• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, July 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BREAKING NEWS : ತ್ರಿಬಲ್‌ ಮರ್ಡರ್‌ಗೆ ಬೆಳಂಬೆಳಿಗ್ಗೆ ಬೆಚ್ಚಿಬಿದ್ದ ಬೆಂಗಳೂರು : ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ..!

ಮಗಳಿಂದಲೇ ಹೆತ್ತ ತಂದೆ, ತಾಯಿ ಹಾಗೂ ಒಡ ಹುಟ್ಟಿದ ಸಹೋದರಿಯ ಬರ್ಬರ ಹತ್ಯೆ..

ಪ್ರತಿಧ್ವನಿ by ಪ್ರತಿಧ್ವನಿ
June 23, 2026
in Top Story, ಇದೀಗ, ಕರ್ನಾಟಕ
0
BREAKING NEWS : ತ್ರಿಬಲ್‌ ಮರ್ಡರ್‌ಗೆ ಬೆಳಂಬೆಳಿಗ್ಗೆ ಬೆಚ್ಚಿಬಿದ್ದ ಬೆಂಗಳೂರು : ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ..!

Triple Murder In Benglore

Share on WhatsAppShare on FacebookShare on Telegram

ಬೆಂಗಳೂರು :  ಪ್ರಿಯಕರನೊಂದಿಗೆ ಲೀವ್‌ ಇನ್‌ ರಿಲೇಷನ್‌ನಲ್ಲಿದ್ದ ಮಗಳೊಬ್ಬಳು ತಂದೆ – ತಾಯಿ ಹಾಗೂ ಸಹೋದರಿಯನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದ ಆಘಾತಕಾರಿ ಘಟನೆ ನಡೆದಿದೆ. ನಗರದ ಸಿಗೇಹಳ್ಳಿಯಲ್ಲಿರುವ ಡಾಮಿನಿಕ್ ಲೇಔಟ್‌ನ ಸಾಯಿ ಗ್ರೀನ್ ಹೋಮ್ಸ್ ಅಪಾರ್ಟ್‌ಮೆಂಟ್‌ನಲ್ಲಿ ತಡರಾತ್ರಿ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT
HD Kumaraswamy on DKS : ಡಿ.ಕೆ ಶಿವಕುಮಾರ್ ಆ ಪದ ಬಳಕೆ ಮಾಡಿದ್ದಾರೆ.? #dkshivakumar #pratidhvani

ಇನ್ನೂ ಈ ಕೃತ್ಯ ಎಸಗಿದ ಬಳಿಕ ಆರೋಪಿಗಳಾದ ಕೆನತ್ (26) ಹಾಗೂ ಶ್ವೇತಾ (25) ಪರಾರಿಯಾಗಿದ್ದಾರೆ. ತಂದೆ ಸೋಮಸುಂದರ್ (52), ತಾಯಿ ಲಕ್ಷ್ಮಿ (48) ಹಾಗೂ ಸುಪ್ರಿಯಾ (19) ಕೊಲೆಯಾದ ದುರ್ದೈವಿಗಳಾಗಿದ್ದಾರೆ.  ಘಟನಾ ಸ್ಥಳಕ್ಕೆ ಕೆ.ಆರ್.ಪುರಂ ಠಾಣೆ ಪೊಲೀಸರು ಭೇಟಿ ನೀಡಿದ್ದು, ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.

ಪ್ರಮುಖವಾಗಿ ಕೊಲೆಗಡುಕರಾದ ಕೆನತ್ ಹಾಗೂ ಶ್ವೇತಾ ಎರಡು ತಿಂಗಳುಗಳಿಂದ ಡಾಮಿನಿಕ್ ಲೇಔಟ್‌ನ ಸಾಯಿ ಗ್ರೀನ್ ಹೋಮ್ಸ್ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದರು. ಇಬ್ಬರೂ ಒಟ್ಟಿಗೆ ವಾಸಿಸುತ್ತಿರುವುದಕ್ಕೆ ಶ್ವೇತಾ ಪೋಷಕರು ಒಪ್ಪಿರಲಿಲ್ಲ, ಅದನ್ನು ವಿರೋಧಿಸಿದ್ದರು. ಈ ನಡುವೆಯೇ ಕಳೆದ ಶನಿವಾರ ಸಂಜೆ ಮಗಳನ್ನು ಭೇಟಿಯಾಗಲು ಶ್ವೇತಾ ಪೋಷಕರು ಅಪಾರ್ಟ್‌ಮೆಂಟ್‌ಗೆ ಆಗಮಿಸಿದ್ದರು.

ಇದನ್ನೂ ಓದಿ : ಸಮಾಜಕ್ಕೆ 7.5 ರಷ್ಟು ಮೀಸಲಾತಿ ಸಿಗದಿದ್ದರೆ ರಾಜೀನಾಮೆ : 2028ಕ್ಕೆ ನಾನೇ ಮಂತ್ರಿ ಎಂದ ರಮೇಶ್ ಜಾರಕಿಹೊಳಿ

ಬಳಿಕ ಇದೇ ವಿಚಾರಕ್ಕೆ ನಿನ್ನೆ ಸೋಮವಾರ ರಾತ್ರಿ 7:30ರ ಸುಮಾರಿಗೆ ಪೋಷಕರು ಹಾಗೂ ಶ್ವೇತಾ ನಡುವೆ ವಾಗ್ವಾದವಾಗಿದೆ. ಅದೇ ಸಮಯದಲ್ಲಿ ಆರೋಪಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಮುತ್ತುಲಕ್ಷ್ಮಿ ಹಾಗೂ ಸುಪ್ರಿಯಾಳನ್ನ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಈ ಕಿರಾತಕರಿಂದ, ತಪ್ಪಿಸಿಕೊಂಡು ಹೊರ ಓಡಿ ಬಂದಿದ್ದ ಸೋಮಸುಂದರ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಮಾರಕಾಸ್ರ್ರಗಳ ಬಳಕೆಯಿಂದ ರಕ್ತಸ್ರಾವವಾಗಿ ಚಿಕಿತ್ಸೆ ಫಲಕಾರಿಯಾಗದೇ ಸೋಮಸುಂದರ್ ಮೃತಪಟ್ಟಿದ್ದಾರೆ.

ಇನ್ನೂ ಇಂದಿನ ಸಮಾಜದಲ್ಲಿ ಯುವ ಮನಸ್ಥಿತಿಗಳು ತೀವ್ರ ಕಲುಚಿತವಾಗುತ್ತಿದ್ದು, ನಿಜಕ್ಕೂ ಆತಂಕಕಾರಿ ಬೆಳವಣಿಗೆಯಾಗಿದೆ. ಪಾಶ್ಷಾತ್ಯ ಸಂಸ್ಖೃತಿಗೆ ಮಾರು ಹೋಗಿ ಯುವ ಸಮೂಹ ಅಪರಾಧಿಕ ಮನೋಭಾವವನ್ನು ಬೆಳೆಸಿಕೊಳ್ಳುತ್ತಿದೆ. ಇದರ ಫಲವಾಗಿ ದಿನ ನಿತ್ಯವೂ ಒಂದಿಲ್ಲೊಂದು ರೀತಿಯಲ್ಲಿ ಈ ತೆರನಾದ ಭೀಕರ ಘಟನೆಗಳು ಸಂಭವಿಸುತ್ತಿರುವುದು ಆತಂಕಕಾರಿ ಸಂಗತಿ. ಅದೇನೇ ಇರಲಿ ಹೆತ್ತು ಹೊತ್ತು ಸಾಕಿದ ಮಗಳ ಕಿರಾತಕಿ ಮಗಳಿಂದಲೇ ತಂದೆ, ತಾಯಿ ಹಾಗೂ ರಕ್ತ ಹಂಚಿಕೊಂಡಿದ್ದ ಸಹೋದರಿಯ ದಾರುಣ ಅಂತ್ಯವಾಗಿರುವುದು ಮಾತ್ರ ನಿಜಕ್ಕೂ ವಿಪರ್ಯಾಸವೇ ಸರಿ..!

Tags: accusedBenglore newsCRIME NEWSDaughter Kills PatrentsK R Puram Police StationLeave in relationshipLoversPratidhvani
Previous Post

George Kurian: ಕೇಂದ್ರ ಸಚಿವ ಸ್ಥಾನಕ್ಕೆ ಜಾರ್ಜ್ ಕುರಿಯನ್ ರಾಜೀನಾಮೆ

Next Post

ವಿದ್ಯುತ್ ಸಂಪರ್ಕಕ್ಕೆ ಸ್ವಾಧೀನಾನುಭವ ಪ್ರಮಾಣಪತ್ರದಿಂದ ವಿನಾಯಿತಿ: ಸರ್ಕಾರದ ಮಹತ್ವದ ಆದೇಶ

Related Posts

Karnataka Drought: ಬತ್ತಿದ ತುಂಗಭದ್ರಾ ನದಿ: ಏಕಾಏಕಿ ಸಾವಿರಾರು ಮೀನುಗಳ ಸಾವು
Top Story

Karnataka Drought: ಬತ್ತಿದ ತುಂಗಭದ್ರಾ ನದಿ: ಏಕಾಏಕಿ ಸಾವಿರಾರು ಮೀನುಗಳ ಸಾವು

by ಪ್ರತಿಧ್ವನಿ
July 20, 2026
0

ಕೊಪ್ಪಳ: ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಕಡಿಮೆಯಾಗಿದ್ದು, ಬಹುತೇಕ ಜಿಲ್ಲೆಯಲ್ಲಿ ಬರದ ಛಾಯೆ ಆವರಿಸುತ್ತಿದೆ. ಸಮರ್ಪಕ ಮಳೆಯ ಕೊರತೆಯಿಂದ ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಕಡಿಮೆಯಾಗಿದ್ದು,...

Read moreDetails
ಮೇಕೆದಾಟು ಯೋಜನೆಗೆ ಲೋಕಸಭೆಯಲ್ಲಿ ಡಿಎಂಕೆ ತೀವ್ರ ವಿರೋಧ: ಸದನದ ಬಾವಿಗಿಳಿದು ಪ್ರತಿಭಟನೆ

ಮೇಕೆದಾಟು ಯೋಜನೆಗೆ ಲೋಕಸಭೆಯಲ್ಲಿ ಡಿಎಂಕೆ ತೀವ್ರ ವಿರೋಧ: ಸದನದ ಬಾವಿಗಿಳಿದು ಪ್ರತಿಭಟನೆ

July 20, 2026
ದಾಂಡೇಲಿಯಲ್ಲಿ ಜಿಪ್‌ಲೈನ್‌ ದುರಂತ: ಪ್ರವಾಸಿಗನ ಸ್ಥಿತಿ ಚಿಂತಾಜನಕ

ದಾಂಡೇಲಿಯಲ್ಲಿ ಜಿಪ್‌ಲೈನ್‌ ದುರಂತ: ಪ್ರವಾಸಿಗನ ಸ್ಥಿತಿ ಚಿಂತಾಜನಕ

July 20, 2026
FIFA World Cup 2026: ವಿಶ್ವಕಪ್ ಫೈನಲ್‌ನಲ್ಲಿ ಸ್ಪೇನ್ ಅಬ್ಬರ..! ಮೆಸ್ಸಿ ಕನಸಿಗೆ ಕಣ್ಣೀರ ತೆರೆ..!

FIFA World Cup 2026: ವಿಶ್ವಕಪ್ ಫೈನಲ್‌ನಲ್ಲಿ ಸ್ಪೇನ್ ಅಬ್ಬರ..! ಮೆಸ್ಸಿ ಕನಸಿಗೆ ಕಣ್ಣೀರ ತೆರೆ..!

July 20, 2026
Prajwal Revanna: ಜೈಲಿನಿಂದಲೇ ಅಜ್ಜಿ ಅಂತ್ಯಕ್ರಿಯೆಯಲ್ಲಿ ಪ್ರಜ್ವಲ್ ರೇವಣ್ಣ ಭಾಗಿ

Prajwal Revanna: ಜೈಲಿನಿಂದಲೇ ಅಜ್ಜಿ ಅಂತ್ಯಕ್ರಿಯೆಯಲ್ಲಿ ಪ್ರಜ್ವಲ್ ರೇವಣ್ಣ ಭಾಗಿ

July 20, 2026
Next Post
ವಿದ್ಯುತ್ ಸಂಪರ್ಕಕ್ಕೆ ಸ್ವಾಧೀನಾನುಭವ ಪ್ರಮಾಣಪತ್ರದಿಂದ ವಿನಾಯಿತಿ: ಸರ್ಕಾರದ ಮಹತ್ವದ ಆದೇಶ

ವಿದ್ಯುತ್ ಸಂಪರ್ಕಕ್ಕೆ ಸ್ವಾಧೀನಾನುಭವ ಪ್ರಮಾಣಪತ್ರದಿಂದ ವಿನಾಯಿತಿ: ಸರ್ಕಾರದ ಮಹತ್ವದ ಆದೇಶ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada