾರ್; ಆಗಸ್ಟ್ 1ರಿಂದ ಬೀಳುತ್ತೆ FIR

ಪ್ರತಿಧ್ವನಿ by ಪ್ರತಿಧ್ವನಿ
July 27, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು: ಯಾವುದೇ ಚಾಲಕರು 130 ಕಿಮೀ ವೇಗದಲ್ಲಿ ವಾಹನ ಓಡಿಸಿ ಸಿಕ್ಕಿಬಿದ್ದರೇ ಅಂತವರ ವಿರುದ್ಧ ಆಗಸ್ಟ್ 1 ರಿಂದ ಎಫ್ ಐಆರ್ ದಾಖಲಿಸಲಾಗುವುದು ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಸಂಚಾರ ಮತ್ತು ರಸ್ತೆ ಸುರಕ್ಷತೆ) ಅಲೋಕ್ ಕುಮಾರ್ ತಿಳಿಸಿದ್ದಾರೆ.

ADVERTISEMENT

Over speeding causes 90% of fatal accidents
On Bangalore-Mysore Highway yesterday 155 persons sped at more than 130 Kmph
Recording Spot & Sectional Speed both
From 1st Aug FIR to be registered for Vehicles driving above 130 Kmph anywhere in Karnataka,for rash & dangerous driving pic.twitter.com/yg7t7j8RrT

— alok kumar (@alokkumar6994) July 26, 2024

ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿರುವ ಅವರು, ಕರ್ನಾಟಕದಲ್ಲಿ ಎಲ್ಲಿಯಾದರೂ ಗಂಟೆಗೆ 130 ಕಿಮೀ ವೇಗದಲ್ಲಿ ಚಾಲನೆ ಮಾಡುವವರ ವಿರುದ್ಧ ಎಫ್‌ಐಆರ್‌ಗಳನ್ನು ದಾಖಲು ಮಾಡಲಾಗುವುದು, ದುಡುಕಿನ ಮತ್ತು ಅಪಾಯಕಾರಿ ಚಾಲನೆ ತಪ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.ಶೇ. 90 ರಷ್ಟು ಮಾರಣಾಂತಿಕ ಅಪಘಾತಗಳಿಗೆ ಅತಿ ವೇಗವು ಕಾರಣವಾಗುತ್ತದೆ.

ಗುರುವಾರ, ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ, 155 ವಾಹನಗಳು ಗಂಟೆಗೆ 130 ಕಿಮೀ ವೇಗದಲ್ಲಿ ಚಲಿಸುತ್ತಿದ್ದವು. ಸ್ಪಾಟ್ ಮತ್ತು ಸೆಕ್ಷನಲ್ ಸ್ಪೀಡ್ ದಾಖಲಿಸಲಾಗುತ್ತದೆ ಎಂದು ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿದ್ದಾರೆ.ಸ್ಪಾಟ್ ಮತ್ತು ಸೆಕ್ಷನಲ್ ಸ್ಪೀಡ್ ನಡುವಿನ ವ್ಯತ್ಯಾಸದ ಕುರಿತು ಮಾಹಿತಿ ನೀಡಿರುವ ಅವರು ಓವರ್ ಸ್ಪೀಡಿಂಗ್ ಅನ್ನು ಸಾಮಾನ್ಯವಾಗಿ ಕ್ಯಾಮೆರಾ ಪಾಯಿಂಟ್ ಬಳಿ ಸ್ಪಾಟ್ ಸ್ಪೀಡ್ ಎಂದು ಅಳೆಯಲಾಗುತ್ತದೆ.ವಿಭಾಗೀಯ ವೇಗವು ಎರಡು ಕ್ಯಾಮೆರಾ ಬಿಂದುಗಳ ನಡುವಿನ ಸರಾಸರಿ ವೇಗವಾಗಿದೆ.

ಬೇರೆಡೆ ವೇಗವಾಗಿ ಓಡಿಸಿ ಕ್ಯಾಮರಾಗಳ ಬಳಿ ಚಾಲಕ ವೇಗ ಕಡಿಮೆ ಮಾಡಿದರೂ ಕೇಸ್ ಬುಕ್ ಆಗುತ್ತಾರೆ.ರಾಷ್ಟ್ರೀಯ ಹೆದ್ದಾರಿಗಳಲ್ಲಿ ಗಂಟೆಗೆ 105 ಕಿ.ಮೀ ವೇಗದಲ್ಲಿ ಸಂಚರಿಸುವವರಿಗೆ ದಂಡ ವಿಧಿಸಲಾಗುತ್ತದೆ. ಎಫ್‌ಐಆರ್‌ಗಳ ನೋಂದಣಿಗೆ 130 ಕಿಮೀ ಮಿತಿ ಇರಿಸಲಾಗಿದೆ ಎಂದು ತಿಳಿಸಿದ್ದಾರೆ.

Tags: #[pratidhvanidigital#police departmentADGP Alok Kumar
Previous Post

ಬಸ್ ಪ್ರಯಾಣ ದರ ಹೆಚ್ಚಳ ಕುರಿತು ಸುಳಿವು ನೀಡಿದ ಸಚಿವ ರಾಮಲಿಂಗಾರೆಡ್ಡಿಬಸ್

Next Post

ಬಿಜೆಪಿ ಅವರನ್ನ ಯಾಕಯ್ಯ ಕೇಳಲ್ಲ ನೀವು..!

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
Next Post

ಬಿಜೆಪಿ ಅವರನ್ನ ಯಾಕಯ್ಯ ಕೇಳಲ್ಲ ನೀವು..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada