• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BREAKING NEWS : ತ್ರಿವಳಿ ಮರ್ಡರ್‌ಗೆ ಬೆಚ್ಚಿಬಿದ್ದ ಬೆಂಗಳೂರು ; ಕಾರಣವೇನು ಗೊತ್ತಾ..?

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಪ್ರಶಾಂತ್‌ ಎಂಬಾತನಿಂದ ಭೀಕರ ಕೃತ್ಯ..!

ಪ್ರತಿಧ್ವನಿ by ಪ್ರತಿಧ್ವನಿ
July 11, 2026
in Top Story, ಇದೀಗ, ಕರ್ನಾಟಕ, ದೇಶ
0
Triple Murder

Triple Murder

Share on WhatsAppShare on FacebookShare on Telegram

ಬೆಂಗಳೂರು : ಇಂದು ಬೆಳಂಬೆಳಿಗ್ಗೆ ತ್ರಿವಳಿ ಕೊಲೆಗೆ ರಾಜ್ಯ ರಾಜಧಾನಿ ಬೆಚ್ಚಿಬಿದ್ದಿದೆ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ತಾಯಿ, ಅಜ್ಜಿ ಹಾಗೂ ಮಾವನನ್ನು ಕೊಲೆ ಮಾಡಿರುವ ಘಟನೆ ನಡೆದಿದೆ.‌

ADVERTISEMENT
Justice HN Nagamohan Das : ನ್ಯಾಯಾಂಗ ವ್ಯವಸ್ಥೆಯಲ್ಲಿ ಹೇಗೆ ಇರಬೇಕು ಅನ್ನೋದು ನನ್ನ ಕೃತಿಯಲ್ಲಿ ಇದೆ.!

ನಗರದ ಕೊಟ್ಟಿಗೆ ಪಾಳ್ಯದಲ್ಲಿ ನಡೆದಿರುವ ಈ ಘಟನೆಯಲ್ಲಿ ಆರೋಪಿ  34 ವರ್ಷದ ಪ್ರಶಾಂತ್ ಎನ್ನುವವನು ತಾನು ನೇಣಿಗೆ ಶರಣಾಗಿದ್ದಾನೆ. ಈತ ಮಾನಸಿಕವಾಗಿ ಖಿನ್ನತೆಯಿಂದ ಬಳಲುತ್ತಿದ್ದ ಎಂಬುವುದು ಪ್ರಾಥಮಿಕ ಮೂಲಗಳ ಮಾಹಿತಿಯಾಗಿದೆ. ಆದರೆ ತನಿಖೆಯಿಂದಲೇ ಪ್ರಕರಣದ ವಾಸ್ತವತೆ ಬಯಲಿಗೆ ಬರಬೇಕಿದೆ.

Bengaluru Crime

ಇನ್ನೂ ಮೃತ ಆರೋಪಿ ಪ್ರಶಾಂತ್‌ ತಾಯಿ ನಂಜಮ್ಮ ಗಾರ್ಮೆಂಟ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ನೇಣಿಗೆ ಶರಣಾಗಿರುವ ಆರೋಪಿ ಪ್ರಶಾಂತ್‌ ಮೈತುಂಬ ಸಾಲ ಮಾಡಿಕೊಂಡಿದ್ದ. ಈ ಕಾರಣಕ್ಕಾಗಿ ದಿನಾಲೂ ಮನೆಯಲ್ಲಿ ಜಗಳ ಮಾಡುತ್ತಿದ್ದನು. ಹೀಗಾಗಿ ಈ ಘಟನೆಗೆ ಕಾರಣನಾಗಿದ್ದಾನೆ ಎನ್ನುವುದು ಸದ್ಯದ ಮಾಹಿತಿಯಾಗಿದೆ. ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags: Benglore CrimeBenglore newsCRIME NEWSMan killed Grand MotherPratidhvaniSon Killed Mothertriple murder
Previous Post

ಮೂಕಾಂಬಿಕೆಯ ಸನ್ನಿಧಿಯಲ್ಲಿ ಕೇರಳ ಸಿಎಂ : ಶಕ್ತಿ ದೇವತೆಗೆ ವಿಡಿ ಸತೀಶನ್‌ ಕೇಳಿಕೊಂಡ ವರವೇನು..?

Next Post

ಪೋಕ್ಸೊ ಆರೋಪಿಯಿಂದ 6 ಬರ್ಬರ ಹತ್ಯೆ : ದೂರು ನೀಡಿದ್ಧ ಸಂತ್ರಸ್ತೆಯ ಕುಟುಂಬವೂ ಫಿನಿಷ್..!

Related Posts

ಮಗನ ಅಗಲಿಕೆಯ ನೋವಿನಲ್ಲೇ ಕೊನೆಯುಸಿರೆಳೆದ ಗಾನಕೋಗಿಲೆ ಎಸ್. ಜಾನಕಿ
Top Story

ಮಗನ ಅಗಲಿಕೆಯ ನೋವಿನಲ್ಲೇ ಕೊನೆಯುಸಿರೆಳೆದ ಗಾನಕೋಗಿಲೆ ಎಸ್. ಜಾನಕಿ

by ಪ್ರತಿಧ್ವನಿ
July 11, 2026
0

ದಕ್ಷಿಣ ಭಾರತದ ಸಂಗೀತ ಲೋಕದ ದಿಗ್ಗಜ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರ ನಿಧನ ಸಂಗೀತಾಭಿಮಾನಿಗಳಿಗೆ ತೀವ್ರ ಆಘಾತ ಉಂಟುಮಾಡಿದೆ. ತಮ್ಮ ಸುಮಧುರ ಕಂಠದ ಮೂಲಕ ಆರು...

Read moreDetails
Boat Tragedy In Vietnam

BREAKING NEWS : ದೋಣಿ ಮುಳುಗಿ 15 ಭಾರತೀಯರ ದುರ್ಮರಣ : ವಿಯೆಟ್ನಾಂ ಪ್ರವಾಸಕ್ಕೆ ತೆರಳಿದ್ದವರು ಮಸಣಕ್ಕೆ..

July 11, 2026
DK Vs HDK

ಕಂಬಳದಿಂದ ವೈಶಿಷ್ಟ್ಯಪೂರ್ಣ ದಸರಾದ ಘನತೆಗೆ ಧಕ್ಕೆ ಬೇಡ : ಸರ್ಕಾರದ ನಡೆಗೆ HDK ವಿರೋಧ..!

July 11, 2026
Janardhan Reddy Vs Naidu

ಜನಾರ್ದನ ರೆಡ್ಡಿಗೆ ನಾಯ್ಡು ಸರ್ಕಾರದ ಶಾಕ್‌ : ಬ್ರಾಹ್ಮಣಿ ಸ್ಟೀಲ್ಸ್‌ಗೆ ನೀಡಿದ್ದ ಜಮೀನು ವಾಪಸ್..!

July 11, 2026
M P prakash Statue inaurgated BY Siddaramaiah

ದಿ. ಎಂ.ಪಿ. ಪ್ರಕಾಶ್‌ ಪ್ರತಿಮೆ ಅನಾವರಣಗೊಳಿಸಿದ ಮಾಜಿ ಸಿಎಂ ಸಿದ್ದರಾಮಯ್ಯ..

July 11, 2026
Next Post
Telangan Crime News

ಪೋಕ್ಸೊ ಆರೋಪಿಯಿಂದ 6 ಬರ್ಬರ ಹತ್ಯೆ : ದೂರು ನೀಡಿದ್ಧ ಸಂತ್ರಸ್ತೆಯ ಕುಟುಂಬವೂ ಫಿನಿಷ್..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada