• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವು

Any Mind by Any Mind
February 20, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವು
Share on WhatsAppShare on FacebookShare on Telegram

ಬೆಂಗಳೂರು (Bengaluru): ವಿಧಾನಪರಿಷತ್ ನ ಬೆಂಗಳೂರು ಶಿಕ್ಷಕರ ಕ್ಷೇತ್ರದ (Bengaluru Teachers constituency)
ಉಪ ಚುನಾವಣೆಯ (By-election) ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಗೆಲುವು ಸಾಧಿಸಿದ್ದಾರೆ.

ADVERTISEMENT

ಬಿಜೆಪಿ ಜೆಡಿಎಸ್ (BJP-JDS )ಮೈತ್ರಿ ಅಭ್ಯರ್ಥಿ ವಿರುದ್ಧ ಕಾಂಗ್ರೆಸ್ ನ ಪುಟ್ಟಣ್ಣ 1506 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಆರಂಭದಿಂದಲೂ ಮುನ್ನಡೆ ಕಾಯ್ದುಗೊಂಡಿದ್ದ ಪುಟ್ಟಣ್ಣ ಅಂತಿಮವಾಗಿ ಎ.ಪಿ.ರಂಗನಾಥ್ ವಿರುದ್ಧ ಗೆಲುವು ಸಾಧಿಸಿದ್ದಾರೆ.

ಪುಟ್ಟಣ್ಣ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಲುವಾಗಿ ಕಳೆದ ಮಾರ್ಚ್ ನಲ್ಲಿ ಬಿಜೆಪಿಗೆ ರಾಜಿನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಉಪಚುನಾವಣೆ ನಡೆದಿದ್ದು ಇದೀಗ ಪುಟ್ಟಣ್ಣ ಅವರೇ ಗೆಲುವು ಸಾಧಿಸಿದ್ದಾರೆ.

ಕಾಂಗ್ರೆಸ್​ನ ಪುಟ್ಟಣ್ಣ ಒಟ್ಟು 8,260 ಮತಗಳನ್ನು ಪಡೆದುಕೊಂಡಿದ್ದರೆ, ಜೆಡಿಎಸ್​-ಬಿಜೆಪಿ ಮೈತ್ರಿ ಅಭ್ಯರ್ಥಿ ಎಪಿ ರಂಗನಾಥ್ ಅವರಿಗೆ ಒಟ್ಟು 6753 ಮತಗಳು ಬಿದ್ದಿವೆ. ಇನ್ನು 1239 ಮತಗಳು ತಿರಸ್ಕೃತಗೊಂಡಿವೆ.

#karnataka #bengaluru #Bengaluruteachersconstituency #byelection #congress #bjpjds

Previous Post

ಕೇಂದ್ರದಿಂದ ಅನ್ಯಾಯ ಆಗಿದೆಯೇ? : ಬಹಿರಂಗ ಚರ್ಚೆಗೆ ಬನ್ನಿ ಹೆಚ್ಡಿಕೆ ಸವಾಲು

Next Post

ಜೆಡಿಎಸ್‌ನ ಕೋಮುವಾದಿ ಅವತಾರಕ್ಕೆ ಮತದಾರ ಕಪಾಳಮೋಕ್ಷ ಮಾಡಿದ್ದಾನೆ: ಸಿಎಂ ಟೀಕೆ

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
Next Post
ಜೆಡಿಎಸ್‌ನ ಕೋಮುವಾದಿ ಅವತಾರಕ್ಕೆ ಮತದಾರ ಕಪಾಳಮೋಕ್ಷ ಮಾಡಿದ್ದಾನೆ: ಸಿಎಂ ಟೀಕೆ

ಜೆಡಿಎಸ್‌ನ ಕೋಮುವಾದಿ ಅವತಾರಕ್ಕೆ ಮತದಾರ ಕಪಾಳಮೋಕ್ಷ ಮಾಡಿದ್ದಾನೆ: ಸಿಎಂ ಟೀಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!