• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಏಪ್ರಿಲ್ 4 ರಂದು ಮೈಸೂರಿನ ಶಿವಾಜಿ ನಿರ್ಮಾಣ, ನಟನೆ ಹಾಗೂ ನಿರ್ದೇಶನದ “ಬೆಂಕಿಯ ಬಲೆ ಪ್ರೀತಿಯ ಕೊಲೆ” ಬಿಡುಗಡೆ*

ಪ್ರತಿಧ್ವನಿ by ಪ್ರತಿಧ್ವನಿ
March 29, 2025
in Top Story, ಇತರೆ / Others, ಇದೀಗ, ಕರ್ನಾಟಕ, ಜೀವನದ ಶೈಲಿ, ವಿಡಿಯೋ, ವಿಶೇಷ, ಶೋಧ, ಸಿನಿಮಾ
0
Share on WhatsAppShare on FacebookShare on Telegram

“ಪರಚಂಡಿ”, “ಆಘಾತ್ ಹ್ಯಾಂಗರ್”, ” ಕುಚುಕು”, “ಅಲೆಕ್ಸಾ”, “ಕುಂಟೆಬಿಲ್ಲೆ”, ” ಫಾದರ್” ಮುಂತಾದ ಚಿತ್ರಗಳಲ್ಲಿ ನಟಿಸಿರುವ ನಟ ಅಂತರರಾಷ್ಟ್ರೀಯ ಪ್ರಶಸ್ತಿ ವಿಜೇತ ಮೈಸೂರಿನ ಶಿವಾಜಿ ನಿರ್ಮಿಸಿ, ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರದು ನಿರ್ದೇಶಿಸಿ, ನಟಿಸಿರುವ “ಬೆಂಕಿಯ ಬಲೆ ಪ್ರೀತಿಯ ಕೊಲೆ” ಚಿತ್ರ ಇದೇ ಏಪ್ರಿಲ್ 4 ರಂದು ಬಿಡುಗಡೆಯಾಗಲಿದೆ.

ADVERTISEMENT

ಇಡೀ ವಿಶ್ವವನ್ನೇ ತಲ್ಲಣಗೊಳಿಸಿದ್ದ ಭಯಂಕರ ಕರೋನ ಲಾಕ್ ಡೌನ್ ನಂತರ ಬೆಂಗಳೂರಿನ ಕಲಾವಿದರ ಸಂಫದಲ್ಲಿ ಪ್ರದರ್ಶನಗೊಂಡ ಮೊದಲ ಕನ್ನಡ ಚಿತ್ರವಿದು. ಅಷ್ಟೇ ಅಲ್ಲ. ರಾಷ್ಟ್ರದ ಹಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಹಾಗೂ ಕುಟುಂಬದವರು ಸಹ ಈ ಚಿತ್ರದ ಬಗ್ಗೆ ಮೆಚ್ಚುಗೆ ಸೂಚಿಸಿರುವುದು ವಿಶೇಷ.

ಶಿವಾಜಿ‌ ಅವರು ಗುಜರಾತ್ ನ ಮೋದಿ ಅವರ ನಿವಾಸಕ್ಕೆ ತೆರಳಿದಾಗ ಈ ಚಿತ್ರದ ಬಗ್ಗೆ ವಿವರಿಸಿದ್ದರು. ಚಿತ್ರದ ಬಗ್ಗೆ ತಿಳಿದ ಮೋದಿ ಅವರ ಕುಟುಂಬದ ಚಿತ್ರಕ್ಕೆ ಯಶಸ್ಸನ್ನು ಹಾರೈಸಿದ್ದರು.

ಹೀಗೆ ಹಲವು ವಿಶೇಷಗಳಿರುವ ಈ ಚಿತ್ರದ ತಾರಾಬಳಗದಲ್ಲಿ ಶಿವಾಜಿ, ಮಂಡ್ಯ ರಮೇಶ್. ಜಿ.ಬಿ ಸಿದ್ದೇ ಗೌಡ್ರು, ಧೀರಜ, ಮಹಾದೇವಮೂರ್ತಿ, ಶಿವಲಿಂಗೇಗೌಡ. ಮಲ್ಲಿಕಾರ್ಜುನ್, ನಿರಂಜನ್ ದೇಶಪ್ರೇಮಿ. ಸಲ್ಮಾನ್ ಲೋಕೇಶ್. ಮಿರ್ಲೆ ಮಂಜು. ವರ್ಣ ಸಿದ್ದರಾಜು ಪ್ರೀತಿ ಎಶಿಕಾ ಪವಿತ್ರ, ಸುಮ ಮುಂತಾದವರಿದ್ದಾರೆ.

Tags: kannada movie yuvaraja songskuchuku mysore rajumichael madana kamarajan movie songsnavagraha kannada movie songsnavagraha kannada movie songs hdnavagraha movie songsnew movie songsshankar nag direction filmsshivaji ganesanshivarajkumar yuvaraja movie songsthirumathi oru vegumathi full moviethirumathi oru vegumathi full tamil movieyuvaraja kannada movie songsyuvaraja kannada movie video songs
Previous Post

“ಠಾಣೆ” ಚಿತ್ರದ “ಬಾಳಿನಲ್ಲಿ ಭರವಸೆಯ ಬೆಳಕು” ಎಂಬ ಹಾಡನ್ನು ಮುಕ್ತಕಂಠದಿಂದ ಶ್ಲಾಘಿಸಿದ ಕ.ರ.ವೇ ರಾಜ್ಯಾಧ್ಯಕ್ಷರಾದ ನಾರಾಯಣ ಗೌಡ.

Next Post

ಸರ್ಕಾರಿ, ಖಾಸಗಿ ಉತ್ಪನ್ನಗಳ ಮಾರಾಟ, ಖರೀದಿಗೆ ನೆರವಾಗಲಿದೆ ಈ ಪೋರ್ಟಲ್ ಎಂ.ಬಿ.ಪಾಟೀಲ.

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
Next Post

ಸರ್ಕಾರಿ, ಖಾಸಗಿ ಉತ್ಪನ್ನಗಳ ಮಾರಾಟ, ಖರೀದಿಗೆ ನೆರವಾಗಲಿದೆ ಈ ಪೋರ್ಟಲ್ ಎಂ.ಬಿ.ಪಾಟೀಲ.

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada