ಬಿಜೆಪಿ ಕಾರ್ಯಕರ್ತರಿಗೆ ಲಸಿಕೆ ಶಿಬಿರ: ಶಾಸಕ ರಘು ವಿರುದ್ಧ ಗಂಭೀರ ಆರೋಪ

ರಾಜ್ಯದಲ್ಲಿ ಆಡಳಿತರೂಢ ಬಿಜೆಪಿ ಶಾಸಕರು ತಮ್ಮ ಅಧಿಕಾರ ದುರುಪಯೋಗ ಪಡಿಸಿಕೊಂಡು ಬೆಡ್‌ ಬ್ಲಾಕಿಂಗ್‌, ವ್ಯಾಕ್ಸಿನ್‌ ಬ್ಲಾಕಿಂಗ್‌ ದಂಧೆಯಲ್ಲಿ ತೊಡಗಿಕೊಂಡಿದ್ದಾರೆಂಬ ಆರೋಪಗಳು ಕೇಳಿ ಬಂದಿರುವ ಹೊತ್ತಿನಲ್ಲೇ ಮತ್ತೋರ್ವ ಬಿಜೆಪಿ ಶಾಸಕ ಸರ್ಕಾರದ ವತಿಯಿಂದ ಉಚಿತವಾಗಿ ವಿತರಿಸಬೇಕಾಗಿದ್ದ ಕೋವಿಡ್‌ ನಿರೋಧಕ ಲಸಿಕೆಗಳಿಗೆ ತನ್ನ ಚಿತ್ರ ಲಗತ್ತಿಸಿ, ಕಾರ್ಯಕರ್ತರಿಗೆ ವಿತರಿಸಿರುವುದಾಗಿ ವರದಿಯಾಗಿದೆ. ADVERTISEMENT ಸಿವಿ ರಾಮನ್‌ ನಗರ್‌ ಕ್ಷೇತ್ರದ ಶಾಸಕ ಎಸ್‌ ರಘು ಅವರ ನಿರ್ದೇಶನದ ಮೇರೆಗೆ ಮೇ 31ರಂದು ಭುವನೇಶ್ವರಿ ನಗರ ಸಾರ್ವಜನಿಕ ಆರೋಗ್ಯ ಕೇಂದ್ರದಲ್ಲಿ ನಡೆಯಬೇಕಿದ್ದ ವ್ಯಾಕ್ಸಿನೇಷನ್‌ ಪ್ರಕ್ರಿಯೆ … Continue reading ಬಿಜೆಪಿ ಕಾರ್ಯಕರ್ತರಿಗೆ ಲಸಿಕೆ ಶಿಬಿರ: ಶಾಸಕ ರಘು ವಿರುದ್ಧ ಗಂಭೀರ ಆರೋಪ