• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಪ್ರತಿಧ್ವನಿ by ಪ್ರತಿಧ್ವನಿ
March 4, 2026
in ಕರ್ನಾಟಕ
0
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ
Share on WhatsAppShare on FacebookShare on Telegram

ಬಹುಕಾಲದ ನಿರೀಕ್ಷೆಯಾಗಿರುವ ಎಂ.ಜಿ. ರಸ್ತೆಯ ಮರು ಡಾಂಬರೀಕರಣ ಕಾಮಗಾರಿಯನ್ನು ಗುರುವಾರದಿಂದ ಆರಂಭಿಸಲು ಬೆಂಗಳೂರು ಸೆಂಟ್ರಲ್​​ ಸಿಟಿ ಕಾರ್ಪೊರೇಷನ್​​ ಸಜ್ಜಾಗಿದೆ. ಮೊದಲ ಹಂತದಲ್ಲಿ ಟ್ರಿನಿಟಿ ಸರ್ಕಲ್‌ನಿಂದ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ವೃತ್ತದವರೆಗೆ 2.2 ಕಿಮೀ ಉದ್ದದ ರಸ್ತೆಯ ಮರು ಡಾಂಬರೀಕರಣ ನಡೆಯಲಿದೆ.

ADVERTISEMENT
Podcast with congress  Leader Motamma on Politics : ರಾಜಕಾರಣಿಗಳ ಖಾಸಗಿ ಜೀವನ ಬೇರೆ..ರಾಜಕೀಯ ಜೀವನ ಬೇರೆ..!

ಮರು ಡಾಂಬರೀಕರಣ ಕಾಮಗಾರಿ ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಶಾಂತಿನಗರ ವಿಧಾನಸಭಾ ಕ್ಷೇತ್ರಕ್ಕೆ ಮೀಸಲಾದ 25 ಕೋಟಿ ಮೊತ್ತದಲ್ಲಿ ನಡೆದಿದೆ. ಈ ಮೊತ್ತದಲ್ಲಿ ಎಂ.ಜಿ. ರೋಡ್​​ ಸೇರಿದಂತೆ ಏಳು ಪ್ರಮುಖ ರಸ್ತೆಗಳ ಮರು ಡಾಂಬರೀಕರಣಕ್ಕೆ ಯೋಜಿಸಲಾಗಿದೆ.

 

ಮಾಹಿತಿಯ ಪ್ರಕಾರ, ಮಾರ್ಚ್ 4ರ ಸಂಜೆ (ಇಂದು) ಪೂರ್ವಸಿದ್ಧತಾ ಕಾಮಗಾರಿಗಳು ಆರಂಭವಾಗಲಿವೆ. ಟ್ರಾಫಿಕ್ ಪೊಲೀಸ್ ಅನುಮತಿ ಬಾಕಿ ಇರುವುದರಿಂದ ಸ್ವಲ್ಪ ವಿಳಂಬ ಸಾಧ್ಯತೆ ಇದೆ. ಹೀಗಿದ್ದರೂ 15 ದಿನಗಳೊಳಗೆ ಕಾಮಗಾರಿ ಪೂರ್ಣಗೊಳಿಸುವ ಗುರಿ ಇದೆ ಎನ್ನಲಾಗಿದೆ.

USTICE VEDAVYASACHAR SRISHANANDA SPEECH : ರಾಘವೇಂದ್ರ ಸ್ವಾಮಿಗಳ ವಚನವನ್ನು ಅದ್ಭುತವಾಗಿ ಹೇಳಿದ  ಶ್ರೀಶಾನಂದ...

 

ರೈಲ್ವೆ ಸೇತುವೆಯ ಸ್ಟೀಲ್ ಗರ್ಡರ್ ಬದಲಾವಣೆ ಕಾಮಗಾರಿಯ ಹಿನ್ನೆಲೆ ಮೈಸೂರು ರಸ್ತೆಯಿಂದ ಜ್ಞಾನಭಾರತಿ ಕ್ಯಾಂಪಸ್ ಕಡೆಗೆ ಸಾಗುವ ಬೆಂಗಳೂರು ವಿಶ್ವವಿದ್ಯಾಲಯ ರಸ್ತೆ ಕ್ಲೋಸ್​​ ಆಗಲಿದೆ. ಬುಧವಾರ ಸಂಜೆ 6ರಿಂದ ಶುಕ್ರವಾರ ಮಧ್ಯಾಹ್ನ 12 ಗಂಟೆವರೆಗೆ ರಸ್ತೆ ಬಂದ್ ಇರಲಿದೆ ಎಂದು ಟ್ರಾಫಿಕ್​​ ಪೊಲೀಸರು ತಿಳಿಸಿದ್ದಾರೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: banglore rutesbengaluruTraffic
Previous Post

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

Next Post

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

Related Posts

KPSC ಪಶುವೈದ್ಯಾಧಿಕಾರಿ ಪರೀಕ್ಷಾ ಮೇಲ್ವಿಚಾರಕರ IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢ ನಾಪತ್ತೆ
Top Story

KPSC ಪಶುವೈದ್ಯಾಧಿಕಾರಿ ಪರೀಕ್ಷಾ ಮೇಲ್ವಿಚಾರಕರ IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢ ನಾಪತ್ತೆ

by ಪ್ರತಿಧ್ವನಿ
August 22, 2026
0

ಬೆಂಗಳೂರು: ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ಪರೀಕ್ಷಾ ಮೇಲ್ವಿಚಾರಕರಾಗಿದ್ದ ಕರ್ನಾಟಕದ ಐಎಎಸ್ ಅಧಿಕಾರಿ ಹಾಗೂ ಎಂಎಸ್‌ಎಂಇ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕ ಜ್ಞಾನೇಂದ್ರ ಕುಮಾರ್ ನಾಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದೆ....

Read moreDetails
ಕರ್ನಾಟಕದಲ್ಲಿ 1 ವರ್ಷ ‌ಕೃತಕ ಪನ್ನೀರ್ ಬ್ಯಾನ್: ಇಲ್ಲಿದೆ ಸಂಪೂರ್ಣ ಮಾಹಿತಿ..!

ಕರ್ನಾಟಕದಲ್ಲಿ 1 ವರ್ಷ ‌ಕೃತಕ ಪನ್ನೀರ್ ಬ್ಯಾನ್: ಇಲ್ಲಿದೆ ಸಂಪೂರ್ಣ ಮಾಹಿತಿ..!

August 22, 2026
ಮಂಗಳೂರಿಗೆ ರೈಲ್ವೇ ಗುಡ್‌ನ್ಯೂಸ್: ಪಾಲಕ್ಕಾಡ್ ವಿಭಾಗದಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆ

ಮಂಗಳೂರಿಗೆ ರೈಲ್ವೇ ಗುಡ್‌ನ್ಯೂಸ್: ಪಾಲಕ್ಕಾಡ್ ವಿಭಾಗದಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆ

August 22, 2026
500 KPS ಶಾಲೆಗಳ ಅಭಿವೃದ್ಧಿಗೆ  1,750 ಕೋಟಿ ರೂ ಎಡಿಬಿ ನೆರವು: ಮಹತ್ವದ ಒಪ್ಪಂದಕ್ಕೆ ಸಹಿ

500 KPS ಶಾಲೆಗಳ ಅಭಿವೃದ್ಧಿಗೆ 1,750 ಕೋಟಿ ರೂ ಎಡಿಬಿ ನೆರವು: ಮಹತ್ವದ ಒಪ್ಪಂದಕ್ಕೆ ಸಹಿ

August 21, 2026
ರೇಷನ್ ಕಾರ್ಡ್ ಇ-ಕೆವೈಸಿಗೆ ತಾತ್ಕಾಲಿಕ ಬ್ರೇಕ್: ಮತ್ತೆ ಯಾವಾಗ ಆರಂಭ?

ರೇಷನ್ ಕಾರ್ಡ್ ಇ-ಕೆವೈಸಿಗೆ ತಾತ್ಕಾಲಿಕ ಬ್ರೇಕ್: ಮತ್ತೆ ಯಾವಾಗ ಆರಂಭ?

August 21, 2026
Next Post
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

"ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ"

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada