ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ
ಬಹುಕಾಲದ ನಿರೀಕ್ಷೆಯಾಗಿರುವ ಎಂ.ಜಿ. ರಸ್ತೆಯ ಮರು ಡಾಂಬರೀಕರಣ ಕಾಮಗಾರಿಯನ್ನು ಗುರುವಾರದಿಂದ ಆರಂಭಿಸಲು ಬೆಂಗಳೂರು ಸೆಂಟ್ರಲ್ ಸಿಟಿ ಕಾರ್ಪೊರೇಷನ್ ಸಜ್ಜಾಗಿದೆ. ಮೊದಲ ಹಂತದಲ್ಲಿ ಟ್ರಿನಿಟಿ ಸರ್ಕಲ್‌ನಿಂದ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ವೃತ್ತದವರೆಗೆ 2.2 ಕಿಮೀ ಉದ್ದದ ರಸ್ತೆಯ ಮರು ಡಾಂಬರೀಕರಣ ನಡೆಯಲಿದೆ. ADVERTISEMENT ಮರು ಡಾಂಬರೀಕರಣ ಕಾಮಗಾರಿ ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಶಾಂತಿನಗರ ವಿಧಾನಸಭಾ ಕ್ಷೇತ್ರಕ್ಕೆ ಮೀಸಲಾದ 25 ಕೋಟಿ ಮೊತ್ತದಲ್ಲಿ ನಡೆದಿದೆ. ಈ ಮೊತ್ತದಲ್ಲಿ ಎಂ.ಜಿ. ರೋಡ್ ಸೇರಿದಂತೆ ಏಳು ಪ್ರಮುಖ ರಸ್ತೆಗಳ ಮರು ಡಾಂಬರೀಕರಣಕ್ಕೆ … Continue reading ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ
Copy and paste this URL into your WordPress site to embed
Copy and paste this code into your site to embed