• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಭರ್ಜರಿ ಜಯದೊಂದಿಗೆ ಸೆಮಿಫೈನಲ್ಸ್ ಗೆ ಎಂಟ್ರಿ ಕೊಟ್ಟ ಬೆಂಗಳೂರು ಬುಲ್ಸ್

ಪ್ರತಿಧ್ವನಿ by ಪ್ರತಿಧ್ವನಿ
February 21, 2022
in ಕ್ರೀಡೆ
0
ಭರ್ಜರಿ ಜಯದೊಂದಿಗೆ ಸೆಮಿಫೈನಲ್ಸ್ ಗೆ ಎಂಟ್ರಿ ಕೊಟ್ಟ ಬೆಂಗಳೂರು ಬುಲ್ಸ್
Share on WhatsAppShare on FacebookShare on Telegram

ADVERTISEMENT

ಇಂದು ನಡೆದ ಪ್ರೊ ಕಬಡ್ಡಿ ಲೀಗ್ (Pro Kabaddi) ಎಲಿಮಿನೇಟರ್ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಭರ್ಜರಿ ಜಯಭೇರಿ ಬಾರಿಸಿ ಸೆಮಿಫೈನಲ್ಸ್ ಗೆ ಎಂಟ್ರಿ ಕೊಟ್ಟಿದ್ದೆ.

ಹೌದು, ಇಂದು ನಡೆದ ಎಲಿಮಿನೇಟರ್ ಪಂದ್ಯಗಳಲ್ಲಿ ಪುಣೇರಿ ಪಲ್ಟನ್ ವಿರುದ್ದ ಯುಪಿ ಯೋಧಾ ಗೆದ್ದರೆ, ಗುಜರಾತ್ ಜೈಂಟ್ಸ್ ವಿರುದ್ದ ಬೆಂಗಳೂರು ಬುಲ್ಸ್ ಭರ್ಜರಿ ಜಯ ಸಾಧಿಸಿದೆ. ಪಂದ್ಯದ ಆರಂಭದಿಂದಲೂ ಅದ್ಭುತವಾಗಿ ಆಡಿಕೊಂಡ ಬಂದ ಬೆಂಗಳೂರು ಬುಲ್ಸ್ ಕೊನೆಯವರೆಗೂ ತನ್ನ ಪಾರ್ಮ್ ಅನ್ನು ಬಿಟ್ಟುಕೊಡದೆ 20 ಅಂಕ ಅಂತರದಲ್ಲಿ ಜಯಭೇರಿಗಳಿಸಿದೆ.

ಬುಲ್ಸ್ ತಂಡವು 49 ಅಂಕಗಳಿಸಿದರೆ, ಗುಜರಾತ್ ಜೈಂಟ್ಸ್ ತಂಡವು 29 ಅಂಕಗಳಿಸುವ ಮೂಲಕ 20 ಅಂಕಗಳ ಅಂತರದಿಂದ ಸೋಲೋಪ್ಪಿಕೊಂಡಿತು. ಈ ಗೆಲುವಿನೊಂದಿಗೆ ಬೆಂಗಳೂರು ಬುಲ್ಸ್ ತಂಡವು ಸೆಮಿಫೈನಲ್​ಗೆ ಎಂಟ್ರಿ ಕೊಟ್ಟಿದೆ.

ಬೆಂಗಳೂರು ಬುಲ್ಸ್ನ ಕ್ಯಾಪ್ಟನ್ ಮತ್ತು ಸೂಪರ್ ರೈಡತ್ ಪವನ್ ಕುಮಾರ್ ಶೆಹ್ರಾವತ್ 11 ಪಾಯಿಂಟ್ ಕಲೆಹಾಕಿದರೆ, ಚಂದ್ರನ್ ರಂಜಿತ್ 7 ರೈಡಿಂಗ್ ಪಾಯಿಂಟ್ ಪಡೆದುಕೊಂಡರು.

ಪುಣೇರಿ ಪಲ್ಟನ್ (31) ವಿರುದ್ದ ಯುಪಿ ಯೋಧಾ 42 ಅಂಕ ಪಡೆಯುವ ಮೂಲಕ 11 ಅಂಕಗಳ ಅಂತರದಿಂದ ಗೆದ್ದು ಸೆಮಿಫೈನಲ್​ಗೆ ಎಂಟ್ರಿ ಕೊಟ್ಟಿದೆ.

ಎಲಿಮಿನೇಟರ್ ನಲ್ಲಿ ಗೆದ್ದ ಯುಪಿ ಯೋಧಾ ಫೆಬ್ರವರಿ 23ರಂದು ನಡೆಯಲಿರುವ ಸೆಮಿ ಫೈನಲ್ 1ರಲ್ಲಿ ಪಟ್ನಾ ಪೈರೇಟ್ಸ್ ಎದುರಾಳಿಯಾಗಿಲಿದೆ. ಬೆಂಗಳೂರು ಬುಲ್ಸ್ ಹಾಗೂ ದಬಾಂಗ್ ಡೆಲ್ಲಿ ಸೆಣಸಲಿದೆ. ಫೈನಲ್ ಪಂದ್ಯವು ಫೆಬ್ರವರಿ 25 ರಂದು ನಡೆಯಲಿದೆ.

ಫೆ.23ರ ಸೆಮಿಫೈನಲ್ಸ್ ಪಂದ್ಯಗಳ ವಿವರ:

• ಯುಪಿ ಯೋಧಾ – ಪಟ್ನಾ ಪೈರೇಟ್ಸ್, ಸಂಜೆ 7.30ಕ್ಕೆ

• ಬೆಂಗಳೂರು ಬುಲ್ಸ್ – ದಬಾಂಗ್ ಡೆಲ್ಲಿ, ರಾತ್ರಿ 8.30ಕ್ಕೆ

ನೇರಪ್ರಸಾರ: ಸ್ಟಾರ್ಸ್ಪೋರ್ಟ್ಸ್, ಹಾಟ್ಸ್ಟಾರ್

Tags: ಕನ್ನಡಕರ್ನಾಟಕಪ್ರೊ ಕಬಡ್ಡಿಬೆಂಗಳೂರು ಬುಲ್ಸ್ಸೆಮಿಫೈನಲ್ಸ್
Previous Post

ಬೇಸಿಗೆಯ ಆರಂಭದಲ್ಲೇ ನೀರಿಗಾಗಿ ಹಾಹಾಕಾರ : ಕೊಳವೆ ಬಾವಿಯಿಂದ ಅಂತರ್ಜಲ ಮಟ್ಟ ಕುಸಿತ!

Next Post

ಕಾರ್ಪೋರೇಟ್ ಆಧಿಪತ್ಯವೂ ಮಾಧ್ಯಮವೆಂಬೋ ಉದ್ಯಮವೂ

Related Posts

ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?
ಕ್ರೀಡೆ

ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

by ಪ್ರತಿಧ್ವನಿ
May 21, 2026
0

ಐಪಿಎಲ್‌ನ 66ನೇ ಲೀಗ್ ಪಂದ್ಯದಲ್ಲಿ ಇಂದು ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಲಿವೆ. ಪ್ಲೇಆಫ್ ಲೆಕ್ಕಾಚಾರಗಳ ದೃಷ್ಟಿಯಿಂದ...

Read moreDetails
ವಿಜಯ್ ಬೆಂಬಲದ ವಿಚಾರಕ್ಕೆ ಎಐಎಡಿಎಂಕೆಯಲ್ಲಿ ಬಿರುಕು..? ಎಡಪ್ಪಾಡಿ ವಿರುದ್ಧವೇ ಎದ್ದ ಬಂಡಾಯ!

‘ಗೆಲುವಿನ ಸಂಭ್ರಮದಲ್ಲೇ ಆರ್‌ಸಿಬಿಗೆ ಬಿಗ್ ಶಾಕ್..! ಕೋಚ್‌ಗೆ ದಂಡ, ಮುಂಬೈ ಪ್ಲೇಆಫ್‌ನಿಂದ ಔಟ್’

May 11, 2026
“ಯಾವ ಪುರುಷಾರ್ಥಕ್ಕೆ ಅಭಿಮಾನೋತ್ಸವ?”: ಯಡಿಯೂರಪ್ಪ ವಿರುದ್ಧ ಯತ್ನಾಳ್ ವಾಗ್ದಾಳಿ!

“ದಾದಾ ರಾಜಕೀಯಕ್ಕೆ ಬಂದಿದ್ದರೆ ಇಂದು ಸಿಎಂ ಆಗುತ್ತಿದ್ರಾ?”: ಸೌರವ್ ಗಂಗೂಲಿ ಕುರಿತು ಮತ್ತೆ ಚರ್ಚೆ!

May 9, 2026
ಐಪಿಎಲ್‌ನಲ್ಲಿ ‘ಹನಿಟ್ರ್ಯಾಪ್’ ಭೀತಿ? ಆಟಗಾರರಿಗೆ ಬಿಸಿಸಿಐ ಎಚ್ಚರಿಕೆ; ಹೊಸ ಭದ್ರತಾ ನಿಯಮ ಜಾರಿ

ಐಪಿಎಲ್‌ನಲ್ಲಿ ‘ಹನಿಟ್ರ್ಯಾಪ್’ ಭೀತಿ? ಆಟಗಾರರಿಗೆ ಬಿಸಿಸಿಐ ಎಚ್ಚರಿಕೆ; ಹೊಸ ಭದ್ರತಾ ನಿಯಮ ಜಾರಿ

May 8, 2026
“ಫ್ರೀ ಟಿಕೆಟ್ ವ್ಯಾಮೋಹಕ್ಕೆ ಬೆಂಗಳೂರಿಗೆ ಶಾಕ್?” ಚಿನ್ನಸ್ವಾಮಿಯಿಂದ ಐಪಿಎಲ್ ಫೈನಲ್ ಶಿಫ್ಟ್‌ ಹಿಂದಿನ ಕಾರಣ  ಇದು!

“ಫ್ರೀ ಟಿಕೆಟ್ ವ್ಯಾಮೋಹಕ್ಕೆ ಬೆಂಗಳೂರಿಗೆ ಶಾಕ್?” ಚಿನ್ನಸ್ವಾಮಿಯಿಂದ ಐಪಿಎಲ್ ಫೈನಲ್ ಶಿಫ್ಟ್‌ ಹಿಂದಿನ ಕಾರಣ  ಇದು!

May 7, 2026
Next Post
ಕಾರ್ಪೋರೇಟ್ ಆಧಿಪತ್ಯವೂ ಮಾಧ್ಯಮವೆಂಬೋ ಉದ್ಯಮವೂ

ಕಾರ್ಪೋರೇಟ್ ಆಧಿಪತ್ಯವೂ ಮಾಧ್ಯಮವೆಂಬೋ ಉದ್ಯಮವೂ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada