• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

New Year 2026: ಹೊಸ ವರ್ಷದ ಸಂಭ್ರಮಕ್ಕೆ ಸಜ್ಜಾದ ಬೆಂಗಳೂರು: ಪೊಲೀಸ್ ಬಿಗಿ ಬಂದೋಬಸ್ತ್

ಪ್ರತಿಧ್ವನಿ by ಪ್ರತಿಧ್ವನಿ
December 31, 2025
in Top Story, ಕರ್ನಾಟಕ
0
New Year 2026: ಹೊಸ ವರ್ಷದ ಸಂಭ್ರಮಕ್ಕೆ ಸಜ್ಜಾದ ಬೆಂಗಳೂರು: ಪೊಲೀಸ್ ಬಿಗಿ ಬಂದೋಬಸ್ತ್
Share on WhatsAppShare on FacebookShare on Telegram

ಬೆಂಗಳೂರು: ಹೊಸ ವರ್ಷವನ್ನು(New Year 2026) ಸ್ವಾಗತಿಸಲು ಕೌಂಟ್‌ಡೌನ್‌ ಶುರುವಾಗಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬೆಂಗಳೂರು ನಗರಾದ್ಯಂತ ಬಿಗಿ ಪೊಲೀಸ್(Police) ಬಂದೋಬಸ್ತ್ ಏರ್ಪಡಿಸಲಾಗಿದೆ. ಹೊಸ ವರ್ಷವನ್ನು ವಿಶೇಷವಾಗಿ ಆಚರಿಸುವ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್ ಸೇರಿದಂತೆ ಹೆಚ್ಚು ಜನಸಂದಣಿಯಾಗುವ ಸಾಧ್ಯತೆ ಇರುವ ಕೋರಮಂಗಲ ಹಾಗೂ ಇತರ ಪ್ರಮುಖ ರಸ್ತೆಯಲ್ಲಿ ಪೊಲೀಸರು ಅತ್ಯಂತ ಕಟ್ಟುನಿಟ್ಟಿನ ನಿಗಾವಹಿಸಿದ್ದಾರೆ.

ADVERTISEMENT
B Sriramulu on DK Shivakumar : KC Venugopal | ಸಿದ್ದರಾಮಯ್ಯ, ಡಿಕೆಶಿ ಬಗ್ಗೆ ಬಿಜೆಪಿ ನಾಯಕ ಏನಂದ್ರು..!

ಹೊಸ ವರ್ಷ ಆಚರಣೆಗೆ ಮುನ್ನೆಚ್ಚರಿಕೆ ಕ್ರಮವಾಗಿ ನಗರದಾದ್ಯಂತ ಒಟ್ಟು 20,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಭದ್ರತೆಗೆ ನಿಯೋಜಿಸಲಾಗಿದೆ. ನಗರದ ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದ್ದು, 6,000ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮರಾಗಳ ಮೂಲಕ ನಿರಂತರ ಕಣ್ಗಾವಲು ನಡೆಸಲಾಗುತ್ತಿದೆ. ಮಹಿಳೆಯರ ಸುರಕ್ಷತೆಗಾಗಿ ವಿಶೇಷ ಆದ್ಯತೆ ನೀಡಲಾಗಿದ್ದು, ಕ್ಯೂಆರ್‌ಟಿ, ಚೆನ್ನಮ್ಮ ಪಡೆ ಸೇರಿ ವಿಶೇಷ ಪೊಲೀಸ್ ತಂಡಗಳನ್ನು ನಿಯೋಜಿಸಲಾಗಿದೆ. ಜೊತೆಗೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿ, ಲೇಡಿ ಡಿಸಿಪಿ ಹುದ್ದೆಯ ಅಧಿಕಾರಿಗಳನ್ನೂ ನಿಯೋಜಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

DK Shivakumar on New year Plans: Kerala | Congress | Government  ಕೇರಳದಲ್ಲಿ ನಮ್ಮ ಸರ್ಕಾರ ಬರುತ್ತೆ..!

ಇನ್ನು ವುಮೆನ್ ಬೌನ್ಸರ್‌ಗಳನ್ನೂ ಕೂಡ ನಿಯೋಜಿಸಲಾಗಿದ್ದು, ಅಸ್ವಸ್ಥರಾದವರಿಗೆ ಸುರಕ್ಷತೆ ಒದಗಿಸಲು ಸೇಫ್ಟಿ ಐಲ್ಯಾಂಡ್‌ಗಳನ್ನು ನಿರ್ಮಿಸಲಾಗಿದೆ. ವುಮೆನ್ ಶೆಲ್ಟರ್‌ಗಳಲ್ಲಿ ಮಹಿಳಾ ಸಿಬ್ಬಂದಿ ಹಾಗೂ ಆರೋಗ್ಯ ಸಿಬ್ಬಂದಿ ಲಭ್ಯವಿರುತ್ತಾರೆ. ಅಲ್ಲದೇ ನಗರದ ಪ್ರಮುಖ ರಸ್ತೆಗಳಲ್ಲಿ ವಾಚ್‌ಟವರ್‌ಗಳನ್ನು ನಿರ್ಮಿಸಿ ಪೊಲೀಸರು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲಿದ್ದಾರೆ. ಕುಡಿದು ವಾಹನ ಚಲಾಯಿಸುವುದನ್ನು ತಡೆಯಲು 66 ಡ್ರಿಂಕ್ ಅಂಡ್ ಡ್ರೈವ್ ಚೆಕ್ ಪಾಯಿಂಟ್‌ಗಳು ಸ್ಥಾಪಿಸಲಾಗಿದ್ದು, 92 ವೀಲಿಂಗ್ ಸ್ಪಾಟ್‌ಗಳನ್ನು ಗುರುತಿಸಲಾಗಿದೆ.

Tags: bengaluruKannadaKarnatakaNew YearNew Year 2026
Previous Post

2025ರಲ್ಲಿ ಸ್ಯಾಂಡಲ್‌ವುಡ್‌ ಬಣ್ಣದ ಲೋಕ ಹೇಗಿತ್ತು..? ಏನೇನಾಯ್ತು..?

Next Post

ಕೋಗಿಲು ಒತ್ತುವರಿ ತೆರವು ವಿವಾದ: ಸಿಎಂ ಸಿದ್ದರಾಮಯ್ಯಗೆ ಸುದೀರ್ಘ ಪತ್ರ ಬರೆದ ಎನ್.ಆರ್ ರಮೇಶ್

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

May 23, 2026
Next Post
ಕೋಗಿಲು ಒತ್ತುವರಿ ತೆರವು ವಿವಾದ: ಸಿಎಂ ಸಿದ್ದರಾಮಯ್ಯಗೆ ಸುದೀರ್ಘ ಪತ್ರ ಬರೆದ ಎನ್.ಆರ್ ರಮೇಶ್

ಕೋಗಿಲು ಒತ್ತುವರಿ ತೆರವು ವಿವಾದ: ಸಿಎಂ ಸಿದ್ದರಾಮಯ್ಯಗೆ ಸುದೀರ್ಘ ಪತ್ರ ಬರೆದ ಎನ್.ಆರ್ ರಮೇಶ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada