• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

ಪ್ರತಿಧ್ವನಿ by ಪ್ರತಿಧ್ವನಿ
April 30, 2026
in ಕರ್ನಾಟಕ
0
ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ
Share on WhatsAppShare on FacebookShare on Telegram

ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರುನಲ್ಲಿ ಮಳೆಯ ಪರಿಣಾಮ ಉಂಟಾದ ಪ್ರವಾಹ ಪರಿಸ್ಥಿತಿಯನ್ನು ಉಲ್ಲೇಖಿಸಿ, ಸರ್ಕಾರದ ಕಾರ್ಯಕ್ಷಮತೆಯನ್ನು ಪ್ರಶ್ನಿಸಿದ್ದಾರೆ.

ADVERTISEMENT

ನಿಖಿಲ್ ಕುಮಾರಸ್ವಾಮಿ ತಮ್ಮ ಪೋಸ್ಟ್‌ನಲ್ಲಿ, “ಈ ಸರ್ಕಾರಕ್ಕೆ ಮುಖ್ಯವಾದ ಇನ್‌ಫ್ರಾಸ್ಟ್ರಕ್ಚರ್ ಎಂದರೆ ಸಿಎಂ ಕುರ್ಚಿಯ ನಾಲ್ಕು ಕಾಲುಗಳು ಮಾತ್ರ. ನಮ್ಮ ಡಿಸಿಎಂ ‘ಚೇರ್ ಫೈಟ್’ನಲ್ಲಿ ಪರಿಣತಿ ಹೊಂದಿದ್ದಾರೆ, ಆದರೆ ನೆರೆದಿರುವ ಬೆಂಗಳೂರನ್ನು ನಾವಿಗೇಟ್ ಮಾಡಲು ಗೊತ್ತಿಲ್ಲ” ಎಂದು ಟೀಕಿಸಿದ್ದಾರೆ.

KN Rajanna : ಸಿಎಂ ವಿರುದ್ಧ KN Rajanna ಸಿಡಿಸಿದ ಬಾಂಬ್ #pratidhvani

ಅವರು “ಬ್ರ್ಯಾಂಡ್ ಬೆಂಗಳೂರು” ಹೆಸರಿನಲ್ಲಿ ನೀಡಿದ್ದ ಭರವಸೆ ಕೇವಲ ಕೆಲವು ಗಂಟೆಗಳ ಮಳೆಗೆ ನೀರಿನಲ್ಲಿ ಮುಳುಗುತ್ತಿದೆ. ಜನರು ಸಂಕಷ್ಟದಲ್ಲಿರುವಾಗ, ನಗರ ಮೂಲಸೌಕರ್ಯ ಕುಸಿಯುತ್ತಿರುವಾಗ ಡಿಸಿಎಂ ಹಾಗೂ ನಗರಾಭಿವೃದ್ಧಿ ಸಚಿವರು ನೆಲಮಟ್ಟದಲ್ಲಿ ಕಾಣಿಸುತ್ತಿಲ್ಲ ಎಂದು ಆಕ್ಷೇಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಅವರ ಫೋಟೋಗೆ “Missing” ಎಂದು ಹಾಕಿ ವ್ಯಂಗ್ಯ ಮಾಡಿದ್ದಾರೆ.

Panchamasali Matha : ಪಂಚಮಸಾಲಿ ಮಠದಲ್ಲಿ ತಳ್ಳಾಟ ನೂಕಾಟ ಮಠಕ್ಕೆ ಪೊಲೀಸ್ ಬಂದೋಬಸ್ತ್..! #pratidhvani

ಇತ್ತೀಚಿನ ಭಾರೀ ಮಳೆಯಿಂದ ಬೆಂಗಳೂರಿನ ಹಲವೆಡೆ ರಸ್ತೆಗಳು ಜಲಾವೃತವಾಗಿದ್ದು, ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಜನರು ಕೆಲಸಗಳಿಗೆ ತೆರಳಲು ಸಂಕಷ್ಟ ಅನುಭವಿಸುತ್ತಿದ್ದು, ಮನೆಗಳು ಹಾಗೂ ವಾಣಿಜ್ಯ ಪ್ರದೇಶಗಳಿಗೂ ನೀರು ನುಗ್ಗಿರುವ ಘಟನೆಗಳು ವರದಿಯಾಗಿವೆ.ಈ ನಡುವೆ ನಿಖಿಲ್ ಕುಮಾರಸ್ವಾಮಿ ಮಾಡಿರುವ ಈ ಟೀಕೆ ರಾಜಕೀಯವಾಗಿ ಹೊಸ ಚರ್ಚೆಗೆ ಕಾರಣವಾಗಿದ್ದು, ಸರ್ಕಾರದ ವಿರುದ್ಧ ವಿರೋಧ ಪಕ್ಷಗಳ ಆಕ್ರೋಶ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: Bangalore FloodsBengaluru RainBrand BengaluruCity Drainage IssueCongress GovernmentDK ShivakumarInfrastructure FailureJDSKarnataka PoliticsMissing RemarkPolitical Criticismrain damagesocial media postUrban Flooding
Previous Post

ದುಡಿಯುವ ವರ್ಗಗಳ ಅನಿಶ್ಚಿತ ಬದುಕು ಮತ್ತು ಮಾರುಕಟ್ಟೆ

Next Post

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

Related Posts

ತಮಿಳುನಾಡು “ಕೈ” ಶಾಸಕರು ಬೆಂಗಳೂರಿಗೆ ಬಂದಿದ್ದಾರಾ..? : ಡಿ.ಕೆ. ಶಿವಕುಮಾರ್ ಏನಂದ್ರು..?
Top Story

ತಮಿಳುನಾಡು “ಕೈ” ಶಾಸಕರು ಬೆಂಗಳೂರಿಗೆ ಬಂದಿದ್ದಾರಾ..? : ಡಿ.ಕೆ. ಶಿವಕುಮಾರ್ ಏನಂದ್ರು..?

by ಪ್ರತಿಧ್ವನಿ
May 9, 2026
0

ಬೆಂಗಳೂರು : ತಮಿಳುನಾಡಿನ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಬಂದಿದ್ದಾರೆ ಎಂಬುದು ಸುಳ್ಳು. ನಾನು ಪಕ್ಷ ಹೇಳಿದಂತೆ ಕೇಳುವೆ, ತಮಿಳುನಾಡು ವಿಚಾರ ನನಗೆ ಗೊತ್ತಿಲ್ಲ" ಎಂದು ಡಿಸಿಎಂ ಡಿ.ಕೆ....

Read moreDetails
ಜಿಬಿಎ ವ್ಯಾಪ್ತಿಯ 5 ಪಾಲಿಕೆಗಳ ಚುನಾವಣೆಗೆ ಮುಹೂರ್ತ ಫಿಕ್ಸ್!‌ : ರಾಜ್ಯ ಸರ್ಕಾರಕ್ಕೆ ಬಿಗ್‌ ಶಾಕ್..!

ಜಿಬಿಎ ವ್ಯಾಪ್ತಿಯ 5 ಪಾಲಿಕೆಗಳ ಚುನಾವಣೆಗೆ ಮುಹೂರ್ತ ಫಿಕ್ಸ್!‌ : ರಾಜ್ಯ ಸರ್ಕಾರಕ್ಕೆ ಬಿಗ್‌ ಶಾಕ್..!

May 8, 2026
ಸಾಕ್ಷಿ ಹೇಳಲು ತೆರಳಿದ್ದ ವ್ಯಕ್ತಿ ಗಡಿಭಾಗದಲ್ಲಿ ಶವವಾಗಿ ಪತ್ತೆ: ಜೋಡಿ ಕೊಲೆ ಪ್ರಕರಣಕ್ಕೆ ಹೊಸ ತಿರುವು!

ಸಾಕ್ಷಿ ಹೇಳಲು ತೆರಳಿದ್ದ ವ್ಯಕ್ತಿ ಗಡಿಭಾಗದಲ್ಲಿ ಶವವಾಗಿ ಪತ್ತೆ: ಜೋಡಿ ಕೊಲೆ ಪ್ರಕರಣಕ್ಕೆ ಹೊಸ ತಿರುವು!

May 8, 2026
ರಾಜಾಹುಲಿಯ ಅಭಿಮಾನೋತ್ಸವ : ಬಿಜೆಪಿ ಪಾಲಿಗೆ ಮಹತ್ವವಾಗಿರುವ ಕಾರ್ಯಕ್ರಮದ ಸಿದ್ಧತೆ ಕೋಟೆ ನಾಡಲ್ಲಿ ಹೇಗಿದೆ..?

ರಾಜಾಹುಲಿಯ ಅಭಿಮಾನೋತ್ಸವ : ಬಿಜೆಪಿ ಪಾಲಿಗೆ ಮಹತ್ವವಾಗಿರುವ ಕಾರ್ಯಕ್ರಮದ ಸಿದ್ಧತೆ ಕೋಟೆ ನಾಡಲ್ಲಿ ಹೇಗಿದೆ..?

May 7, 2026
ಚುನಾವಣೆ ಪ್ರಜಾಪ್ರಭುತ್ವ ಮತ್ತು ಜನ

ಚುನಾವಣೆ ಪ್ರಜಾಪ್ರಭುತ್ವ ಮತ್ತು ಜನ

May 7, 2026
Next Post
ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada