• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, November 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಬೆಂಗಳೂರು ಹೊಸ ವರ್ಷಾಚರಣೆಗೆ ಪೊಲೀಸರ ಮಾರ್ಗಸೂಚಿ ರಿಲೀಸ್

ಪ್ರತಿಧ್ವನಿ by ಪ್ರತಿಧ್ವನಿ
December 17, 2025
in ಇತರೆ / Others, ಇದೀಗ, ಕರ್ನಾಟಕ, ಜೀವನದ ಶೈಲಿ
0
ಬೆಂಗಳೂರು ಹೊಸ ವರ್ಷಾಚರಣೆಗೆ ಪೊಲೀಸರ ಮಾರ್ಗಸೂಚಿ ರಿಲೀಸ್
Share on WhatsAppShare on FacebookShare on Telegram

ಬೆಂಗಳೂರು: ನಗರದಲ್ಲಿ ಹೊಸ ವರ್ಷಾಚರಣೆಗೆ ಸಿದ್ದತೆಗಳು ಭರದಿಂದ ಸಾಗಿದೆ. 2026ರನ್ನು ವೆಲ್ ಕಮ್ ಮಾಡಲು ಜನ ಉತ್ಸಾಹದಲ್ಲಿದ್ದಾರೆ. ಇಂತಹ ಸಂಭ್ರಮಾಚರಣೆಗಳ ವೇಳೆ ಯಾವುದೇ ಸಮಸ್ಯೆ ಆಗಂದಂತೆ ಪೊಲೀಸ್ ಇಲಾಖೆ ಸನ್ನದ್ದವಾಗಿದೆ. ಇದಕ್ಕಾಗಿ ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ ಕೆಲವು ನಿಮಯಗಳನ್ನ ಪಾಲಿಸಲು ಪೊಲೀಸರು ಮಾರ್ಗಸೂಚಿ ಹೊರಡಿದ್ದಾರೆ.

ADVERTISEMENT
CT Ravi: ಪ್ರಣಾಳಿಕೆಯಲ್ಲಿ ನೀಡಿದ್ದೆಲ್ಲಾ ಮೋಸ ಮಾಡೋಕಾ..? #dkshivakumar #cmsiddaramaiah

ಡಿ.31ರಂದು ನಡೆಯುವ ಕಾರ್ಯಕ್ರಮಗಳಿಗೆ ನಗರ ಪೊಲೀಸರು ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ.
ಹೋಟೆಲ್, ಬಾರ್, ಪಬ್, ರೆಸ್ಟೋರೆಂಟ್ ಸೇರಿದಂತೆ ಕಾರ್ಯಕ್ರಮ ನಡೆಯೋ ಜಾಗಗಳಿಗೆ ಈ ಮಾರ್ಗಸೂಚಿ ಅನ್ವಯವಾಗಲಿದ್ದ, ಕಡ್ಡಾಯ ಪಾಲನೆಗೆ ಸೂಚಿಸಲಾಗಿದೆ. ಆ ಮಾರ್ಗಸೂಚಿಗಳು ಏನೇನು ಎಂಬುದರ ವಿವರ ಇಲ್ಲಿದೆ.

1. ಕಾರ್ಯಕ್ರಮಗಳಿಗೆ ಸಂಬಂಧಪಟ್ಟ ಇಲಾಖೆಗಳಿಂದ ಕಡ್ಡಾಯ ಅನುಮತಿ ಪಡೆದು ನಿಯಮಗಳನ್ನ ಪಾಲಿಸಬೇಕು

2. ಹೊಸ ವರ್ಷಾಚರಣೆ ಸಂಬಂಧ ನಿಗಧಿತ ಸಮಯವಯನನ್ನ ಪಾಲಿಸಬೇಕು

3. ಕಡ್ಡಾಯವಾಗಿ ಧ್ವನಿವರ್ದಕ ಪರವಾನಗೆ ಪಡೆದುಕೊಂಡ ನಂತರ ನಿಗಧಿತ ಶಬ್ದ ಮಿತಿ ಇರಬೇಕು

4. ಸ್ಥಳಾವಕಾಶಕ್ಕೆ ತಕ್ಕಂತೆ ಟಿಕೆಟ್/ಪಾಸ್‌ಗಳನ್ನು ವಿತರಿಸಬೇಕೆ ಹೊರತು ನೆಲಮಹಡಿ, ಪಾರ್ಕಿಂಗ್ ಸ್ಥಳಗಳು, ಟೆರೆಸ್‌ನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ

5. ಕಾರ್ಯಕ್ರಮದ ಸ್ಥಳಗಳಲ್ಲಿ ಸ್ಕ್ರೀನ್‌ಗಳನ್ನು ಸಾರ್ವಜನಿಕರಿಗೆ ಕಾಣುವಂತೆ ಸ್ಕ್ರೀನಿಂಗ್ ಮಾಡಬಾರದು

Siddaramaiah : ಸಿದ್ದರಾಮಯ್ಯಗೆ ನಾನೇ ಗ್ಯಾರಂಟಿ ಕೊಡ್ತೀನಿ #pratidhvani #siddaramaiah #publicreaction

6. ಕಾರ್ಯಕ್ರಮಕ್ಕೆ ಬರುವವರ ತಪಾಸಣೆಗೆ ನಡೆಸಿ ಸಂಶಯಾಸ್ಪದ ವಸ್ತು/ವ್ಯಕ್ತಿಗಳು ಕಂಡು ಬಂದಲ್ಲಿ ಪೊಲೀಸರಿಗೆ ಮಾಹಿತಿ ನೀಡುಬೇಕು

7. ಅಗ್ನಿ ನಂದಿಸುವ ವಸ್ತುಗಳ ಅಳವಡಿಸಿಕೊಳ್ಳಬೇಕು, ನಿರ್ಗಮನ ದ್ವಾರಗಳು ದೊಡ್ಡದಾಗಿರಬೇಕು

8. ಕಾರ್ಯಕ್ರಮ ಪ್ರತಿ ಜಾಗದಲ್ಲಿ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಿ 30 ದಿನಗಳವರೆಗೆ ಸ್ಟೋರೆಜ್ ಮಾಡಬೇಕು

9. ಮಾದಕ ವಸ್ತುಗಳ ಬಳಕೆ‌ ಕಂಡು ಬಂದರೆ ತಕ್ಷಣವೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಬೇಕು. ಪೊಲೀಸರೇ ದಾಳಿ ನಡೆಸಿದಾಗ ಸಿಕ್ಕಿಬಿದ್ದರೆ ಕಾರ್ಯಕ್ರಮದ ಕಟ್ಟಡದ ಮಾಲೀಕರು/ಮ್ಯಾನೇಜರ್‌ ವಿರುದ್ಧವೂ ಕೇಸ್..

10. ಸಾರ್ವಜನಿಕರ ವಾಹನಗಳಿಗೆ ತಮ್ಮ ಪಾರ್ಕಿಂಗ್ ಸ್ಥಳದಲ್ಲಿಯೇ ವ್ಯವಸ್ಥೆ ಮಾಡಿಸಬೇಕು

Belagavi Session: ಕಲಾಪದಲ್ಲಿ ಬಿಜೆಪಿ ನಾಯಕರ ಮಾತಿಗೆ ಸಿಎಂ ಕೌಂಟರ್‌..! #siddaramaiah #pratidhvani

11. ಹೊಸ ವರ್ಷಾಚರಣೆಯ ಕಾರ್ಯಕ್ರಮಗಳಿಗೆ Celebrities/Performers/Artists/DJ ಗಳನ್ನು ಆಹ್ವಾನಿಸಿದ್ದಲ್ಲಿ ಅವರುಗಳ ಮಾಹಿತಿಯನ್ನು ಮುಂಗಡವಾಗಿ ಸ್ಥಳೀಯ ಪೊಲೀಸ್ ಠಾಣೆಗೆ ನೀಡಬೇಕು

12. ಪಾರ್ಕಿಂಗ್ ಸ್ಥಳಗಳು ಮತ್ತು ಮಹಿಳೆಯರಿರುವ ಸ್ಥಳಗಳ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಖಾಸಗಿ ಭದ್ರತಾ ಸಿಬ್ಬಂದಿಗಳನ್ನ ನೇಮಿಸಬೇಕು.

13. ಸೆಕ್ಯೂರಿಟಿ ಸಿಬ್ಬಂದಿ ಹಾಗೂ ಬೌನ್ಸರ್‌ಗಳನ್ನು ನಿಯೋಜಿಸಿಕೊಳ್ಳುವ ಏಜೆನ್ಸಿಗಳು ‘PSARA’ ದಲ್ಲಿ ನೊಂದಣಿಯಾಗಿರಬೇಕು..

14. ಪಾರ್ಟಿ ವೇಳೆ ಇರುವ ಕೆಲಸಗಾರರ ಮಾಹಿತಿಯನ್ನ ಧೃಢೀಕೃತ ಐ.ಡಿ ಕಾರ್ಡ್‌ನೊಂದಿಗೆ ನೀಡಬೇಕು.

15. ಔಟ್ ಡೋರ್ ಲೈಸೆನ್ಸ್ ಇಲ್ಲದ ಸ್ಥಳಗಳಲ್ಲಿ ಮದ್ಯ ಸರಬರಾಜಿಗೆ ಅವಕಾಶವಿರುವುದಿಲ್ಲ

Congress Portest: ಮನ್ರೇಗಾ ಹೆಸರು ಬದಲಾವಣೆ..! #pmmodi #mahatmagandhi #NREGA #pratidhvani

16. ಹೋಟೆಲ್‌ಗಳ ರೂಮ್‌ಗಳಲ್ಲಿ ಗುಂಪು ಸೇರಿ ನಿಯಮ ಬಾಹಿರವಾಗಿ ಖಾಸಗಿ ಪಾರ್ಟಿ ನಡೆಸಲು ಅವಕಾಶ ನೀಡಬಾರದು.

17. ಕಾರ್ಯಕ್ರಮದ ಸ್ಥಳದಲ್ಲಿ ಗಲಾಟೆ ನಡೆದಲ್ಲಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಬೇಕು

18. ಕಾರ್ಯಕ್ರಮದ ವೇಳೆ ಪಟಾಕಿ ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ.

19. ಯಾವುದೇ ಅಹಿತಕರವಾದ ಘಟನೆಗಳು ನಡೆಯದಂತೆ ಕ್ರಮಗಳನ್ನು ಕೈಗೊಳ್ಳಬೇಕು

ಹತ್ತು ಹಲವು ಮಾರ್ಗಸೂಚಿ ಹೊರಡಿಸಿರುವ ಪೊಲೀಸ್ ಇಲಾಖೆ ಭದ್ರತೆಗೂ ಆಧ್ಯತೆ ನೀಡಿದೆ. ಜನರಿಗೆ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳುವುದು ಪಾರ್ಟಿ ಆಯೋಜನರ ಕರ್ತವ್ಯ ಕೂಡ ಎಂದು ತಿಳಿಸಲಾಗಿದೆ.

 

Belagavi Session: MLAಮುನಿರಾಜು ಪ್ರಶ್ನೆ ವೇಳೆ ಎದ್ದು ಅಬ್ಬರಿಸಿದ MLA ಮುನಿರತ್ನಗೆ DCM ಡಿಕೆಶಿ ಟಾಂಗ್!

 

Tags: 2026 New Yearbangalore policecelebrate New Year
Previous Post

ಹೊರಟವರೂ ನೀವೇ.. ಕಾಡುವವರೂ ನೀವೇ..!

Next Post

IPL 2026 Mini Auction: ಚಾಣಕ್ಷ್ಯತನದಿಂದ ಬಲಿಷ್ಠ ತಂಡ ಕಟ್ಟಿದ ಆರ್‌ಸಿಬಿ..!

Related Posts

Why was ₹2,000 in drought relief credited to farmers' accounts? Here is the clarification from DCM Parameshwara
Top Story

ರೈತರ ಖಾತೆಗೆ ₹2,000 ಬರ ಪರಿಹಾರ ಬಂದಿದ್ದೇಕೆ? ಉಳಿದ ಹಣ ಯಾವಾಗ? ಇಲ್ಲಿದೆ ಡಿಸಿಎಂ ಪರಮೇಶ್ವರ್ ಸ್ಪಷ್ಟನೆ!

by Shivakumar
November 10, 2026
0

ಬೆಂಗಳೂರು : ನಮ್ಮ ಸರ್ಕಾರ ರೈತರ ಪರವಾಗಿ ದೃಢವಾಗಿ ನಿಂತಿದೆ. ಬರಗಾಲದಿಂದಾಗಿ ರೈತ (Farmer) ಸಮುದಾಯ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಈ ಸಂದರ್ಭದಲ್ಲಿ ಪರಿಹಾರ ಘೋಷಣೆ ಮಾಡುವುದಷ್ಟೇ...

Read moreDetails
Why do you feel nauseous when looking at your phone while traveling in a car? Here is the scientific reason

ಕಾರಿನಲ್ಲಿ ಪ್ರಯಾಣಿಸುವಾಗ ಫೋನ್ ನೋಡಿದರೆ ವಾಕರಿಕೆ ಬರುವುದು ಏಕೆ? ಇಲ್ಲಿದೆ ವೈಜ್ಞಾನಿಕ ಕಾರಣ

November 10, 2026
Comprehensive Aviation Policy to be Presented at Next Cabinet Meeting: Minister M.B. Patil

ಮುಂದಿನ ಸಂಪುಟ ಸಭೆಯಲ್ಲಿ ಸಮಗ್ರ ವಿಮಾನಯಾನ ನೀತಿ ಮಂಡನೆ: ಸಚಿವ ಎಂ.ಬಿ. ಪಾಟೀಲ

November 10, 2026
Another shock for KSRTC passengers: Luggage transport charges doubled, effective today

ಕೆಎಸ್ಆರ್‌ಟಿಸಿ ಪ್ರಯಾಣಿಕರಿಗೆ ಮತ್ತೊಂದು ಶಾಕ್: ಇಂದಿನಿಂದ ಲಗೇಜ್ ಸಾಗಣೆ ದರ ದುಪ್ಪಟ್ಟು ಹೆಚ್ಚಳ

November 10, 2026
Prices of cancer medicines to decrease across the country following a report by the state government: Minister U.T. Khader

ರಾಜ್ಯ ಸರ್ಕಾರದ ವರದಿಯ ಫಲದಿಂದ ದೇಶಾದ್ಯಂತ ಕ್ಯಾನ್ಸರ್ ಔಷಧಿಗಳ ಬೆಲೆ ಇಳಿಕೆ : ಸಚಿವ ಯು.ಟಿ. ಖಾದರ್

November 10, 2026
Next Post
IPL 2026 Mini Auction: ಚಾಣಕ್ಷ್ಯತನದಿಂದ ಬಲಿಷ್ಠ ತಂಡ ಕಟ್ಟಿದ ಆರ್‌ಸಿಬಿ..!

IPL 2026 Mini Auction: ಚಾಣಕ್ಷ್ಯತನದಿಂದ ಬಲಿಷ್ಠ ತಂಡ ಕಟ್ಟಿದ ಆರ್‌ಸಿಬಿ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada