• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಾಳೆ ಬೆಂಗಳೂರು ಟ್ರಾಫಿಕ್ ಬದಲಾವಣೆ: ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿರ್ಬಂಧ!

ಪ್ರತಿಧ್ವನಿ by ಪ್ರತಿಧ್ವನಿ
April 3, 2026
in Top Story
0
ನಾಳೆ ಬೆಂಗಳೂರು ಟ್ರಾಫಿಕ್ ಬದಲಾವಣೆ: ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿರ್ಬಂಧ!
Share on WhatsAppShare on FacebookShare on Telegram

ರವಿವಾರ, ಏಪ್ರಿಲ್‌ 5ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ನಡುವಿನ ಐಪಿಎಲ್ ಪಂದ್ಯ ನಡೆಯಲಿದ್ದು, ನಗರದಾದ್ಯಂತ ಭಾರಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ.

ADVERTISEMENT
Davangere By Election: ದಾವಣಗೆರೆ ದಕ್ಷಿಣ ಹ‍ಳ್ಳಿಗಳ ಜನ ಏನಂತಾರೆ..! #pratidhvani

RCB–CSK ಮುಖಾಮುಖಿ ಎಂದರೆ ಅಭಿಮಾನಿಗಳಲ್ಲಿ ವಿಶೇಷ ಕ್ರೇಜ್ ಇರುವುದರಿಂದ, ಪಂದ್ಯಕ್ಕಾಗಿ ಎಲ್ಲಾ ಟಿಕೆಟ್‌ಗಳು ಈಗಾಗಲೇ ಸೋಲ್ಡ್ ಔಟ್ ಆಗಿವೆ. ಕ್ರೀಡಾಂಗಣ ಸಂಪೂರ್ಣವಾಗಿ ಪ್ರೇಕ್ಷಕರಿಂದ ತುಂಬಿ ತುಳುಕಲಿದೆ. ಜೊತೆಗೆ, ಮೈದಾನಕ್ಕೆ ಬಾರದ ಅಭಿಮಾನಿಗಳೂ ಎಂ.ಜಿ ರಸ್ತೆ, ಚರ್ಚ್ ಸ್ಟ್ರೀಟ್ ಸೇರಿದಂತೆ ವಿವಿಧ ಪಬ್‌ಗಳು ಮತ್ತು ಬಾರ್‌ಗಳಲ್ಲಿ ದೊಡ್ಡ ಪರದೆಗಳ ಮೂಲಕ ಪಂದ್ಯ ವೀಕ್ಷಿಸಲು ಜಮಾಯಿಸುವ ನಿರೀಕ್ಷೆಯಿದೆ.

M Lakshman on Davangere By Election: ವಿಜಯೇಂದ್ರ ವಿರುದ್ಧ ಗುಡುಗಿದ ಎಂ. ಲಕ್ಷ್ಮಣ್..! #pratidhvani

ಒಂದೇ ಸಮಯದಲ್ಲಿ ಸುಮಾರು 32 ಸಾವಿರ ಮಂದಿ ಕ್ರೀಡಾಂಗಣದಲ್ಲಿ ಸೇರುವುದರಿಂದ, ಪಂದ್ಯ ಆರಂಭದ ಮುನ್ನ ಹಾಗೂ ಅಂತ್ಯದ ಬಳಿಕ ಟ್ರಾಫಿಕ್ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ. ವಾರಾಂತ್ಯದ ದಿನವಾಗಿರುವುದರಿಂದ ಎಂ.ಜಿ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಇರುವ ಜನಸಂದಣಿ ಇನ್ನಷ್ಟು ಹೆಚ್ಚಾಗಲಿದೆ.

ಈ ಹಿನ್ನೆಲೆ, ಬೆಂಗಳೂರು ಸಂಚಾರಿ ಪೊಲೀಸರು ಕೆಲವು ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಹಾಗೂ ಮಾರ್ಗ ಬದಲಾವಣೆಗಳನ್ನು ಘೋಷಿಸಿದ್ದಾರೆ.

Davangere By Election: ಮಗನ ಪರವಾಗಿ ಬಿರು ಬಿಸಿಲಿನಲ್ಲೂ ಮತಯಾಚನೆ ಮಾಡಿದ ಸಂಸದೆ..! #pratidhvani

ಸಂಚಾರ ನಿರ್ಬಂಧಿತ ರಸ್ತೆಗಳು:

  • ಕ್ವೀನ್ಸ್ ರಸ್ತೆ ಸಂಪೂರ್ಣ ಬಂದ್
  • ರಾಜಭವನ ರಸ್ತೆ, ಟಿ. ಚೌಡಯ್ಯ ರಸ್ತೆ, ರೇಸ್ ಕೋರ್ಸ್ ರಸ್ತೆಗಳಲ್ಲಿ ನಿರ್ಬಂಧ
  • ಬಾಳೆಕುಂದ್ರಿ ರಸ್ತೆ ಮತ್ತು ಸಿಟಿಒ ಜಂಕ್ಷನ್ ಬಂದ್
  • ಎಂ.ಜಿ ರಸ್ತೆಯಿಂದ ಅನಿಲ್ ಕುಂಬ್ಳೆ ವೃತ್ತದವರೆಗೆ ಹಾಗೂ ಲಿಂಕ್ ರಸ್ತೆ ಸಂಪರ್ಕ ಸ್ಥಗಿತ
  • ಕಸ್ತೂರಬಾ ರಸ್ತೆ, ಲ್ಯಾವೆಲ್ಲೆ ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ ಸೇರಿದಂತೆ ಕೆಲವು ಭಾಗಗಳಲ್ಲಿ ಸಂಚಾರ ನಿರ್ಬಂಧ
  • ಕಬ್ಬನ್ ಪಾರ್ಕ್ ಒಳಗಿನ ಕಿಂಗ್ ರಸ್ತೆ ಹಾಗೂ ಪ್ರೆಸ್ ಕ್ಲಬ್ ಮುಂಭಾಗದ ರಸ್ತೆಗಳು ಬಂದ್

ನಗರದ ನಾಗರಿಕರು ಹಾಗೂ ವಾಹನ ಸವಾರರು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಟ್ರಾಫಿಕ್ ಪೊಲೀಸರು ಮನವಿ ಮಾಡಿದ್ದಾರೆ.

Tags: bangalore newsbengaluru trafficChinnaswamy StadiumChurch StreetCricket FansCSK FansIPL 2026IPL MATCHMg RoadpratidavaniPublic AdvisoryRCB fansTraffic AlertTraffic DiversionWeekend Rush
Previous Post

ಆಟೋ ಎಲ್‌ಪಿಜಿ ಕೊರತೆ: ಕೆಂಗೇರಿ ಸ್ಯಾಟಲೈಟ್ ಟೌನ್‌ನಲ್ಲಿ ಬೆಳಗ್ಗಿನ ಜಾವದಿಂದಲೇ ಆಟೋ ಚಾಲಕರ ಸಾಲು

Next Post

40 ವರ್ಷ ಮೇಲ್ಪಟ್ಟವರಿಗೆ ಇಲ್ಲಿದೆ ಗುಡ್ ನ್ಯೂಸ್:ಕರ್ನಾಟಕ ಸರ್ಕಾರದ ಮಹತ್ವದ ಯೋಜನೆ ಆರಂಭ

Related Posts

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ
Top Story

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

by ಪ್ರತಿಧ್ವನಿ
April 9, 2026
0

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
Next Post
40 ವರ್ಷ ಮೇಲ್ಪಟ್ಟವರಿಗೆ ಇಲ್ಲಿದೆ ಗುಡ್ ನ್ಯೂಸ್:ಕರ್ನಾಟಕ ಸರ್ಕಾರದ ಮಹತ್ವದ ಯೋಜನೆ ಆರಂಭ

40 ವರ್ಷ ಮೇಲ್ಪಟ್ಟವರಿಗೆ ಇಲ್ಲಿದೆ ಗುಡ್ ನ್ಯೂಸ್:ಕರ್ನಾಟಕ ಸರ್ಕಾರದ ಮಹತ್ವದ ಯೋಜನೆ ಆರಂಭ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada